Astrology

ದಿನ ಭವಿಷ್ಯ 15-09-2021

Published

on

Daily Horoscope in Kannada
Share this

ರಾಹುಕಾಲ – 12:18 ರಿಂದ 1:49
ಗುಳಿಕಕಾಲ – 10:46 ರಿಂದ 12:18
ಯಮಗಂಡಕಾಲ – 7:43 ರಿಂದ 9:15

ಬುಧವಾರ, ನವಮಿ, ಪೂರ್ವಾಷಾಡ ನಕ್ಷತ್ರ, ಶ್ರೀ ಪ್ಲವ ನಾಮ ಸಂವತ್ಸರ,
ದಕ್ಷಿಣಾಯಣ, ವರ್ಷ ಋತು, ಭಾದ್ರಪದ ಮಾಸ, ಶುಕ್ಲ ಪಕ್ಷ

ಮೇಷ: ಮಾತಿಗೆ ಮರುಳಾಗದಿರಿ, ವ್ಯಾಪಾರ-ವ್ಯವಹಾರಗಳಲ್ಲಿ ಧನಲಾಭ, ಹಿರಿಯರ ಮಾತನ್ನು ಗೌರವಿಸಿ.

ವೃಷಭ: ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ, ವಿವಾಹ ಯೋಗ, ದಾಂಪತ್ಯದಲ್ಲಿ ಪ್ರೀತಿ, ದಾನ ಧರ್ಮದಲ್ಲಿ ಆಸಕ್ತಿ, ದುರಾಲೋಚನೆ.

ಮಿಥುನ: ವಿದ್ಯಾಭ್ಯಾಸದಲ್ಲಿ ಮುನ್ನಡೆ, ಸ್ತ್ರೀಯರಿಗೆ ಶುಭ, ಹಿತ ಶತ್ರುಗಳಿಂದ ತೊಂದರೆ, ಅನಿರೀಕ್ಷಿತ ದೂರ ಪ್ರಯಾಣ

ಕಟಕ: ಅನಾವಶ್ಯಕ ದ್ವೇಷ ಸಾಧನೆ, ಮಿತ್ರರಲ್ಲಿ ಕಲಹ, ಮಕ್ಕಳಿಂದ ನೋವು, ಅಲ್ಪ ಕಾರ್ಯಸಿದ್ಧಿ, ಉದ್ಯೋಗದಲ್ಲಿ ಕಿರಿ-ಕಿರಿ.

ಸಿಂಹ: ಯತ್ನ ಕಾರ್ಯಗಳಲ್ಲಿ ಜಯ, ಅತಿಯಾದ ಒತ್ತಡ, ಇಲ್ಲ ಸಲ್ಲದ ಅಪವಾದ, ಸರಿ-ತಪ್ಪುಗಳ ಬಗ್ಗೆ ಯೋಚಿಸಿ.

ಕನ್ಯಾ: ಮನೆಯಲ್ಲಿ ಶುಭಕಾರ್ಯ, ಶ್ರಮಕ್ಕೆ ತಕ್ಕ ಫಲ, ಉತ್ತಮ ಬುದ್ಧಿಶಕ್ತಿ, ಹಣಕಾಸಿನ ಪರಿಸ್ಥಿತಿ ಉತ್ತಮ.

ತುಲಾ: ಪ್ರಿಯ ಜನರ ಭೇಟಿ, ಅತಿ ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ಮನಶಾಂತಿ, ವಾಹನ ಖರೀದಿ.

ವೃಶ್ಚಿಕ: ಮಾನಸಿಕ ಒತ್ತಡ, ವಿರೋಧಿಗಳಿಂದ ತೊಂದರೆ, ಅಕಾಲ ಭೋಜನ, ಆಲಸ್ಯ ಮನೋಭಾವ.

ಧನಸ್ಸು: ಹಣಕಾಸಿನ ಸಮಸ್ಯೆ, ಕುಟುಂಬದಲ್ಲಿ ಪ್ರೀತಿ, ಅಧಿಕಾರಿಗಳಿಂದ ಪ್ರಶಂಸೆ, ಅನಿರೀಕ್ಷಿತ ಲಾಭ, ತೀರ್ಥಯಾತ್ರಾ ದರ್ಶನ.

ಮಕರ: ಸ್ಥಳ ಬದಲಾವಣೆ, ಮಾತಿನ ಚಕಮಕಿ, ಋಣಭಾದೆ, ಮನಕ್ಲೇಷ, ವಿವಾದಗಳಿಗೆ ಆಸ್ಪದ ಕೊಡಬೇಡಿ, ಸುಖ ಭೋಜನ.

ಕುಂಭ: ಅನಾವಶ್ಯಕ ಖರ್ಚಿಗೆ ನೂರಾರು ದಾರಿ, ದೂರ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಅಪರಿಚಿತರಿಂದ ಸಹಾಯ.

ಮೀನ: ಹಣ ಬಂದರೂ ಉಳಿಯುವುದಿಲ್ಲ, ಮಹಿಳೆಯರಿಗೆ ಶುಭ, ನೌಕರಿಯಲ್ಲಿ ಹೆಚ್ಚಿನ ಜವಾಬ್ದಾರಿ. ಇದನ್ನೂ ಓದಿ: 10 ದಿನದಲ್ಲಿ 13 ಹಾರರ್ ಸಿನಿಮಾ ನೋಡಿದ್ರೆ ಸಿಗುತ್ತೆ 95 ಸಾವಿರ ರೂ.

Click to comment

Leave a Reply

Your email address will not be published. Required fields are marked *

Advertisement
Advertisement