Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ: 14-11-2021

Public TV
Last updated: November 14, 2021 7:07 am
Public TV
Share
2 Min Read
DINA BHAVISHYA
SHARE

ಪಂಚಾಂಗ:
ಶ್ರೀ ಪ್ಲವ ನಾಮ ಸಂವತ್ಸರ,
ದಕ್ಷಿಣಾಯಣ, ಶರದ್ ಋತು,
ಕಾರ್ತಿಕ ಮಾಸ, ಶುಕ್ಲ ಪಕ್ಷ,
ವಾರ: ಭಾನುವಾರ,
ತಿಥಿ: ಏಕಾದಶಿ,
ನಕ್ಷತ್ರ: ಪೂರ್ವಭಾದ್ರ,
ರಾಹುಕಾಲ: 4.29 ರಿಂದ 5.55
ಗುಳಿಕಕಾಲ: 3.02 ರಿಂದ 4.29
ಯಮಗಂಡಕಾಲ: 12.08 ರಿಂದ 1.35

ಮೇಷ: ಶ್ರಮವಹಿಸಿ ಕೆಲಸಮಾಡಿ, ಕುಟುಂಬ ಸೌಖ್ಯ, ಸಾಲಭಾದೆ, ಉದ್ಯೋಗದಲ್ಲಿ ಹೆಚ್ಚಿನ ಕೆಲಸ, ಶುಭ ಸಮಯ, ವಾಣಿಜ್ಯರಂಗದವರಿಗೆ ಅಧಿಕ ಲಾಭ.

ವೃಷಭ: ಕೀರ್ತಿ ಲಾಭ, ದುಡುಕು ಸ್ವಭಾವ, ವಾಹನ ರಿಪೇರಿ, ವ್ಯರ್ಥ ಧನಹಾನಿ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ದೂರ ಪ್ರಯಾಣ, ಭೂಲಾಭ.

ಮಿಥುನ: ಮಹಿಳೆಯರಿಗೆ ಶುಭ, ಅಧಿಕಾರಿಗಳಿಂದ ಪ್ರಶಂಸೆ, ವಸ್ತ್ರ ಖರೀದಿ, ಸುಖ ಭೋಜನ, ಇತರರ ಮಾತಿನಿಂದ ಕಲಹ, ಪ್ರಭಾವಿ ವ್ಯಕ್ತಿಗಳ ಭೇಟಿ, ನೆಮ್ಮದಿ ಶಾಂತಿ, ಮಾನ ವಿಚಾರಗಳಲ್ಲಿ ಆಸಕ್ತಿ.

ಕಟಕ: ಪಟ್ಟುಬಿಡದೆ ಕೆಲಸ ಮಾಡುವಿರಿ, ಆಲಸ್ಯ ಮನೋಭಾವ, ಸಂಬಂಧಿಗಳಿಂದ ದೂರವಿರಿ, ಆದಾಯಕ್ಕೆ ತಕ್ಕ ಖರ್ಚು, ಉದ್ಯೋಗದಲ್ಲಿ ಅಭಿವೃದ್ಧಿ.

ಸಿಂಹ: ನಗದು ವ್ಯವಹಾರಗಳಲ್ಲಿ ಎಚ್ಚರ, ಹಿತಶತ್ರುಗಳಿಂದ ತೊಂದರೆ, ಶರೀರದಲ್ಲಿ ತಳಮಳ, ಕೆಲಸದಲ್ಲಿ ಹಿಂಜರಿಯುವಿಕೆ, ದೇವತಾ ಕಾರ್ಯಗಳಲ್ಲಿ ಭಾಗಿ.

ಕನ್ಯಾ: ಎಲ್ಲರ ಮನಸನ್ನ ಗೆಲ್ಲುವಿರಿ, ಮಾತಿನ ಚಕಮಕಿ, ವಿಪರೀತ ಹಣವ್ಯಯ, ನೆಮ್ಮದಿ ಇಲ್ಲದ ಜೀವನ, ಮಿತ್ರರ ಭೇಟಿ, ಕೃಷಿಕರಿಗೆ ಉತ್ತಮ ಲಾಭ, ಆಕಸ್ಮಿಕ ಧನಲಾಭ.

ತುಲಾ: ಆರ್ಥಿಕ ಅಭಿವೃದ್ಧಿ,ಚಂಚಲ ಮನಸ್ಸು, ಅಧಿಕ ತಿರುಗಾಟ,ಹೇಳಲಾಗದಂತಹ ಸಂಕಟ, ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸಿ, ಶತ್ರು ಭಾದೆ.

ವೃಶ್ಚಿಕ: ಉಪಕರಣಗಳ ಖರೀದಿ, ಪ್ರವಾಸದ ಸಾಧ್ಯತೆ, ಸ್ಥಿರಾಸ್ತಿ ಸಂಪಾದನೆ, ಮಿತ್ರರಿಂದ ವಂಚನೆ, ಕೈಹಾಕಿದ ಕೆಲಸ ಕಾರ್ಯಗಳಲ್ಲಿ ಅಡಚಣೆ, ಪುಣ್ಯಕ್ಷೇತ್ರ ದರ್ಶನ.

ಧನಸ್ಸು: ಉದ್ಯೋಗದಲ್ಲಿ ಪ್ರಗತಿ, ಆಪ್ತರಿಂದ ಸಹಾಯ, ಮಾನಸಿಕ ನೆಮ್ಮದಿ, ಸ್ತ್ರೀ ಲಾಭ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಅಮೂಲ್ಯ ವಸ್ತುಗಳ ಖರೀದಿ, ಬಾಕಿ ಹಣ ವಸೂಲಿ.

ಮಕರ: ಸಣ್ಣಪುಟ್ಟ ವಿಷಯಗಳಿಂದ ಕಲಹ, ನೂತನ ಕೆಲಸಕಾರ್ಯಗಳಲ್ಲಿ ಭಾಗಿ, ಧನಲಾಭ, ಮಾನಸಿಕ ನೆಮ್ಮದಿ, ಸಲ್ಲದ ಅಪವಾದ ಎಚ್ಚರ, ಋಣಭಾದೆ, ವಾಹನ ಯೋಗ.

ಕುಂಭ: ಸಮಾಧಾನದಿಂದ ವರ್ತಿಸಿ, ಪರರಿಂದ ತೊಂದರೆ, ಅನಾರೋಗ್ಯ, ಅಪರಿಚಿತರ ವಿಷಯದಲ್ಲಿ ಎಚ್ಚರ, ಅಪವಾದದಿಂದ ಮುಕ್ತರಾಗುವಿರಿ.

ಮೀನ: ಕೆಲಸ ಕಾರ್ಯಗಳಲ್ಲಿ ಜಯ, ಶ್ರಮಕ್ಕೆ ತಕ್ಕ ಫಲ, ವಿವೇಚನೆ ಕಳೆದುಕೊಳ್ಳಬೇಡಿ, ವ್ಯಾಪಾರದಲ್ಲಿ ಲಾಭ, ಸ್ನೇಹಿತರಿಗೆ ಸಹಾಯ, ವೈರಿಗಳಿಂದ ದೂರವಿರಿ.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

vaishnavi gowda
ನಿಶ್ಚಿತಾರ್ಥದ ಬೆನ್ನಲ್ಲೇ ವೈಷ್ಣವಿ ಫ್ಯಾನ್ಸ್‌ಗೆ ಬ್ಯಾಡ್ ನ್ಯೂಸ್- ‘ಸೀತಾ’ ರೋಲ್ ಬಗ್ಗೆ ನಟಿ ಭಾವುಕ ಪೋಸ್ಟ್
11 minutes ago
yash radhika pandit
ಯಶ್ ಜೊತೆಗಿನ ರೊಮ್ಯಾಂಟಿಕ್ ಫೋಟೋ ಶೇರ್ ಮಾಡಿ ದಾಂಪತ್ಯದ ಪಾಠ ಹೇಳಿದ ರಾಧಿಕಾ ಪಂಡಿತ್
18 minutes ago
yash mother pushpa
ಯಶ್ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟೀಸರ್ ಔಟ್- ಸಾಥ್ ಕೊಟ್ಟ ನಟ ಶರಣ್
1 hour ago
pawan kalyan
‘ಜಯಹೇ ಕರ್ನಾಟಕ ಮಾತೆ’ ಎಂದು ಕನ್ನಡದಲ್ಲಿ ಮಾತನಾಡಿದ ಪವನ್ ಕಲ್ಯಾಣ್
3 hours ago

You Might Also Like

D rDeath
Crime

50ಕ್ಕೂ ಹೆಚ್ಚು ಕೊಲೆ ಮಾಡಿ ಪರಾರಿಯಾಗಿದ್ದ ಸಿರಿಯಲ್‌ ಕಿಲ್ಲರ್‌ ʻಡಾಕ್ಟರ್‌ ಡೆತ್‌ʼ ಅರೆಸ್ಟ್‌!

Public TV
By Public TV
20 minutes ago
BJP
Bengaluru City

ಸರ್ಕಾರಕ್ಕೆ 2 ವರ್ಷ – ಸಿಎಂಗೆ `ದಿವಾಳಿ ಮಾಡೆಲ್ ಆಫ್ ಕರ್ನಾಟಕ’ ಬಿರುದು ಕೊಟ್ಟ ಬಿಜೆಪಿ

Public TV
By Public TV
43 minutes ago
B C Patil
Districts

ಕಾಂಗ್ರೆಸ್‌ನವರ ಹೃದಯ ಬಗೆದ್ರೆ ರಾಹುಲ್ ಗಾಂಧಿ, ಪಾಕ್ ಪ್ರಧಾನಿ ಬಿರಿಯಾನಿ ತಿನ್ನೋದು ಕಾಣುತ್ತೆ: ಬಿ.ಸಿ ಪಾಟೀಲ್ ವ್ಯಂಗ್ಯ

Public TV
By Public TV
52 minutes ago
Pralhad Joshi
Latest

ಕ್ಯಾಬ್‌ ಸೇವೆಗೆ ಮುನ್ನ ಟಿಪ್ಸ್‌ ಪಡೆದರೆ ಕಟ್ಟುನಿಟ್ಟಿನ ಕ್ರಮ: ಪ್ರಹ್ಲಾದ್‌ ಜೋಶಿ ಎಚ್ಚರಿಕೆ

Public TV
By Public TV
1 hour ago
Jyoti Malhotra
Latest

ಪಾಕಿಸ್ತಾನದಲ್ಲಿ ನನ್ನನ್ನು ಮದುವೆಯಾಗು: ಪಾಕ್‌ ಅಧಿಕಾರಿ ಮುಂದೆ ಆಸೆ ವ್ಯಕ್ತಪಡಿಸಿದ್ದ ಜ್ಯೋತಿ

Public TV
By Public TV
1 hour ago
C N Ashwath Narayan
Bengaluru City

ಸ್ಮಾರ್ಟ್ ಮೀಟರ್ ಹಗರಣ – ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?