Thursday, 17th October 2019

ದಿನ ಭವಿಷ್ಯ: 16-06-2019

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜ್ಯೇಷ್ಠ ಮಾಸ,
ಶುಕ್ಲ ಪಕ್ಷ, ಚತುರ್ದಶಿ ತಿಥಿ,
ಭಾನುವಾರ, ಅನೂರಾಧ ನಕ್ಷತ್ರ

ರಾಹುಕಾಲ: ಸಂಜೆ 5:12 ರಿಂದ 6:49
ಗುಳಿಕಕಾಲ: ಮಧ್ಯಾಹ್ನ 3:36 ರಿಂದ 5:12
ಯಮಗಂಡಕಾಲ: ಮಧ್ಯಾಹ್ನ 12:23 ರಿಂದ 2:00

ಮೇಷ: ಯಾರನ್ನೂ ಹೆಚ್ಚು ನಂಬಬೇಡಿ, ಶರೀರದಲ್ಲಿ ಆಯಾಸ, ಅಧಿಕವಾದ ಖರ್ಚು, ಹಿತ ಶತ್ರುಗಳಿಂದ ತೊಂದರೆ, ತೀರ್ಥಯಾತ್ರೆ ದರ್ಶನ, ಉದ್ಯೋಗದಲ್ಲಿ ಬಡ್ತಿ, ಸುಖ ಭೋಜನ ಪ್ರಾಪ್ತಿ.

ವೃಷಭ: ವ್ಯಾಪಾರದಲ್ಲಿ ಲಾಭ, ಸ್ಥಿರಾಸ್ತಿ ಪ್ರಾಪ್ತಿ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಆರೋಗ್ಯ ಪ್ರಾಪ್ತಿ, ಶತ್ರುಗಳನ್ನು ಸದೆ ಬಡೆಯುವಿರಿ, ಕೆಲಸ ಕಾರ್ಯಗಳಲ್ಲಿ ಮುನ್ನಡೆ, ಮಾನಸಿಕ ನೆಮ್ಮದಿ.

ಮಿಥುನ: ಶ್ರಮಕ್ಕೆ ತಕ್ಕ ಫಲ, ಕುಟುಂಬಸ್ಥರಿಂದ ಸಹಕಾರ, ನೂತನ ಉದ್ಯೋಗ ಪ್ರಾಪ್ತಿ, ಅಧಿಕವಾದ ಖರ್ಚು, ಚಂಚಲ ಮನಸ್ಸು, ಕೃಷಿಯಲ್ಲಿ ಲಾಭ, ನಂಬಿದ ಜನರಿಂದ ಅಶಾಂತಿ.

ಕಟಕ: ಹೆತ್ತವರ ಸೇವೆ ಮಾಡುವ ಮನಸ್ಸು, ಯತ್ನ ಕಾರ್ಯಗಳಲ್ಲಿ ವಿಳಂಬ, ರೋಗ ಬಾಧೆ, ವ್ಯಾಪಾರ-ವ್ಯವಹಾರಗಳಲ್ಲಿ ಅಪರಿಚಿತರಿಂದ ತೊಂದರೆ, ಇಲ್ಲ ಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ.

ಸಿಂಹ: ವಿರೋಧಿಗಳಿಂದ ತೊಂದರೆ, ಪತ್ನಿಗೆ ಅನಾರೋಗ್ಯ, ಸಾಲ ಮಾಡುವ ಸಾಧ್ಯತೆ, ವೃಥಾ ತಿರುಗಾಟ, ನೀಚ ಜನರಿಂದ ದೂರವಿರಿ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಧನ ಲಾಭ.

ಕನ್ಯಾ: ಅಧಿಕಾರಿಗಳಲ್ಲಿ ಕಲಹ, ಮಿತ್ರರಲ್ಲಿ ದ್ವೇಷ, ಹೆಣ್ಣು ಮಕ್ಕಳಿಗಾಗಿ ಅಧಿಕ ಖರ್ಚು, ಹಣಕಾಸು ತೊಂದರೆ, ಉತ್ತಮ ಬುದ್ಧಿಶಕ್ತಿ, ಪರರಿಗೆ ಸಹಾಯ ಮಾಡುವಿರಿ, ಸ್ಥಳ ಬದಲಾವಣೆ, ಶತ್ರುಗಳ ಬಾಧೆ.

ತುಲಾ: ಭಾಗ್ಯ ವೃದ್ಧಿ, ಅಧಿಕಾರ ಪ್ರಾಪ್ತಿ, ನಾನಾ ರೀತಿಯ ಸಂಪಾದನೆ, ವಿದ್ಯಾರ್ಥಿಗಳಲ್ಲಿ ಪ್ರಶಂಸೆ, ಅಮೂಲ್ಯ ವಸ್ತುಗಳ ಖರೀದಿ, ಸಮಾಜ ಸೇವಕರಿಂದ ನಿಂದನೆ, ಇಲ್ಲ ಸಲ್ಲದ ಅಪವಾದ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಜಯ, ವೃಥಾ ತಿರುಗಾಟ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಪಾಪ ಕಾರ್ಯದಲ್ಲಿ ಆಸಕ್ತಿ, ಕುಟುಂಬದಲ್ಲಿ ಅಶಾಂತಿ, ಅಕಾಲ ಭೋಜನ ಪ್ರಾಪ್ತಿ, ಅನ್ಯರಲ್ಲಿ ವೈಮನಸ್ಸು.

ಧನಸ್ಸು: ವಾಹನ ಯೋಗ, ರಾಜಕೀಯ-ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಸುಖ ಭೋಜನ ಪ್ರಾಪ್ತಿ, ಅನಿರೀಕ್ಷಿತ ದ್ರವ್ಯ ಲಾಭ, ಕೆಲಸ ಕಾರ್ಯದಲ್ಲಿ ಪ್ರಗತಿ, ಹಣಕಾಸು ಪರಿಸ್ಥಿತಿ ಏರುಪೇರು.

ಮಕರ: ಸ್ನೇಹಿತರೇ ಶತ್ರುಗಳಾಗುತ್ತಾರೆ, ಚಂಚಲ ಮನಸ್ಸು, ವೈಯುಕ್ತಿಕ ಜೀವನ ಅಶಾಂತಿ, ಮೋಸ ಹೋಗುವ ಸಾಧ್ಯತೆ, ಆರೋಗ್ಯದಲ್ಲಿ ಸಮಸ್ಯೆ, ವಾಹನ ಚಾಲನೆಯಲ್ಲಿ ಎಚ್ಚರ, ಮಾನಸಿಕ ವ್ಯಥೆ.

ಕುಂಭ: ವಿದ್ಯಾರ್ಥಿಗಳಿಗೆ ಅನುಕೂಲ, ಕುಟುಂಬದೊಂದಿಗೆ ದೈವ ಕಾರ್ಯಗಳಲ್ಲಿ ಭಾಗಿ, ಉದ್ಯೋಗದಲ್ಲಿ ಸ್ಥಾನಮಾನ, ಆತುರದ ಸ್ವಭಾವ, ಗಣ್ಯ ವ್ಯಕ್ತಿಗಳ ಭೇಟಿ.

ಮೀನ: ಮಾನಸಿಕ ವ್ಯಥೆ, ವ್ಯಾಪಾರಿಗಳಿಗೆ ಧನ ಲಾಭ, ಮಿತ್ರರಿಂದ ಸಹಾಯ, ಅತಿಯಾದ ಪ್ರಯಾಣ, ಶರೀರದಲ್ಲಿ ತಳಮಳ, ಅಕಾಲ ಭೋಜನ ಪ್ರಾಪ್ತಿ.

Leave a Reply

Your email address will not be published. Required fields are marked *