ಪಂಚಾಂಗ
ವಾರ: ಬುಧವಾರ, ತಿಥಿ: ಚತುರ್ದಶಿ
ನಕ್ಷತ್ರ: ಉತ್ತರಭಾದ್ರ
ಶ್ರೀ ಕ್ರೋಧಿ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು,
ಆಶ್ವಯುಜ ಮಾಸ, ಶುಕ್ಲ ಪಕ್ಷ,
ರಾಹುಕಾಲ: 12:09 ರಿಂದ 1:38
ಗುಳಿಕಕಾಲ: 10:40 ರಿಂದ 12:09
ಯಮಗಂಡಕಾಲ: 7:42 ರಿಂದ 9:11
Advertisement
ಮೇಷ: ಉತ್ತಮ ಬುದ್ಧಿಶಕ್ತಿ, ಆರೋಗ್ಯದಲ್ಲಿ ಏರುಪೇರು, ಮಿತ್ರರ ಭೇಟಿ, ಅತಿಯಾದ ಕೋಪ.
Advertisement
ವೃಷಭ: ವಿಧೇಯತೆಯೇ ಯಶಸ್ಸಿನ ಮೆಟ್ಟಿಲು, ತಾಯಿಯಿಂದ ಸಹಾಯ, ಅನ್ಯ ಜನರಲ್ಲಿ ದ್ವೇಷ.
Advertisement
ಮಿಥುನ: ದಿನಸಿ ವ್ಯಾಪಾರಿಗಳಿಗೆ ಲಾಭ, ಸ್ಥಿರಾಸ್ತಿ ಪ್ರಾಪ್ತಿ, ಮನೋವ್ಯಥೆ, ಸಾಮಾನ್ಯ ಸೌಖ್ಯಕ್ಕೆ ಧಕ್ಕೆ, ಮಾನಸಿಕ ಒತ್ತಡ.
Advertisement
ಕಟಕ: ಬುದ್ಧಿವಂತಿಕೆಯಿಂದ ಕೆಲಸ ಮಾಡುವಿರಿ, ನಂಬಿಕೆ ದ್ರೋಹ, ಪ್ರೀತಿ ಪಾತ್ರರ ಭೇಟಿ, ವಿವಾದಗಳಿಂದ ದೂರವಿರಿ.
ಸಿಂಹ: ದುಡುಕ ಸ್ವಭಾವ, ದೇವತಾ ಕಾರ್ಯಗಳಲ್ಲಿ ಭಾಗಿ, ಸ್ಥಳ ಬದಲಾವಣೆ, ಋಣ ಬಾಧೆಯಿಂದ ಮುಕ್ತಿ.
ಕನ್ಯಾ: ಸಕಾಲಕ್ಕೆ ಭೋಜನ ಇಲ್ಲದಿರುವಿಕೆ, ವ್ಯಾಪಾರದಲ್ಲಿ ನಷ್ಟ, ಗುರುಗಳ ಸಲಹೆ, ತಾಳ್ಮೆಯಿಂದ ವರ್ತಿಸಿ.
ತುಲಾ: ಮನೆಯಲ್ಲಿ ಸಂತಸ, ಆಹಾರದಲ್ಲಿ ವ್ಯತ್ಯಾಸ, ನಾನಾ ರೀತಿಯ ಸಂಕಷ್ಟ, ಅವಕಾಶಗಳು ಕೈ ತಪ್ಪುವುದು.
ವೃಶ್ಚಿಕ: ಮಾತಿಗೆ ಮರುಳಾಗಬೇಡಿ, ದೂರ ಪ್ರಯಾಣ, ಶತ್ರು ಭಾದೆ, ಇಲ್ಲದ ಅಪವಾದ, ಆರೋಗ್ಯ ವೃದ್ಧಿ.
ಧನಸ್ಸು: ಎಲ್ಲರ ಮನಸ್ಸನ್ನು ಗೆಲುವಿರಿ, ಕೋಪ ಅನರ್ಥಕ್ಕೆ ಕಾರಣವಾಗುತ್ತೆ, ವಿದ್ಯಾರ್ಥಿಗಳಲ್ಲಿ ಯಶಸ್ಸು, ಮನಕ್ಲೇಶ.
ಮಕರ: ಸತ್ಯ ನಿಷ್ಠೆಗಳನ್ನು ಬಯಲು ಮಾಡುವಿರಿ, ಅವಮಾನಕ್ಕೆ ಗುರಿಯಾಗುವಿರಿ, ನೆರೆಹೊರೆಯವರ ಸಹಕಾರ.
ಕುಂಭ: ಭೋಗ ವಸ್ತುಗಳ ಪ್ರಾಪ್ತಿ, ಗುರಿ ಸಾಧಿಸಲು ಶ್ರಮಪಡುವಿರಿ, ಸಣ್ಣ ವಿಷಯಕ್ಕೆ ಭಿನ್ನಾಭಿಪ್ರಾಯ.
ಮೀನ: ಕೆಟ್ಟ ಆಲೋಚನೆಯಿಂದ ಮೈಗಳ್ಳತನ, ವಿನಾಕಾರಣ ನಿಷ್ಠುರ, ರಫ್ತು ವ್ಯಾಪಾರದಿಂದ ಅಧಿಕ ಲಾಭ.