ಪಂಚಾಂಗ
ಶ್ರೀ ಹೇವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಭಾದ್ರಪದ ಮಾಸ,
ಕೃಷ್ಣ ಪಕ್ಷ, ಏಕಾದಶಿ ತಿಥಿ,
ಶನಿವಾರ, ಪುಷ್ಯ ನಕ್ಷತ್ರ
ಶುಭ ಘಳಿಗೆ: ಮಧ್ಯಾಹ್ನ 12:28 ರಿಂದ 2:09
ಅಶುಭ ಘಳಿಗೆ: ಬೆಳಗ್ಗೆ 9:05 ರಿಂದ 10:47
Advertisement
ರಾಹುಕಾಲ: ಬೆಳಗ್ಗೆ 9:15 ರಿಂದ 10:46
ಗುಳಿಕಕಾಲ: ಬೆಳಗ್ಗೆ 6:12 ರಿಂದ 7:44
ಯಮಗಂಡಕಾಲ: ಮಧ್ಯಾಹ್ನ 1:49 ರಿಂದ 3:20
Advertisement
ಮೇಷ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಸೋದರ ಮಾವನಿಂದ ಕಲಹ, ಸ್ನೇಹಿತರೊಂದಿಗೆ ಜಗಳ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮನಸ್ಸಿನಲ್ಲಿ ಬೇಸರ.
Advertisement
ವೃಷಭ: ನೆರೆಹೊರೆಯವರಿಂದ ಕಿರಿಕಿರಿ, ಮಾನಸಿಕ ಒತ್ತಡ, ಸ್ವಯಂಕೃತ್ಯದಿಂದ ನಷ್ಟ, ದಾಂಪತ್ಯದಲ್ಲಿ ಕಲಹ, ಮಕ್ಕಳ ಭವಿಷ್ಯದ ಚಿಂತೆ, ಆತ್ಮೀಯರ ಮುಂದೆ ಅವಮಾನ.
Advertisement
ಮಿಥುನ: ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಸಾಲದ ಬಾಧೆ, ಆಕಸ್ಮಿಕ ಹಳೇ ಸಾಲ ಮರುಪಾವತಿ, ಉಷ್ಣ ಬಾಧೆ, ಆರೋಗ್ಯದಲ್ಲಿ ಏರುಪೇರು.
ಕಟಕ: ವಿದ್ಯಾರ್ಥಿಗಳಲ್ಲಿ ಮಂದತ್ವ, ಮಾನ ಅಪಮಾನ, ಪ್ರೇಮ ವಿಚಾರದಲ್ಲಿ ಸಮಸ್ಯೆ, ಮಕ್ಕಳಿಂದ ತೊಂದರೆ.
ಸಿಂಹ: ಕುಟುಂಬದಲ್ಲಿ ದುಃಸ್ಥಿತಿ, ವಿದ್ಯಾಭ್ಯಾಸದ ಮೇಲೆ ದುಷ್ಪರಿಣಾಮ, ಅನಗತ್ಯ ಮಾತುಗಳನ್ನಾಡುವಿರಿ, ಸಂಸಾರದಲ್ಲಿ ಬಿರುಕು, ಸ್ಥಿರಾಸ್ತಿ ತಗಾದೆ.
ಕನ್ಯಾ: ಮಿತ್ರರಿಂದ ವಿದ್ಯಾಭ್ಯಾಸಕ್ಕೆ ತೊಂದರೆ, ಧೈರ್ಯದಿಂದ ಕಾರ್ಯ ಪ್ರಗತಿ, ಅನಾರೋಗ್ಯ ಸಮಸ್ಯೆ, ಪ್ರಯಾಣದಲ್ಲಿ ಅಡೆತಡೆ.
ತುಲಾ: ಉದ್ಯೋಗದಲ್ಲಿ ನಿರಾಸಕ್ತಿ, ನಷ್ಟಗಳು ಹೆಚ್ಚಾಗುವುದು, ಮಕ್ಕಳೊಂದಿಗೆ ಕಲಹ, ಹಣಕಾಸು ವಿಚಾರದಲ್ಲಿ ವಾಗ್ವಾದ.
ವೃಶ್ಚಿಕ: ಗ್ಯಾಸ್ಟ್ರಿಕ್ ಸಮಸ್ಯೆ, ದೇಹದಲ್ಲಿ ಆಲಸ್ಯ, ಆರೋಗ್ಯದಲ್ಲಿ ಏರುಪೇರು, ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಪ್ರಯಾಣದಲ್ಲಿ ವಸ್ತು ಕಳವು, ಪೆಟ್ಟು ಮಾಡಿಕೊಳ್ಳುವ ಸಾಧ್ಯತೆ.
ಧನಸ್ಸು: ಉದ್ಯೋಗದಲ್ಲಿ ಒತ್ತಡ, ವ್ಯಾಪಾರೋದ್ಯಮದಲ್ಲಿ ಸಮಸ್ಯೆ, ನಿದ್ರಾಭಂಗ, ವಿದ್ಯಾಭ್ಯಾಸದಲ್ಲಿ ಗೊಂದಲ, ಮರೆವಿನ ಸಮಸ್ಯೆ ಹೆಚ್ಚು.
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಕಲಹ, ಮನಃಸ್ತಾಪ, ಮಿತ್ರರಿಂದ ಬೇಸರ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸಂಗಾತಿಯ ಬೇಜವಾಬ್ದಾರಿಂದ ಸಮಸ್ಯೆ.
ಕುಂಭ: ಉದ್ಯೋಗದಲ್ಲಿ ಶತ್ರುಕಾಟ, ಕೆಲಸಗಾರರೊಂದಿಗೆ ಮನಃಸ್ತಾಪ, ಸಾಲ ಮಾಡುವ ಪರಿಸ್ಥಿತಿ ನಿರ್ಮಾಣ, ಮಕ್ಕಳ ವಿದ್ಯಾಭ್ಯಾಸದ ಚಿಂತೆ.
ಮೀನ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಪ್ರಯಾಣದಲ್ಲಿ ನಷ್ಟ, ಅನಿರೀಕ್ಷಿತ ಸಮಸ್ಯೆ, ಗೌರವ-ಭಾವನೆಗಳಿಗೆ ಧಕ್ಕೆ.