ಪಂಚಾಂಗ
ಶ್ರೀ ಕ್ರೋಧಿ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು
ಮಾರ್ಗಶಿರ ಮಾಸ, ಕೃಷ್ಣ ಪಕ್ಷ
ರಾಹುಕಾಲ: 8:01 ರಿಂದ 9:27
ಗುಳಿಕಕಾಲ: 1:44 ರಿಂದ 3:10
ಯಮಗಂಡಕಾಲ: 10:53 ರಿಂದ 12:19
ವಾರ: ಸೋಮವಾರ, ತಿಥಿ: ಪಾಡ್ಯ
ನಕ್ಷತ್ರ: ಆರಿದ್ರಾ,
Advertisement
ಮೇಷ: ಉದ್ಯೋಗದಲ್ಲಿ ಬಡ್ತಿ, ಆರೋಗ್ಯದಲ್ಲಿ ಚೇತರಿಕೆ, ಅನ್ಯರಿಗೆ ಉಪಕಾರ ಮಾಡುವಿರಿ, ಋಣ ವಿಮೋಚನೆ, ದ್ರವ್ಯ ಲಾಭ.
Advertisement
ವೃಷಭ: ಮಾತಾಪಿತರಲ್ಲಿ ಪ್ರೀತಿ, ಪತಿ ಪತ್ನಿಯರಲ್ಲಿ ಪ್ರೀತಿ, ಶೀತ ಸಂಬಂಧ ರೋಗಗಳು, ಶತ್ರು ನಾಶ.
Advertisement
ಮಿಥುನ: ಸ್ನೇಹಿತರಿಂದ ಸಹಾಯ, ಅನೇಕ ಜನರಿಗೆ ವಿವಾಹ ಯೋಗ, ಮನಸ್ಸಿನಲ್ಲಿ ಭಯ ಭೀತಿ.
Advertisement
ಕಟಕ: ದೃಷ್ಟಿ ದೋಷದಿಂದ ತೊಂದರೆ, ದೂರ ಪ್ರಯಾಣ, ಇಷ್ಟ ವಸ್ತುಗಳ ಖರೀದಿ, ಸಲ್ಲದ ಅಪವಾದ.
ಸಿಂಹ: ಅಧಿಕ ತಿರುಗಾಟ, ವಿನಾಕಾರಣ ಯೋಚನೆ ಮಾಡುವಿರಿ, ಸರ್ಕಾರಿ ಕೆಲಸಗಳಲ್ಲಿ ಜಯ, ಉದ್ಯಮಿಗಳಿಗೆ ಸುದಿನ.
ಕನ್ಯಾ: ವ್ಯಾಪಾರದಲ್ಲಿ ಲಾಭ, ಸಹೋದರರಿಂದ ಸಹಾಯ, ನೆಮ್ಮದಿ ಇಲ್ಲದ ಜೀವನ, ಮನಸ್ಸಿನಲ್ಲಿ ಗೊಂದಲ.
ತುಲಾ: ಯಾರನ್ನು ಹೆಚ್ಚಾಗಿ ನಂಬಬೇಡಿ, ಅನಿರೀಕ್ಷಿತ ದ್ರವ್ಯ ಲಾಭ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ.
ವೃಶ್ಚಿಕ: ಅಪರಿಚಿತರಿಂದ ಕಲಹ, ಅನಾರೋಗ್ಯ, ಮಾತಿನಲ್ಲಿ ಹಿಡಿತವಿರಲಿ, ಮಹಿಳೆಯರಿಗೆ ವಿಶೇಷ ಲಾಭ.
ಧನಸ್ಸು: ಕುಟುಂಬದ ಹೊರೆ ಹೆಚ್ಚಾಗುವುದು, ಅನ್ಯರಲ್ಲಿ ವೈಮನಸ್ಯ, ಶತ್ರು ಭಾದೆ, ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ.
ಮಕರ: ಸ್ವಯಂಕೃತ ಅಪರಾಧ, ವಿಪರೀತ ಹಣವ್ಯಯ, ಅನಾರೋಗ್ಯ, ಅತಿಯಾದ ನಿದ್ರೆ, ಅಪರಿಚಿತರಿಂದ ಕಲಹ ಎಚ್ಚರ.
ಕುಂಭ: ಪ್ರಿಯ ಜನರ ಭೇಟಿ, ಸ್ತ್ರೀ ಸೌಖ್ಯ, ಆಂತರಿಕ ಕಲಹ, ಮನೋವ್ಯಥೆ, ಆಪ್ತರೊಂದಿಗೆ ಸಂಕಷ್ಟಗಳನ್ನ ಹೇಳಿಕೊಳ್ಳುವಿರಿ.
ಮೀನ: ಸ್ವಂತ ಪರಿಶ್ರಮದಿಂದ ಅಭಿವೃದ್ಧಿ, ತೀರ್ಥ ಯಾತ್ರೆ, ದೂರಪ್ರಯಾಣ, ವಾಸಗೃಹದಲ್ಲಿ ತೊಂದರೆ, ಮನಸ್ತಾಪ.