Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನಭವಿಷ್ಯ 17-07-2018
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ 17-07-2018

Public TV
Last updated: July 17, 2018 9:00 am
Public TV
Share
1 Min Read
DINA BHAVISHYA 5 5 1 1 3
SHARE

ಪಂಚಾಂಗ

ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಆಷಾಢ ಮಾಸ,
ಶುಕ್ಲ ಪಕ್ಷ, ಪಂಚಮಿ ತಿಥಿ,
ಮಂಗಳವಾರ, ಪುಬ್ಬ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 3:41 ರಿಂದ 5:17
ಗುಳಿಕಕಾಲ: ಬೆಳಗ್ಗೆ 12:29 ರಿಂದ 2:05
ಯಮಗಂಡಕಾಲ; ಬೆಳಗ್ಗೆ 9:17 ರಿಂದ 10:53

ಮೇಷ: ವ್ಯಾಪಾರ ವ್ಯವಹಾರಗಳಲ್ಲಿ ಎಚ್ಚರ, ಸಾಲ ಬಾಧೆ, ತೀರ್ಥಯಾತ್ರೆ ದರ್ಶನ, ಆರೋಗ್ಯದಲ್ಲಿ ವ್ಯತ್ಯಾಸ, ಆದಾಯಕ್ಕಿಂತ ಖರ್ಚು ಹೆಚ್ಚು.

ವೃಷಭ: ನೌಕರಿಯಲ್ಲಿ ತೊಂದರೆ, ಗೌರವಕ್ಕೆ ಧಕ್ಕೆ, ಗೃಹ ಬದಲಾವಣೆ, ದುಷ್ಟರಿಂದ ದೂರವಿರಿ, ನಾನಾ ಕಾರ್ಯಗಳಲ್ಲಿ ಲಾಭ.

ಮಿಥುನ: ಉತ್ತಮ ಬುದ್ಧಿಶಕ್ತಿ, ಅಲ್ಪ ಪ್ರಗತಿ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಅಮೂಲ್ಯ ವಸ್ತುಗಳನ್ನು ಕಳೆಯುವಿರಿ.

ಕಟಕ: ನಾನಾ ರೀತಿ ತೊಂದರೆ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಗುರು ಹಿರಿಯರಿಗೆ ಅಗೌರವ ತೋರುವಿರಿ.

ವೃಶ್ಚಿಕ: ಮಾತೃವಿನಿಂದ ನಿಂದನೆ, ಸ್ಥಳ ಬದಲಾವಣೆ, ಕೃಷಿಯಲ್ಲಿ ನಷ್ಟ, ಕುಟುಂಬ ಸೌಖ್ಯ, ಅಧಿಕ ಖರ್ಚು.

ಸಿಂಹ: ಮಹಿಳೆಯರಿಗೆ ಶುಭ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಶತ್ರುಗಳ ಬಾಧೆ, ಕೆಲಸ ಕಾರ್ಯಗಳಲ್ಲಿ ಗಮನಹರಿಸಿ.

ಕನ್ಯಾ: ಆತ್ಮೀಯರಿಂದ ಸಲಹೆ, ಎಲ್ಲರ ಮನಸ್ಸು ಗೆಲ್ಲುವಿರಿ, ಮಾನಸಿಕ ನೆಮ್ಮದಿ, ಶ್ರಮಕ್ಕೆ ತಕ್ಕ ಫಲ, ಪ್ರೀತಿ ಸಮಾಗಮ.

ತುಲಾ: ಯತ್ನ ಕಾರ್ಯದಲ್ಲಿ ಅಲ್ಪ ವಿಳಂಬ, ಮಾನಸಿಕ ಚಿಂತೆ, ಇಲ್ಲ ಸಲ್ಲದ ಅಪವಾದ, ದಾಂಪತ್ಯದಲ್ಲಿ ಪ್ರೀತಿ.

ಧನಸ್ಸು: ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ಇಷ್ಟಾರ್ಥ ಸಿದ್ಧಿ, ಮಂಗಳ ಕಾರ್ಯಗಳಲ್ಲಿ ಭಾಗಿ, ದೈವಾನುಗ್ರಹಕ್ಕೆ ಪೂಜೆ ಮಾಡುವಿರಿ.

ಮಕರ: ಹಿರಿಯರ ಸಹಾಯದಿಂದ ಅನುಕೂಲ, ವ್ಯವಹಾರದಲ್ಲಿ ಅಡೆತಡೆ ನಿವಾರಣೆ, ಮಾನಸಿಕ ನೆಮ್ಮದಿ, ವಾಹನ ರಿಪೇರಿ, ವಾಗ್ವಾದಗಳಲ್ಲಿ ಜಯ.

ಕುಂಭ: ತೀರ್ಥಯಾತ್ರೆ ದರ್ಶನ, ದೃಷ್ಠಿ ದೋಷದಿಂದ ತೊಂದರೆ, ಆಕಸ್ಮಿಕ ಧನ ಲಾಭ, ಸುಖ ಭೋಜನ.

ಮೀನ: ಇಷ್ಟವಾದ ವಸ್ತುಗಳ ಖರೀದಿ, ವ್ಯರ್ಥ ಧನಹಾನಿ, ದೂರ ಪ್ರಯಾಣ ಮಾಡುವಿರಿ, ವಿಪರೀತ ವ್ಯಸನ, ರೋಗ ಬಾಧೆ, ಶತ್ರುಗಳ ಬಾಧೆ.

Share This Article
Facebook Whatsapp Whatsapp Telegram
Previous Article rahul gandhi modi ಮಹಿಳಾ ಮೀಸಲಾತಿ ವಿಧೇಯಕ – ಮೋದಿಗೆ ರಾಹುಲ್ ಗಾಂಧಿ ಸವಾಲ್
Next Article RAIN DECLE ಕೊಡಗು ಹೊರತುಪಡಿಸಿ ರಾಜ್ಯದಲ್ಲಿ ಮಳೆ ಇಳಿಮುಖ- ಆಲಮಟ್ಟಿ ಜಲಾಶಯದಿಂದ ರಾತ್ರಿ ನೀರು ಬಿಡುಗಡೆ

Latest Cinema News

Kolar Dhruva Sarja
ಕೋಲಾರ ಕಾಶಿ ವಿಶ್ವೇಶ್ವರ ಸ್ವಾಮಿ ದೇವಾಲಯದಲ್ಲಿ ನಟ ಧ್ರುವ ಸರ್ಜಾ ವಿಶೇಷ ಪೂಜೆ
Cinema Districts Karnataka Kolar Latest Sandalwood Top Stories
Kantara 2
ಕಾಂತಾರ ಚಾಪ್ಟರ್‌-1 ಟ್ರೈಲರ್‌ ಲಾಂಚ್‌ಗೆ ದಿನಾಂಕ, ಸಮಯ ಫಿಕ್ಸ್‌ – ಹೊಂಬಾಳೆ ಫಿಲ್ಮ್ಸ್ಅಧಿಕೃತ ಮಾಹಿತಿ
Bengaluru City Cinema Latest Sandalwood Top Stories
mohanlal 1
ಖ್ಯಾತ ನಟ ಮೋಹನ್ ಲಾಲ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ
Cinema Latest Top Stories
Vijay
ತಮಿಳುನಾಡು | ರಾಜೀವ್ ಗಾಂಧಿ ಹಂತಕನನ್ನ ಹಾಡಿ ಹೊಗಳಿದ ದಳಪತಿ ವಿಜಯ್
Cinema Latest Main Post National
Zubeen Garg 1
ಗಾಯಕ ಜುಬೀನ್ ಗಾರ್ಗ್ ಸಾವು | ಕಾರ್ಯಕ್ರಮ ಆಯೋಜಕರ ವಿರುದ್ಧ FIR – ತನಿಖೆಗೆ ಮುಂದಾದ ಅಸ್ಸಾಂ ಸರ್ಕಾರ
Cinema Latest National Top Stories

You Might Also Like

Madhusudhan Naik
Bengaluru City

ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

5 minutes ago
EKNATH SHINDE
Crime

ಮಹಾರಾಷ್ಟ್ರ ಡಿಸಿಎಂ ಶಿಂಧೆ ಎಕ್ಸ್ ಖಾತೆ ಹ್ಯಾಕ್ – ಪಾಕಿಸ್ತಾನ, ಟರ್ಕಿ ಧ್ವಜ ಪೋಸ್ಟ್

39 minutes ago
srirangapatna dasara
Latest

ಶ್ರೀರಂಗಪಟ್ಟಣದಿಂದ ಮೈಸೂರಿಗೆ ದಸರಾ ಬಂದಿದ್ದು ಹೇಗೆ?

41 minutes ago
Nelamangala Labour Death
Bengaluru City

Nelamangala | ಕೆಲಸ ಮಾಡುವ ವೇಳೆ 2ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

1 hour ago
Narendra Modi 2
Latest

ನವರಾತ್ರಿಯಿಂದ ಹೊಸ GST ಸ್ಲ್ಯಾಬ್‌ ಜಾರಿ – ದೇಶವನ್ನುದ್ದೇಶಿಸಿ ಇಂದು ಸಂಜೆ 5ಕ್ಕೆ ಮೋದಿ ಭಾಷಣ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?