ಶ್ರೀ ಪರಾಭವನಾಮ ಸಂವತ್ಸರ, ಉತ್ತರಾಯಣ, ವಸಂತ ಋತು,
ವೈಶಾಖ ಮಾಸ, ಕೃಷ್ಣ ಪಕ್ಷ, ಅಮಾವಾಸ್ಯೆ, ಶನಿವಾರ, ಭರಣಿ ನಕ್ಷತ್ರ
ರಾಹುಕಾಲ – 09:10 ರಿಂದ 10:45
ಗುಳಿಕಕಾಲ – 05:59 ರಿಂದ 06:41
ಯಮಗಂಡಕಾಲ – 01:55 ರಿಂದ 03:30
ಮೇಷ: ಆರ್ಥಿಕ ನಷ್ಟಗಳು, ಮಾಟ ಮಂತ್ರ ತಂತ್ರದ ಭೀತಿ, ದಾಂಪತ್ಯದಲ್ಲಿ ನಿರಾಸಕ್ತಿ, ಪಾಲುದಾರಿಕೆಯಲ್ಲಿ ಸಮಸ್ಯೆ
ವೃಷಭ: ಶಾರೀರಿಕ ಅಸಮತೋಲನ, ವೃತ್ತಿಯಲ್ಲಿ ಹಿನ್ನಡೆ ಆಲಸ್ಯ, ಸೋಮಾರಿತನ ಜಿಗುಪ್ಸೆ, ಅನಾರೋಗ್ಯ
ಮಿಥುನ: ಗರ್ಭ ದೋಷಗಳು, ಮಕ್ಕಳ ಭವಿಷ್ಯದ ಚಿಂತೆ, ಉದ್ಯೋಗ ನಷ್ಟ, ಪ್ರೀತಿ ಪ್ರೇಮದಲ್ಲಿ ಸಮಸ್ಯೆ
ಕಟಕ: ಮಾನಸಿಕ ಅಸಮತೋಲನ, ಮಾಟ ಮಂತ್ರ ತಂತ್ರದ ಯೋಚನೆ, ಮಿತ್ರರಿಂದ ಬೇಸರ, ಸ್ಥಿರಾಸ್ತಿ ವಾಹನದಲ್ಲಿ ಸಮಸ್ಯೆ
ಸಿಂಹ: ಅವಕಾಶ ವಂಚಿತರಾಗುವಿರಿ, ಪ್ರಯಾಣದಲ್ಲಿ ನಿರಾಸಕ್ತಿ, ಉದ್ಯೋಗ ಬದಲಾವಣೆ, ವಿದ್ಯಾಭ್ಯಾಸದಲ್ಲಿ ಹಿನ್ನಡೆ
ಕನ್ಯಾ: ಆಕಸ್ಮಿಕ ಧನಾಗಮನ, ಕುಟುಂಬದಿಂದ ಬೇಸರ, ವಸ್ತ್ರಾಭರಣಗಳಿಂದ ಸಮಸ್ಯೆ, ಮಾತಿನಿಂದ ಸಮಸ್ಯೆ
ತುಲಾ: ಸ್ವಯಂಕೃತ ಅಪರಾಧಗಳು, ಜಿಗುಪ್ಸೆ ಮತ್ತು ಬೇಸರ, ಸಂಗಾತಿಯಿಂದ ಸಮಸ್ಯೆ, ಆಪತ್ತಿನಿಂದ ರಕ್ಷಣೆ
ವೃಶ್ಚಿಕ: ದುಃಸ್ವಪ್ನಗಳು, ಮೋಜು ಮಸ್ತಿಯಿಂದ ಸಮಸ್ಯೆ, ಸಂಗಾತಿಯಿಂದ ಅಂತರ, ಪಾಲುದಾರಿಕೆಯಲ್ಲಿ ನಷ್ಟ
ಧನಸ್ಸು: ಸಾಲ ತೀರಿಸುವ ಪ್ರಯತ್ನ, ಉದ್ಯೋಗ ಬಿಡುವ ಯೋಜನೆ, ಸೇವಕರಿಂದ ನಷ್ಟ, ಗುಪ್ತ ಶಕ್ತಿಯ ಸಂಚಲನ
ಮಕರ: ಪ್ರೀತಿ ಪ್ರೇಮದಲ್ಲಿ ಸೋಲು, ಜೂಜು ಮೋಜು ಮಸ್ತಿಯಿಂದ ತೊಂದರೆ, ಉದ್ಯೋಗ ಸಹಾಯದ ನಿರೀಕ್ಷೆ
ಕುಂಭ: ಸ್ಥಿರಾಸ್ತಿ ವಾಹನದಿಂದ ನಷ್ಟ, ಮಾಟ ಮಂತ್ರದಿಂದ ತೊಂದರೆ, ದೃಷ್ಟಿ ದೋಷಗಳು, ಧಾರ್ಮಿಕ ಕಾರ್ಯದಲ್ಲಿ ಅಡೆತಡೆ
ಮೀನ: ಪ್ರಯಾಣದಲ್ಲಿ ನಿರಾಸಕ್ತಿ, ಭಯ ಗಾಬರಿ ಆತಂಕ, ಆಕಸ್ಮಿಕ ಅವಘಡಗಳು, ಆರ್ಥಿಕ ಹಿನ್ನಡೆ

