ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಕಾರ್ತಿಕ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಭಾನುವಾರ, ಪೂರ್ವಭಾದ್ರ ನಕ್ಷತ್ರ
ರಾಹುಕಾಲ: ಸಂಜೆ 4:29 ರಿಂದ 5:55
ಗುಳಿಕಕಾಲ: ಮಧ್ಯಾಹ್ನ 3:02 ರಿಂದ 4:29
ಯಮಗಂಡಕಾಲ: ಮಧ್ಯಾಹ್ನ 12:09 ರಿಂದ 1:35
Advertisement
ಮೇಷ: ಈ ವಾರ ಉತ್ತಮ ಪ್ರಗತಿ, ರಾಜ ಸನ್ಮಾನ ಗೌರವ ಪ್ರಾಪ್ತಿ, ವಾಹನ ಖರೀದಿಸುವ ಯೋಗ, ಕೆಲಸ ಕಾರ್ಯದಲ್ಲಿ ಪ್ರಗತಿ, ಮಾನಸಿಕ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸ, ಕೆಟ್ಟ ಪದಗಳಿಂದ ನಿಂದನೆ, ದಂಡ ಕಟ್ಟುವ ಸಾಧ್ಯತೆ.
Advertisement
ವೃಷಭ: ವಿದ್ಯಾರ್ಥಿಗಳಲ್ಲಿ ಗೊಂದಲ, ವಿವಾಹಕ್ಕೆ ತೊಂದರೆ, ಆತುರ ಸ್ವಭಾವ, ಮಾತಿನ ಮೇಲೆ ನಿಗಾವಹಿಸಿ, ಪರಸ್ಥಳ ವಾಸ, ನಾನಾ ರೀತಿಯ ಚಿಂತೆ, ದ್ರವ್ಯ ಲಾಭ, ಶತ್ರುಗಳ ಬಾಧೆ.
Advertisement
ಮಿಥುನ: ಮಾತೃವಿನಿಂದ ಆಶೀರ್ವಾದ, ತೀರ್ಥಯಾತ್ರೆ ದರ್ಶನ, ಅನ್ಯ ಜನರಲ್ಲಿ ಪ್ರೀತಿ ವಿಶ್ವಾಸ, ಸ್ವಲ್ಪ ಹಣ ಬಂದರೂ ಅಧಿಕವಾದ ಖರ್ಚು, ನಂಬಿಕಸ್ಥರಿಂದ ದ್ರೋಹ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.
Advertisement
ಕಟಕ: ಈ ವಾರ ಸ್ತ್ರೀಯರಿಗೆ ಸೌಖ್ಯ, ಉದ್ಯೋಗದಲ್ಲಿ ಬಡ್ತಿ, ಉನ್ನತ ಶಿಕ್ಷಣಕ್ಕಾಗಿ ವಿದೇಶ ಪ್ರಯಾಣ, ಮಿತ್ರರಿಂದ ದ್ರೋಹ, ಇತರರ ಮಾತಿನಿಂದ ಕಲಹ, ಚೋರ ಭಯ, ವಿಪರೀತ ಖರ್ಚು.
ಸಿಂಹ: ಉದ್ಯಮಿಗಳಿಗೆ ಅನುಕೂಲ, ಹಿರಿಯರಲ್ಲಿ ಭಕ್ತಿ ಗೌರವ, ಉತ್ತಮ ಯಶಸ್ಸು ಪ್ರಾಪ್ತಿ, ಅತಿಯಾದ ಕೋಪ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಋಣ ವಿಮೋಚನೆ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ.
ಕನ್ಯಾ: ಅನಾವಶ್ಯಕ ಮಾತುಗಳಿಂದ ದೂರವಿರಿ, ಕುಟುಂಬದಲ್ಲಿ ಪ್ರೀತಿ, ಮಾನಸಿಕ ನೆಮ್ಮದಿ, ಸ್ನೇಹಿತರಿಂದ ಸಕಾಲಕ್ಕೆ ಸಹಾಯ ಲಭಿಸುವುದು, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.
ತುಲಾ: ರಿಯಲ್ ಎಸ್ಟೇಟ್ ನವರಿಗೆ ಲಾಭ, ಚಂಚಲ ಮನಸ್ಸು, ರೋಗ ಬಾಧೆ, ಪಿತ್ರಾರ್ಜಿತ ಆಸ್ತಿ ಮಾರಾಟ, ಹಣಕಾಸು ತೊಂದರೆ, ಸ್ತ್ರೀಯರಿಗೆ ಶುಭ ಸಮಯ, ಮಾನಸಿಕ ನೆಮ್ಮದಿ ಪ್ರಾಪ್ತಿ.
ವೃಶ್ಚಿಕ: ನಾನಾ ರೀತಿಯ ತೊಂದರೆ, ಅನ್ಯರೊಂದಿಗೆ ಮನಃಸ್ತಾಪ, ವ್ಯವಹಾರದಲ್ಲಿ ಮೋಸ ಹೋಗುವ ಸಾಧ್ಯತೆ, ನಾನಾ ವಿಚಾರಗಳಲ್ಲಿ ಆಸಕ್ತಿ, ದುಃಖದಾಯಕ ಘಟನೆ ಸಂಭವಿಸುವುದು, ಅಲ್ಪ ಪ್ರಗತಿ, ಕೃಷಿಯಲ್ಲಿ ಲಾಭ.
ಧನಸ್ಸು: ಬಂಧು-ಮಿತ್ರರಲ್ಲಿ ಪ್ರೀತಿ ವಾತ್ಸಲ್ಯ, ದಾಂಪತ್ಯದಲ್ಲಿ ಅನ್ಯೋನ್ಯತೆ, ದೂರ ಪ್ರಯಾಣ, ಶುಭ ಕಾರ್ಯಗಳಲ್ಲಿ ಭಾಗಿ, ಸ್ಥಿರಾಸ್ತಿ ಸಂಪಾದನೆ, ಮನೆಯಲ್ಲಿ ನೆಮ್ಮದಿ ಪ್ರಾಪ್ತಿ, ವ್ಯಾಪಾರದಲ್ಲಿ ಅಭಿವೃದ್ಧಿ.
ಮಕರ: ನೂತನ ಕಟ್ಟಡ ನಿರ್ಮಾಣಕ್ಕೆ ಪ್ರಾರಂಭ, ಆದಾಯಕ್ಕಿಂತ ಖರ್ಚು ಹೆಚ್ಚು, ಸುಖ ಭೋಜನ ಪ್ರಾಪ್ತಿ, ಅನಗತ್ಯ ವಿಷಯಕ್ಕೆ ಕಲಹ, ಯಾರನ್ನೂ ಹೆಚ್ಚು ನಂಬಬೇಡಿ, ಔತಣಕೂಟಗಳಲ್ಲಿ ಭಾಗಿ.
ಕುಂಭ: ಸ್ಥಿರಾಸ್ತಿ ಲಾಭ, ಪರಸ್ಥಳ ವಾಸ, ವಿವಾಹ ಯೋಗ, ಆಕಸ್ಮಿಕ ಧನ ಲಾಭ, ಮಾನಸಿಕ ನೆಮ್ಮದಿ, ಕಾರ್ಯ ಕ್ಷೇತ್ರದಲ್ಲಿ ಪ್ರಗತಿ, ವಿವಾದಗಳಿಂದ ದೂರವಿರಿ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.
ಮೀನ: ಕುಲದೇವರ ದರ್ಶನಕ್ಕೆ ಪ್ರಯಾಣ, ಯತ್ನ ಕಾರ್ಯಗಳಲ್ಲಿ ಜಯ, ಅಕಾಲ ಭೋಜನ, ಶತ್ರುಗಳ ಬಾಧೆ, ದಾಯಾದಿಗಳ ಕಲಹ, ವಾಹನ ಚಾಲನೆಯಿಂದ ತೊಂದರೆ, ಪ್ರಿಯ ಜನರ ಭೇಟಿ, ಮಾನಸಿಕ ನೆಮ್ಮದಿ ಲಭಿಸುವುದು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews