ಪಂಚಾಂಗ:
ಶ್ರೀ ಶಾರ್ವರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರ ಮಾಸ,
ಕೃಷ್ಣ ಪಕ್ಷ, ಅಷ್ಟಮಿ ತಿಥಿ,
ಬುಧವಾರ, ಉತ್ತರಾಷಾಢ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 12:24 ರಿಂದ 1:57
ಗುಳಿಕಕಾಲ: ಬೆಳಗ್ಗೆ 10:51 ರಿಂದ 12:24
ಯಮಗಂಡಕಾಲ: ಬೆಳಗ್ಗೆ 7:45 ರಿಂದ 9:18
Advertisement
ಮೇಷ: ಅನಗತ್ಯ ಯೋಚನೆ ಮಾಡುವಿರಿ, ಆರೋಗ್ಯದಲ್ಲಿ ಏರುಪೇರು, ರಿಯಲ್ ಎಸ್ಟೇಟ್ನವರಿಗೆ ಅನುಕೂಲ ಸಾಧ್ಯತೆ, ಉದ್ಯಮಿಗಳಿಗೆ ಸುದಿನ.
Advertisement
ವೃಷಭ: ಉದ್ಯೋಗದಲ್ಲಿ ಸ್ವಲ್ಪ ಕಿರಿಕಿರಿ, ಬೆಲೆ ಬಾಳುವ ವಸ್ತುಗಳ ಖರೀದಿ, ಸಹೋದರರಿಂದ ಸಹಾಯ, ಮಾನಸಿಕ ನೆಮ್ಮದಿ.
Advertisement
ಮಿಥುನ: ಅಲ್ಪ ಆದಾಯ, ಅಧಿಕವಾದ ಖರ್ಚು, ನೆಮ್ಮದಿಗೆ ಭಂಗ, ಮನಸ್ಸಿನಲ್ಲಿ ಗೊಂದಲ, ಆರೋಗ್ಯದಲ್ಲಿ ಅಲ್ಪ ಚೇತರಿಕೆ.
Advertisement
ಕಟಕ: ಉದ್ಯೋಗದಲ್ಲಿ ಬಡ್ತಿ, ಅಧಿಕ ತಿರುಗಾಟ, ನಂಬಿದ ಜನರಿಂದ ತೊಂದರೆ, ಕೌಟುಂಬಿಕ ಜೀವನದಲ್ಲಿ ಆಂತರಿಕ ಸಮಸ್ಯೆ.
ಸಿಂಹ: ಯತ್ನ ಕಾರ್ಯಗಳಲ್ಲಿ ವಿಳಂಬ, ಬಂಧುಗಳಲ್ಲಿ ಕಲಹ, ಶತ್ರುಗಳ ಬಾಧೆ, ಆರೋಗ್ಯದಲ್ಲಿ ತೊಂದರೆ, ಪರರಿಂದ ಸಹಾಯ.
ಕನ್ಯಾ: ದೂರ ಪ್ರಯಾಣ, ಸ್ತ್ರೀಯರಿಗೆ ಲಾಭ, ಇಲ್ಲ ಸಲ್ಲದ ಅಪವಾದ, ಬುದ್ಧಿ ಕ್ಲೇಷ, ಭೂಮಿ ಖರೀದಿಯೋಗ, ಸಾಲ ಬಾಧೆ.
ತುಲಾ: ಹಿತ ಶತ್ರುಗಳಿಂದ ತೊಂದರೆ, ಕೃಷಿಯಲ್ಲಿ ಲಾಭ, ಮಿತ್ರರಿಂದ ಸಹಾಯ, ಪ್ರಿಯ ಜನರ ಭೇಟಿ, ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.
ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಸಾಲ ಬಾಧೆ, ವಾಹನ ರಿಪೇರಿ, ಚಂಚಲ ಮನಸ್ಸು, ಅಕಾಲ ಭೋಜನ.
ಧನಸ್ಸು: ನಾನಾ ರೀತಿಯ ಸಂಪಾದನೆ, ಕುಟುಂಬ ಸೌಖ್ಯ, ಸುಖ ಭೋಜನ, ತೀರ್ಥಯಾತ್ರೆ ದರ್ಶನ, ಸ್ಥಳ ಬದಲಾವಣೆ.
ಮಕರ: ಸ್ನೇಹಿತರಿಂದ ನಿಂದನೆ, ಪರರಿಗೆ ವಂಚನೆ, ಮನಃಸ್ತಾಪ, ಸ್ವಜನರ ವಿರೋಧ, ನೀಚ ಜನರಿಂದ ದೂರವಿರಿ.
ಕುಂಭ: ಕೆಲಸ ಕಾರ್ಯಗಳಲ್ಲಿ ಜಯ, ಮನೆಗೆ ಹಿರಿಯರ ಆಗಮನ, ಶುಭ ಸುದ್ದಿ ಕೇಳುವಿರಿ, ಈ ದಿನ ಶುಭ ಫಲ.
ಮೀನ: ಮಾಡುವ ಕೆಲಸದಲ್ಲಿ ಶ್ರದ್ಧೆ, ಉತ್ತಮ ಬುದ್ಧಿಶಕ್ತಿ, ಸ್ತ್ರೀಯರಿಗೆ ಲಾಭ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ.