ಶ್ರೀ ಶೋಭಕೃತ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಮಾಘ ಮಾಸ, ಶುಕ್ಲಪಕ್ಷ,
ಅಷ್ಟಮಿ / ನವಮಿ,
ಶನಿವಾರ,
ಕೃತಿಕಾ ನಕ್ಷತ್ರ / ರೋಹಿಣಿ ನಕ್ಷತ್ರ
ರಾಹುಕಾಲ – 09:41 ರಿಂದ 11:09
ಗುಳಿಕಕಾಲ – 06:44 ರಿಂದ 08:13
ಯಮಗಂಡ ಕಾಲ – 02:05 ರಿಂದ 03:33
Advertisement
ಮೇಷ: ಧರ್ಮ ಕಾರ್ಯಗಳಲ್ಲಿ ಆಸಕ್ತಿ, ದೂರ ಪ್ರಯಾಣ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಾಯ
Advertisement
ವೃಷಭ: ಸ್ಥಿರಾಸ್ತಿ ವಾಹನದಿಂದ ತೊಂದರೆಗಳು, ಮಾನಸಿಕ ಒತ್ತಡ, ಸೋಲು ನಷ್ಟ ನಿರಾಸೆ, ವಿದ್ಯಾಭ್ಯಾಸದಲ್ಲಿ ಅಡೆತಡೆಗಳು
Advertisement
ಮಿಥುನ: ಪ್ರಯಾಣ ಮಾಡುವಿರಿ, ದಾಂಪತ್ಯ ಕಲಹಗಳು, ಧೈರ್ಯದಿಂದ ಮುನ್ನುಗ್ಗುವ ದಿವಸ, ಬಂಧುಗಳಿಂದ ಸಹಾಯ
Advertisement
ಕಟಕ: ಉದ್ಯೋಗ ಅನುಕೂಲ, ನೇರ ನಡೆ ನುಡಿಗಳು, ಷೇರು ವ್ಯವಹಾರದಲ್ಲಿ ಸಮಸ್ಯೆ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ
ಸಿಂಹ: ಆರ್ಥಿಕ ಅನುಕೂಲ, ಸಂತಾನದಿಂದ ಅನುಕೂಲ, ಮೋಜು ಮಸ್ತಿಯಿಂದ ಸಮಸ್ಯೆ, ಪಾಲುದಾರಿಕೆಯಲ್ಲಿ ಅನುಕೂಲ
ಕನ್ಯಾ: ಮಾನಸಿಕ ಒತ್ತಡಗಳು, ಸ್ಥಿರಾಸ್ತಿ ವಾಹನಕ್ಕಾಗಿ ಖರ್ಚು, ಧರ್ಮಕಾರ್ಯದಲ್ಲಿ ನಿರಾಸಕ್ತಿ, ಕಣ್ಣಿನ ಸಮಸ್ಯೆಗಳು
ತುಲಾ: ಬಂಧುಗಳಿಂದ ಲಾಭ, ಪತ್ರವ್ಯವಹಾರದಲ್ಲಿ ಪ್ರಗತಿ, ಪ್ರಯಾಣದಲ್ಲಿ ಕಾರ್ಯಜಯ, ಅಧಿಕ ಲಾಭ
ವೃಶ್ಚಿಕ: ಉದ್ಯೋಗ ಅನುಕೂಲ, ರಾಜಕಾರಣಿಗಳಿಂದ ಅನುಕೂಲ, ಮಾತಿನಿಂದ ತೊಂದರೆ, ಬಂಧುಗಳಿಗೆ ಖರ್ಚು
ಧನಸ್ಸು: ದೂರದೃಷ್ಟಿಯ ಯೋಜನೆ, ಆಧ್ಯಾತ್ಮಿಕ ಚಟುವಟಿಕೆ, ಉತ್ತಮ ಅವಕಾಶ, ಉತ್ತಮ ಗೌರವ, ಮೊಮ್ಮಕ್ಕಳಿಂದ ಸಹಾಯ
ಮಕರ: ಮಾಂಗಲ್ಯ ದೋಷಗಳು, ಕೋರ್ಟ್ ಕೇಸ್ ಚಿಂತೆ, ಸೋಲು ಮತ್ತು ನಷ್ಟಗಳು, ಸಂಗಾತಿಯೊಂದಿಗೆ ವೈರತ್ವ
ಕುಂಭ: ಸಂಗಾತಿಯಿಂದ ಲಾಭ, ಶುಭಕಾರ್ಯ ಪ್ರಯತ್ನ, ಆತ್ಮಗೌರವದ ನಡವಳಿಕೆ, ನೇರ ನಡೆ ನುಡಿಯಿಂದ ವಿರೋಧಗಳು
ಮೀನ: ಉದ್ಯೋಗ ಅನುಕೂಲ, ವ್ಯಾಧಿಗಳಿಂದ ಗುಣಮುಖ, ಬಾಡಿಗೆದಾರರಿಂದ ಅನುಕೂಲ, ಶತ್ರುಗಳೊಂದಿಗೆ ಜಯ