ರಾಹುಕಾಲ – 12.08 ರಿಂದ 1.35
ಗುಳಿಕಕಾಲ – 10.41 ರಿಂದ 12.08
ಯಮಗಂಡಕಾಲ – 7.47 ರಿಂದ 9.14
ಬುಧವಾರ, ಜೇಷ್ಠ ನಕ್ಷತ್ರ
ಶೋಭಕೃತ್ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು,
ಕಾರ್ತಿಕ ಮಾಸ, ಶುಕ್ಲ ಪಕ್ಷ,
Advertisement
ಮೇಷ: ದೃಷ್ಟಿ ದೋಷ, ನಂಬಿಕೆ ದ್ರೋಹ, ಸ್ವಯಂಕೃತ ಅಪರಾಧ, ಪರರಿಗೆ ಸಹಾನುಭೂತಿ ತೋರುವಿರಿ.
Advertisement
ವೃಷಭ: ಪ್ರಭಾವಿ ಜನರ ಭೇಟಿ, ರೋಗಭಾದೆ, ಆಪ್ತರನ್ನ ದ್ವೇಷಿಸುವಿರಿ, ಸಣ್ಣ ಪುಟ್ಟ ಕಲಹ, ಒತ್ತಡ ಜಾಸ್ತಿ.
Advertisement
ಮಿಥುನ: ಸಾಧಿಸುವ ಶ್ರಮ, ಹಿರಿಯರ ಸಲಹೆ ಒಳಿತು, ಮಹಿಳೆಯರಿಗೆ ಹೆಚ್ಚು ಶ್ರಮ.
Advertisement
ಕಟಕ: ಕುಟುಂಬದಲ್ಲಿ ಪ್ರೀತಿ, ಸರ್ಕಾರಿ ಅಧಿಕಾರಿಗಳಿಗೆ ಬಡ್ತಿ, ಮನಶಾಂತಿ, ಆಹಾರ ಸೇವನೆಯಲ್ಲಿ ಎಚ್ಚರ.
ಸಿಂಹ: ಕ್ರಯವಿಕ್ರಯಗಳಿಂದ ಲಾಭ, ಶತ್ರು ನಾಶ, ಯತ್ನ ಕಾರ್ಯಗಳಲ್ಲಿ ವಿಳಂಬ, ವಸ್ತ್ರ ವ್ಯಾಪಾರಿಗಳಿಗೆ ಲಾಭ.
ಕನ್ಯಾ: ಮನಸ್ಸಿನ ಹತೋಟಿ ಕಳೆದುಕೊಳ್ಳುವಿರಿ, ದಂಡ ಕಟ್ಟುವಿರಿ, ಮನಕ್ಲೇಶ, ಅವಕಾಶಗಳು ಕೈ ತಪ್ಪುವುದು.
ತುಲಾ: ಮೋಸ, ಕುತಂತ್ರ ಎಚ್ಚರ, ಮಾನಹಾನಿ, ದುಗುಡ, ನಿರುದ್ಯೋಗಿಗಳಿಗೆ ಉದ್ಯೋಗ.
ವೃಶ್ಚಿಕ: ಕೈಗೊಂಡ ಕೆಲಸಗಳಲ್ಲಿ ಜಯ, ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ಪತಿ ಪತ್ನಿಯರಲ್ಲಿ ಸಾಮರಸ್ಯ.
ಧನಸ್ಸು: ಸ್ವಂತ ಉದ್ಯಮಿಗಳಿಗೆ ಲಾಭ, ಸುಖ ಭೋಜನ, ವಸ್ತç ಖರೀದಿ, ಸ್ನೇಹಿತರು ನೆರವು ನೀಡುವರು.
ಮಕರ: ಬೇಡದ ವಿಷಯಗಳಿಂದ ದೂರವಿರಿ, ಷೇರು ವ್ಯವಹಾರಗಳಲ್ಲಿ ಲಾಭ, ಶರೀರದಲ್ಲಿ ತಳಮಳ, ವೈದ್ಯರ ಭೇಟಿ.
ಕುಂಭ: ದುಡುಕು ಸ್ವಭಾವ, ವಾಹನದಿಂದ ತೊಂದರೆ, ಹಿತ ಶತ್ರು ಬಾಧೆ, ಅತಿಯಾದ ಕೋಪ, ಪುಣ್ಯಕ್ಷೇತ್ರ ದರ್ಶನ.
ಮೀನ: ಹೇಳಿಕೆ ಮಾತನ್ನು ಕೇಳಬೇಡಿ, ಭೂ ಲಾಭ, ವೃತ್ತಿಜೀವನದಲ್ಲಿ ಬದಲಾವಣೆ, ಅಧಿಕ ಖರ್ಚು