ಪಂಚಾಂಗ:
ಶ್ರೀ ಪ್ಲವನಾಮ ಸಂವತ್ಸರ,ದಕ್ಷಿಣಾಯಣ,
ಹಿಮಂತ ಋತು, ಮಾರ್ಗಶಿರಮಾಸ,
ಶುಕ್ಲಪಕ್ಷ, ತ್ರಯೋದಶಿ,
ಗುರುವಾರ,
ಭರಣಿ ನಕ್ಷತ್ರ/ಕೃತಿಕಾ ನಕ್ಷತ್ರ
ರಾಹುಕಾಲ: 1.44 ರಿಂದ 03:10
ಗುಳಿಕಕಾಲ: 9:27 ರಿಂದ 10:53
ಯಮಗಂಡಕಾಲ: 06:36 ರಿಂದ 08:01
ಮೇಷ: ಕೆಲಸಕಾರ್ಯಗಳಲ್ಲಿ ಅನುಕೂಲ, ಸ್ಥಿರಾಸ್ತಿ ಮತ್ತು ವಾಹನ ಖರೀದಿ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು.
Advertisement
ವೃಷಭ: ಆಸ್ತಿ ವಿಚಾರದಲ್ಲಿ ಕಿರಿಕಿರಿಗಳು, ಸಾಲದ ಸುಳಿಗೆ ಸಿಲುಕುವ ಸನ್ನಿವೇಶ, ರೋಗ ಬಾಧೆಗಳಿಂದ ನೆಮ್ಮದಿ ಭಂಗ.
Advertisement
ಮಿಥುನ: ಅಧಿಕ ಧನವ್ಯಯ, ರಾಜಕೀಯ ವ್ಯಕ್ತಿಯಿಂದ ಆರ್ಥಿಕ ನಷ್ಟ, ಅನಾರೋಗ್ಯ ಸಮಸ್ಯೆಗಳು ಭಾದಿಸುವುದು.
Advertisement
ಕಟಕ: ಅಧಿಕ ಲಾಭ, ಸಂಕಷ್ಟದಿಂದ ಮುಕ್ತಿ, ಅಹಂಭಾವದ ಮಾತು, ಮಿತ್ರರಿಗೆ ನೋವು.
Advertisement
ಸಿಂಹ: ಉದ್ಯೋಗ ಲಾಭವಾಗುವುದು, ಆರೋಗ್ಯ ವ್ಯತ್ಯಾಸಗಳಿಂದ ಖರ್ಚು, ಉದ್ಯೋಗ ನಿಮಿತ್ತ ದೂರ ಪ್ರಯಾಣ.
ಕನ್ಯಾ: ಉದ್ಯೋಗ ಲಾಭ, ನಷ್ಟ ಆತಂಕ ಮತ್ತು ನಿದ್ರಾಭಂಗ, ತಂದೆಯ ಮಿತ್ರರಿಂದ ಲಾಭ.
ತುಲಾ: ಉದ್ಯೋಗದಲ್ಲಿ ತೊಂದರೆ, ಉದ್ಯೋಗ ಬದಲಾವಣೆ ಸಾಧ್ಯತೆ, ಆತ್ಮಗೌರವಕ್ಕೆ ಅದೃಷ್ಟ ಒಲಿಯುವುದು.
ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಿತ್ರರೊಂದಿಗೆ ಪ್ರಯಾಣ, ಅಡೆತಡೆಗಳ ನಿವಾರಣೆ, ಮನಸ್ಸಿನಲ್ಲಿ ಮಂದಹಾಸ.
ಧನಸ್ಸು: ರಾಜಕೀಯ ವ್ಯಕ್ತಿಗಳ ಭೇಟಿ, ಶತ್ರುಗಳಿಂದ ತೊಂದರೆ, ಪುಣ್ಯಕ್ಷೇತ್ರಗಳಿಗೆ ಪ್ರಯಾಣ.
ಮಕರ: ಮಕ್ಕಳಿಂದ ಆಕಸ್ಮಿಕವಾಗಿ ಅವಘಡಗಳು, ಪೆÇಲೀಸ್ ಸ್ಟೇಷನ್ ಕೋರ್ಟ್‍ಗೆ ಅಲೆದಾಟ, ದುರಾಲೋಚನೆಗಳಲ್ಲಿ ವಿಹರಿಸುವಿರಿ.
ಕುಂಭ: ಆಸ್ತಿ ಅಥವಾ ವಾಹನ ಮಾರಾಟ, ಪ್ರಯಾಣದಲ್ಲಿ ವಸ್ತುಗಳು ಕಳವು, ಶತ್ರುಗಳು ಅಧಿಕ.
ಮೀನ: ವಿದ್ಯಾಭ್ಯಾಸ ನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ, ಕೆಲಸಗಳಲ್ಲಿ ಸುಲಲಿತವಾದ ಜಯ.