ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಶುಕ್ಲ ಪಕ್ಷ, ಪೂರ್ಣಿಮೆ,
ಮಂಗಳವಾರ, ಪೂರ್ವಾಷಾಢ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 3:41 ರಿಂದ 5:17
ಗುಳಿಕಕಾಲ: ಮಧ್ಯಾಹ್ನ 12:29 ರಿಂದ 2:05
ಯಮಗಂಡಕಾಲ: ಬೆಳಗ್ಗೆ 9:17 ರಿಂದ 10:53
Advertisement
ಮೇಷ: ಕುಟುಂಬದಲ್ಲಿ ನೆಮ್ಮದಿ, ಆಕಸ್ಮಿಕ ಅಧಿಕ ಖರ್ಚು, ಆರೋಗ್ಯ ಸಮಸ್ಯೆ, ದೂರ ಪ್ರಯಾಣ, ಸ್ಥಳ ಬದಲಾವಣೆ.
Advertisement
ವೃಷಭ: ಅಮೂಲ್ಯ ವಸ್ತುಗಳ ಖರೀದಿ, ದುಶ್ಚಟಕ್ಕೆ ಹಣವ್ಯಯ, ಮನಸ್ಸಿನಲ್ಲಿ ಆತಂಕ, ಕೃಷಿಕರಿಗೆ ಲಾಭ, ಉತ್ತಮ ಬುದ್ಧಿಶಕ್ತಿ.
Advertisement
ಮಿಥುನ: ಯತ್ನ ಕಾರ್ಯಗಳಲ್ಲಿ ಜಯ, ದೈವಾನುಗ್ರಹದಿಂದ ಅನುಕೂಲ, ಶತ್ರುಗಳಿಂದ ತೊಂದರೆ, ಪ್ರವಾಸ ಹೋಗುವ ಸಾಧ್ಯತೆ, ಆಕಸ್ಮಿಕ ಸಮಸ್ಯೆಗೆ ಸಿಲುಕುವಿರಿ.
Advertisement
ಕಟಕ: ಗೆಳೆಯರೊಂದಿಗೆ ಕಲಹ, ಮನಸ್ಸಿನಲ್ಲಿ ನಾನಾ ಚಿಂತೆ, ದ್ರವ್ಯ ನಷ್ಟ, ತೀರ್ಥಕ್ಷೇತ್ರ ದರ್ಶನ, ಈ ದಿನ ಅಶುಭ ಫಲ.
ಸಿಂಹ: ಆರೋಗ್ಯದಲ್ಲಿ ಚೇತರಿಕೆ, ಮಹಿಳೆಯರಿಗೆ ಬಡ್ತಿ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಆಸ್ತಿ ವಿಚಾರದಲ್ಲಿ ಕಲಹ, ನಿರ್ಧಾರ ಕೈಗೊಳ್ಳುವ ಮುನ್ನ ಎಚ್ಚರ.
ಕನ್ಯಾ: ಮಿತ್ರರಿಂದ ಸಹಾಯ, ದೂರ ಪ್ರಯಾಣ, ಸಾಲದಿಂದ ಮುಕ್ತಿ, ಶತ್ರುಗಳ ನಾಶ, ಅಲ್ಪ ಕಾರ್ಯಸಿದ್ಧಿ, ದಾಂಪತ್ಯದಲ್ಲಿ ಪ್ರೀತಿ.
ತುಲಾ: ಮಿತ್ರರಿಂದ ಧನ ಸಹಾಯ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ಏರುಪೇರು, ಈ ದಿನ ಮಿಶ್ರ ಫಲ.
ವೃಶ್ಚಿಕ: ನಂಬಿಕೆ ದ್ರೋಹ, ಅನ್ಯರಲ್ಲಿ ವೈಮನಸ್ಸು, ಋಣ ಬಾಧೆ, ತೀರ್ಥಯಾತ್ರೆ ದರ್ಶನ, ಕುಟುಂಬ ಸೌಖ್ಯ, ಚಂಚಲ ಸ್ವಭಾವ.
ಧನಸ್ಸು: ಮನಸ್ಸಿನ ಮೇಲೆ ದುಷ್ಪರಿಣಾಮ, ಕುಟುಂಬದಲ್ಲಿ ಕಲಹ, ಮಾನಸಿಕ ವ್ಯಥೆ, ದಂಡ ಕಟ್ಟುವ ಸಾಧ್ಯತೆ, ದೂರ ಪ್ರಯಾಣ.
ಮಕರ: ಶ್ರಮಕ್ಕೆ ತಕ್ಕ ಫಲ, ರಿಯಲ್ ಎಸ್ಟೇಟ್ನವರಿಗೆ ನಷ್ಟ, ಆತ್ಮೀಯರಲ್ಲಿ ಕಲಹ, ಮೇಲಾಧಿಕಾರಿಗಳಿಂದ ತೊಂದರೆ, ಕುಟುಂಬದಲ್ಲಿ ತಾಳ್ಮೆ ಅತ್ಯಗತ್ಯ.
ಕುಂಭ: ಯತ್ನ ಕಾರ್ಯದಲ್ಲಿ ತೊಂದರೆ, ವೃಥಾ ತಿರುಗಾಟ, ಉದ್ಯೋಗದಲ್ಲಿ ಬಡ್ತಿ, ಸ್ತ್ರೀಯರಿಗೆ ವಸ್ತ್ರಾಭರಣ ಯೋಗ, ಈ ದಿನ ಶುಭ ಫಲ.
ಮೀನ: ಆಕಸ್ಮಿಕ ಧನ ಲಾಭ, ಯಾರನ್ನೂ ಹೆಚ್ಚು ನಂಬಬೇಡಿ, ಸಾಲ ಮರುಪಾವತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ವಿವಾಹ ಯೋಗ.