Connect with us

Dina Bhavishya

ದಿನ ಭವಿಷ್ಯ 18-08-2020

Published

on

ಪಂಚಾಂಗ

ವಾರ: ಮಂಗಳವಾರ, ತಿಥಿ: ಚತುರ್ದಶಿ, ನಕ್ಷತ್ರ: ಆಶ್ಲೇಷ,
ದಕ್ಷಿಣಾಯಣ, ಶಾರ್ವರಿ ನಾಮ ಸಂವತ್ಸರ,
ಶ್ರಾವಣ ಮಾಸ, ಕೃಷ್ಣಪಕ್ಷ.

ರಾಹುಕಾಲ: 3.35 ರಿಂದ 5.09
ಗುಳಿಕಕಾಲ: 12.27 ರಿಂದ 2.01
ಯಮಗಂಡಕಾಲ: 9.19 ರಿಂದ 10.53.

ಮೇಷ: ನಂಬಿಕಸ್ಥರಿಂದ ಮೋಸ, ದಾಂಪತ್ಯದಲ್ಲಿ ಕಲಹ, ಮಾನಸಿಕ ವ್ಯಥೆ, ರೋಗಬಾಧೆ, ಕೃಷಿಕರಿಗೆ ಅಲ್ಪ ಲಾಭ, ಸ್ಥಳ ಬದಲಾವಣೆ.

ವೃಷಭ: ದೇವತಾ ಕಾರ್ಯಗಳಲ್ಲಿ ಭಾಗಿ, ಸ್ತ್ರೀಯರಿಗೆ ಅನುಕೂಲ, ಚಂಚಲ ಮನಸ್ಸು, ಉದ್ಯೋಗದಲ್ಲಿ ಕಿರಿಕಿರಿ, ಚೋರಭಯ.

ಮಿಥುನ: ಸ್ವಲ್ಪ ಹಣ ಬಂದರು ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಸ್ತ್ರೀಯರಲ್ಲಿ ತಾಳ್ಮೆ ಅತ್ಯಗತ್ಯ, ಕೆಲಸ ಕಾರ್ಯಗಳಲ್ಲಿ ವಿಘ್ನ.

ಕಟಕ: ಕೈಗಾರಿಕೋದ್ಯಮಿಗಳಿಗೆ ಯಶಸ್ಸು, ಮಾನಸಿಕ ನೆಮ್ಮದಿ, ವಿದ್ಯಾರ್ಥಿಗಳಲ್ಲಿ ಗೊಂದಲ, ಶತ್ರುಗಳ ಕಾಟ.

ಸಿಂಹ: ಈ ದಿನ ಶುಭ ಫಲ, ಮಾಡುವ ಕಾರ್ಯದಲ್ಲಿ ಯಶಸ್ಸು, ಕ್ರಯ ವಿಕ್ರಯಗಳಲ್ಲಿ ಲಾಭ, ಕುಟುಂಬ ಸೌಖ್ಯ, ಆರೋಗ್ಯದಲ್ಲಿ ವ್ಯತ್ಯಾಸ

ಕನ್ಯಾ: ನಾನಾ ಮೂಲಗಳಿಂದ ಧನಾಗಮನ, ಮಿತ್ರರಿಂದ ಬೆಂಬಲ, ಹಿತಶತ್ರುಗಳ ಬಾಧೆ, ಸ್ಥಿರಾಸ್ತಿ ಖರೀದಿ, ಸಾಮಾಜಿಕ ಕಾರ್ಯಗಳಲ್ಲಿ ಲಾಭ.

ತುಲಾ: ಉದಾಸೀನದಿಂದ ವಸ್ತುಗಳನ್ನು ಕಳೆದುಕೊಳ್ಳುವಿರಿ, ಲೇವಾದೇವಿ ವ್ಯವಹಾರದವರಿಗೆ ಲಾಭ, ವ್ಯಾಪಾರದಲ್ಲಿ ಅನುಕೂಲ, ನಾನಾ ಮೂಲಗಳಿಂದ ಧನಾಗಮನ.

ವೃಶ್ಚಿಕ: ಅಪರಿಚಿತ ವಿಚಾರದಲ್ಲಿ ಎಚ್ಚರ, ಆರೋಗ್ಯದಲ್ಲಿ ಏರುಪೇರು, ಸ್ತ್ರೀಯರಿಗೆ ಲಾಭ, ಮಗನಿಂದ ಶುಭ ವಾರ್ತೆ, ವೈರಿಗಳಿಂದ ದೂರವಿರಿ.

ಧನಸ್ಸು: ಸ್ವಸ್ಥ ಮನಸ್ಸಿನಿಂದ ನೆಮ್ಮದಿ, ಆರೋಗ್ಯದಲ್ಲಿ ಚೇತರಿಕೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ದಾಯಾದಿಗಳ ಕಲಹ.

ಮಕರ: ವಿವಾಹ ಯೋಗ, ಮಿತ್ರರಿಂದ ಬೆಂಬಲ, ವಿಪರೀತ ಕೋಪ, ಶತ್ರುಗಳ ಬಾಧೆ, ವ್ಯಾಪಾರಗಳಿಂದ ಲಾಭ.

ಕುಂಭ: ಶ್ರಮಕ್ಕೆ ತಕ್ಕ ಫಲ, ಗಣ್ಯವ್ಯಕ್ತಿಗಳ ಬೇಟೆ, ದಾಂಪತ್ಯದಲ್ಲಿ ಪ್ರೀತಿ, ಬಡ ರೋಗಿಗಳಿಗೆ ಸಹಾಯ.

ಮೀನ: ಇಲ್ಲ ಸಲ್ಲದ ಅಪವಾದ, ಯತ್ನ ಕಾರ್ಯದಲ್ಲಿ ಜಯ, ಸುಖ ಭೋಜನ, ಇತರರ ಮಾತಿಗೆ ಮರುಳಾಗಬೇಡಿ.

Click to comment

Leave a Reply

Your email address will not be published. Required fields are marked *