Astrology

ದಿನ ಭವಿಷ್ಯ 18-09-2021

Published

on

Daily Horoscope in Kannada
Share this

ರಾಹುಕಾಲ : 9:15 ರಿಂದ 10:46
ಗುಳಿಕಕಾಲ : 6:12 ರಿಂದ 07:44
ಯಮಗಂಡಕಾಲ: 01:48 ರಿಂದ 03:19

ಶ್ರೀ ಫ್ಲವ ನಾಮ ಸಂವತ್ಸರ,ದಕ್ಷಿಣಾಯಣ, ವರ್ಷಋತು, ಭಾದ್ರಪದ ಮಾಸ,
ಶುಕ್ಲ ಪಕ್ಷ, ದ್ವಾದಶಿ / ಉಪರಿ ತ್ರಯೋದಶಿ, ಶನಿವಾರ, ಧನಿಷ್ಠ ನಕ್ಷತ್ರ

ಮೇಷ: ಭೂಮಿ ವಾಹನಗಳಿಂದ ಅಧಿಕ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಅಧಿಕಾರಿಗಳಿಂದ ಅನಿರೀಕ್ಷಿತವಾಗಿ ಕಷ್ಟ

ವೃಷಭ: ಭೂಮಿಯ ಪತ್ರ ವ್ಯವಹಾರಗಳಿಂದ ಅನುಕೂಲ, ಕೆಲಸ ಕಾರ್ಯಗಳಿಗೆ ಅಡೆತಡೆ, ಉದ್ಯೋಗ ವ್ಯಾಪಾರದ ಒತ್ತಡ, ದಾಂಪತ್ಯದ ಮೇಲೆ ದುಷ್ಪರಿಣಾಮ, ಅಧಿಕ ಖರ್ಚು

ಮಿಥುನ: ತಂದೆಯಿಂದ ಧನಾಗಮನ, ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯದಲ್ಲಿ ಏರುಪೇರು,

ಕಟಕ: ಸ್ವಯಂಕೃತ ಅಪರಾಧ, ಬಂಧು ಬಾಂಧವರಿಂದ ತೊಂದರೆ, ಮೆಚ್ಚುಗೆಯ ಮಾತುಗಳಿಂದ ಕಾರ್ಯಜಯ

ಸಿಂಹ: ಸಂಗಾತಿಗೋಸ್ಕರ ಅಧಿಕ ಖರ್ಚು, ಸ್ತ್ರೀಯರೊಂದಿಗೆ ಕಲಹ, ಮಾನಸಿಕವಾಗಿ ನೋವು

ಕನ್ಯಾ: ಆಸ್ಪತ್ರೆಗೆ ದಾಖಲಾಗುವ ಸಂದರ್ಭ, ಸಾಲದ ಸಹಾಯ ಲಭಿಸುವುದು, ದಾಯಾದಿಗಳ ಕಿರಿಕಿರಿ, ನಿದ್ರಾಭಂಗ

ತುಲಾ: ಉದ್ಯೋಗ ಸ್ಥಳದಲ್ಲಿ ಉತ್ತಮ ಹೆಸರು, ದೂರ ಪ್ರದೇಶಗಳಿಗೆ ತೆರಳುವ ಆಲೋಚನೆ, ಸಹೋದರನೊಂದಿಗೆ ವಾಗ್ವಾದ

ವೃಶ್ಚಿಕ: ರೋಗ ಭಾದೆಗಳಿಂದ ಮುಕ್ತಿ, ಉದ್ಯೋಗ ಸ್ಥಳದಲ್ಲಿ ಕಲಹ, ಶತ್ರುಗಳು ಅಧಿಕ, ಸಾಲದ ಚಿಂತೆ

ಧನಸ್ಸು: ಅನಿರೀಕ್ಷಿತ ಉದ್ಯೋಗ ಪ್ರಾಪ್ತಿ, ಅಧಿಕಾರಿಗಳ ಕಿರಿಕಿರಿಯಿಂದ ನಿದ್ರಾಭಂಗ, ಆತ್ಮೀಯರು ಮತ್ತು ನೆರೆಹೊರೆಯವರು ದೂರ

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಧನಾಗಮನ, ಕೋರ್ಟ್ ಕೇಸುಗಳಲ್ಲಿ ಜಯ, ಮಿತ್ರರಿಂದ ಅನುಕೂಲ

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಜೀವನದಲ್ಲಿ ಗೆಲ್ಲಬೇಕೆಂಬ ಛಲ, ಗೃಹ ಉದ್ಯೋಗ ಬದಲಾವಣೆಯಿಂದ ತೊಂದರೆ

ಮೀನ: ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಸಾಲ ಮಾಡುವ ಪರಿಸ್ಥಿತಿ, ಮಕ್ಕಳು ದೂರವಾಗುವರು ಇದನ್ನೂ ಓದಿ: ನಾನು ಯಾರ ಬೂಟೂ ನೆಕ್ಕಿಲ್ಲ – ಬೊಮ್ಮಾಯಿಗೆ ಸುಬ್ರಮಣಿಯನ್ ಸ್ವಾಮಿ ತಿರುಗೇಟು 

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications