Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ: 15-12-2019
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Astrology | Dina Bhavishya | ದಿನ ಭವಿಷ್ಯ: 15-12-2019

Dina Bhavishya

ದಿನ ಭವಿಷ್ಯ: 15-12-2019

Public TV
Last updated: December 14, 2019 7:30 pm
Public TV
Share
2 Min Read
DINA BHAVISHYA 5 5 1 1
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಮಾರ್ಗಶಿರ ಮಾಸ,
ಕೃಷ್ಣ ಪಕ್ಷ, ತೃತೀಯಾ,ಉಪರಿ ಚತುರ್ಥಿ,
ಭಾನುವಾರ, ಪುಷ್ಯ ನಕ್ಷತ್ರ,

ರಾಹುಕಾಲ: ಸಂಜೆ 4:35 ರಿಂದ 6:00
ಗುಳಿಕಕಾಲ: ಮಧ್ಯಾಹ್ನ 3:09 ರಿಂದ 4:35
ಯಮಗಂಡಕಾಲ: ಮಧ್ಯಾಹ್ನ 12:18 ರಿಂದ 1:43

ಮೇಷ: ಮನಸ್ಸಿನಲ್ಲಿ ಭಯ-ಗೊಂದಲ, ಕಾರ್ಯಗಳಲ್ಲಿ ವಿಳಂಬ, ಸಾಮಾನ್ಯ ನೆಮ್ಮದಿಗೆ ಧಕ್ಕೆ, ಅನ್ಯರಿಗೆ ಉಪಕಾರ ಮಾಡುವಿರಿ, ಶತ್ರುಗಳಿಂದ ತೊಂದರೆ, ಅತಿಯಾದ ನೋವು, ಆರೋಗ್ಯದಲ್ಲಿ ವ್ಯತ್ಯಾಸ, ಈ ವಾರ ಎಚ್ಚರಿಕೆಯ ನಡೆ ಅಗತ್ಯ.

ವೃಷಭ: ವ್ಯಾಪಾರದಲ್ಲಿ ಸಾಧಾರಣ ಲಾಭ, ಶೀತ ಸಂಬಂಧಿತ ರೋಗ ಬಾಧೆ, ದಾಂಪತ್ಯದಲ್ಲಿ ಪ್ರೀತಿ ವಾತ್ಸಲ್ಯ, ಕ್ರಯ-ವಿಕ್ರಯಗಳಲ್ಲಿ ಮೋಸ, ಭೂ ವ್ಯವಹಾರದಲ್ಲಿ ಎಚ್ಚರಿಕೆ, ಪರಸ್ಥಳ ವಾಸ, ಅಲ್ಪ ಲಾಭ, ಅಧಿಕವಾದ ಖರ್ಚು.

ಮಿಥುನ: ವ್ಯಾಸಂಗದಲ್ಲಿ ಮುನ್ನಡೆ, ದಾಯಾದಿಗಳ ಕಲಹ, ಹಣಕಾಸು ಅಡಚಣೆ, ಮಕ್ಕಳಿಗೆ ಅನಾರೋಗ್ಯ, ಕೃಷಿಯಲ್ಲಿ ಲಾಭ, ವ್ಯರ್ಥ ಧನಹಾನಿ, ಗುರು ಹಿರಿಯರಲ್ಲಿ ಭಕ್ತಿ, ಆತ್ಮೀಯರಿಂದ ಹಿತನುಡಿ, ದೂರ ಪ್ರಯಾಣ.

ಕಟಕ: ಸ್ಥಿರಾಸ್ತಿ ಸಂಪಾದನೆ, ಬಂಧು-ಮಿತ್ರರ ಭೇಟಿ, ಆಕಸ್ಮಿಕ ಧನಾಗಮನ, ಆರೋಗ್ಯದಲ್ಲಿ ಏರುಪೇರು, ಯತ್ನ ಕಾರ್ಯದಲ್ಲಿ ಅನುಕೂಲ, ಭೂ ಲಾಭ, ಸೇವಕರಿಂದ ಸಹಾಯ, ಋಣ ಬಾಧೆ, ದುಷ್ಟರಿಂದ ದೂರವಿರುವುದು ಉತ್ತಮ.

ಸಿಂಹ: ಕಾರ್ಯ ಸಾಧನೆಗಾಗಿ ತಿರುಗಾಟ, ಮನೆಯಲ್ಲಿ ನೆಮ್ಮದಿಯ ವಾತಾವರಣ, ಶುಭ ಫಲ ಲಭಿಸುವುದು, ಮೇಲಾಧಿಕಾರಿಗಳಿಂದ ಕಿರಿಕಿರಿ, ವ್ಯರ್ಥ ಧನ ಹಾನಿ, ಚಂಚಲ ಮನಸ್ಸು, ಪರಸ್ಥಳ ವಾಸ, ಶತ್ರುಗಳ ವಿಚಾರದಲ್ಲಿ ಎಚ್ಚರ.

ಕನ್ಯಾ: ಕೆಲಸ ಕಾರ್ಯಗಳಲ್ಲಿ ಮಂದಗತಿ, ಶ್ರಮಕ್ಕೆ ತಕ್ಕ ಫಲ, ಮಾನಸಿಕ ಒತ್ತಡ, ಆಕಸ್ಮಿಕ ನಷ್ಟ, ವಿಪರೀತ ವ್ಯಸನ, ಮಿತ್ರರಿಂದ ದ್ರೋಹ, ಯತ್ನ ಕಾರ್ಯದಲ್ಲಿ ಜಯ, ಇಲ್ಲ ಸಲ್ಲದ ತಕರಾರು-ಅಪವಾದ.

ತುಲಾ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ಕುಟುಂಬದಲ್ಲಿ ಕಲಹ, ತೀರ್ಥಕ್ಷೇತ್ರ ದರ್ಶನ, ಹೊಸ ವ್ಯವಹಾರದಿಂದ ಲಾಭ, ಅತಿಯಾದ ಕೋಪದಿಂದ ಸಂಕಷ್ಟ, ತಾಳ್ಮೆಯಿಂದ ಕಾರ್ಯ ಸಫಲ, ಈ ವಾರ ಮಿಶ್ರ ಫಲ.

ವೃಶ್ಚಿಕ: ವಾಹನ ರಿಪೇರಿಯಿಂದ ತೊಂದರೆ, ಚಂಚಲ ಮನಸ್ಸು, ಸಾಲ ಬಾಧೆ, ನಾನಾ ರೀತಿ ಸಮಸ್ಯೆ ಎದುರಾಗುವುದು, ಧೈರ್ಯದಿಂದ ಕಾರ್ಯ ಯಶಸ್ಸು, ಮಾಡೋ ಕೆಲಸದಲ್ಲಿ ತಾಳ್ಮೆ ಕಳೆದುಕೊಳ್ಳಬೇಡಿ, ಸುಖ ಭೋಜನ ಪ್ರಾಪ್ತಿ, ವಿಪರೀತ ಹಣ ಖರ್ಚು ಸಾಧ್ಯತೆ.

ಧನಸ್ಸು: ಆರ್ಥಿಕ ಪರಿಸ್ಥಿತಿ ಚೇತರಿಕೆ, ಮಹಿಳೆಯರಿಗೆ ಶುಭ ವಾರ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಅಧಿಕವಾದ ತಿರುಗಾಟ, ವಾಹನ ಖರೀದಿಸುವ ಯೋಗ, ಮೇಲಾಧಿಕಾರಿಗಳಿಂದ ಪ್ರಶಂಸೆ, ಅಧಿಕವಾದ ಖರ್ಚು, ಮಾನಸಿಕ ನೆಮ್ಮದಿ.

ಮಕರ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಆಸ್ತಿ ವಿಚಾರದಲ್ಲಿ ಕಲಹ, ದಾಂಪತ್ಯದಲ್ಲಿ ಸಾಮರಸ್ಯ, ಮಾನಸಿಕ ಕಿರಿಕಿರಿ, ಕೆಲಸ ಕಾರ್ಯಗಳಲ್ಲಿ ಜಯ, ವ್ಯಾಪಾರದಲ್ಲಿ ಆಕಸ್ಮಿಕ ಲಾಭ, ಋಣ ವಿಮೋಚನೆ.

ಕುಂಭ: ಕೋರ್ಟ್ ಕೇಸ್‍ಗಳಲ್ಲಿ ಓಡಾಟ, ಅಧಿಕ ತಿರುಗಾಟ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಆರೋಗ್ಯ ವೃದ್ಧಿ, ಬಂಧುಗಳಿಂದ ಸಹಾಯ, ವ್ಯವಹಾರದಲ್ಲಿ ಕಿರಿಕಿರಿ, ಮಾನಸಿಕ ಚಿಂತೆ, ಅಲ್ಪ ಲಾಭ.

ಮೀನ: ವಿದ್ಯಾರ್ಥಿಗಳಲ್ಲಿ ಹಿನ್ನಡೆ, ಮಾತಿನ ಮೇಲೆ ಹಿಡಿತ ಅಗತ್ಯ, ಅನ್ಯರೊಂದಿಗೆ ಕಲಹ-ನಿಷ್ಠೂರ, ಉದ್ಯೋಗದಲ್ಲಿ ತೊಂದರೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಅಕಾಲ ಭೋಜನ, ವಿವಾಹ ಯೋಗ, ಕಾರ್ಯಗಳಲ್ಲಿ ಜಯ.

TAGGED:dailyhoroscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

old age home kalaburagi
Kalaburagi

ಕಲಬುರಗಿ| ವೃದ್ಧಾಶ್ರಮಕ್ಕೂ ತಟ್ಟಿದ ಸಿಲಿಂಡರ್ ಎಫೆಕ್ಟ್ – ಆಹಾರಕ್ಕೆ ವೃದ್ಧರ ಪರದಾಟ

Public TV
By Public TV
2 minutes ago
Rice Mill 1
Districts

ಮಧ್ಯಪ್ರಾಚ್ಯ ಯುದ್ಧದಿಂದಾಗಿ ಶೇ.50ರಷ್ಟು ಅಕ್ಕಿ ಉತ್ಪಾದನೆ ಸ್ಥಗಿತ – 200 ಕೋಟಿ ರೂ. ವ್ಯಾಪಾರಕ್ಕೆ ಹೊಡೆತ

Public TV
By Public TV
4 minutes ago
Davanagere DC
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ – ಕ್ಷೇತ್ರದಲ್ಲಿ 2,31,683 ಮತದಾರರಿದ್ದಾರೆ: ಡಿಸಿ ಮಾಹಿತಿ

Public TV
By Public TV
22 minutes ago
biligiriranga hills anna dasoha
Chamarajanagar

ಬಿಳಿಗಿರಿರಂಗನ ಬೆಟ್ಟದಲ್ಲಿ ದಾಸೋಹ ಪುನಾರಂಭ

Public TV
By Public TV
22 minutes ago
ಸಾಂದರ್ಭಿಕ ಚಿತ್ರ
Latest

ನ್ಯೂಯಾರ್ಕ್‌ನಿಂದ ದೆಹಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ – ಐರ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ

Public TV
By Public TV
30 minutes ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
50 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?