Connect with us

Dina Bhavishya

ದಿನ ಭವಿಷ್ಯ: 18-12-2020

Published

on

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,
ಹಿಮಂತ ಋತು, ಮಾರ್ಗಶಿರಮಾಸ,
ಶುಕ್ಲಪಕ್ಷ, ಚತುರ್ಥಿ,
ಶುಕ್ರವಾರ, ಶ್ರವಣ ನಕ್ಷತ್ರ,
ರಾಹುಕಾಲ 10:54 ರಿಂದ 12 :20
ಗುಳಿಕಕಾಲ 08:02 ರಿಂದ 09:28
ಯಮಗಂಡಕಾಲ 3: 11ರಿಂದ 04:37

ಮೇಷ: ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ವಾಹನ ಸ್ಥಿರಾಸ್ತಿ ಒಲಿಯುವ ಸಂಭವ, ಆಕಸ್ಮಿಕ ಅವಘಡಗಳು ಮತ್ತು ತೊಂದರೆ.

ವೃಷಭ: ವ್ಯಾಪಾರಸ್ಥರು ಮತ್ತು ಉದ್ಯೋಗಸ್ಥರಿಗೆ ಅನುಕೂಲ, ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆ, ಅನಾರೋಗ್ಯ ಸಮಸ್ಯೆ.

ಮಿಥುನ: ಆಕಸ್ಮಿಕ ಧನಯೋಗ, ಕೋರ್ಟ್ ಕೇಸುಗಳಲ್ಲಿ ಜಯ, ತಂದೆಯಿಂದ ಅನಗತ್ಯ ಮಾತು ಮತ್ತು ನಿಂದನೆ.

ಕಟಕ: ಶುಭ ಕಾರ್ಯಗಳಿಗೆ ಅವಕಾಶ ಕೂಡಿಬರುವುದು, ಮಾನ ಅಪಮಾನಗಳಿಗೆ ಗುರಿಯಾಗುವಿರಿ, ದುಶ್ಚಟಗಳಿಗೆ ಮತ್ತು ದುರಾಚಾರ ಗಳಿಗೆ ಮನಸ್ಸು.

ಸಿಂಹ: ಅಧಿಕ ನಷ್ಟ, ಋಣ ರೋಗಬಾಧೆಗಳಿಗೆ ಅಧಿಕ ಖರ್ಚು, ಮಾನಸಿಕ ಕಿರಿಕಿರಿ, ಮನೋವ್ಯಾಧಿ, ಸೋಮಾರಿತನ, ಕೆಲಸ ಕಾರ್ಯಗಳಿಗೆ ಅಡೆತಡೆ, ಪರಿಹಾರ ಬಿಳಿಯ ವಸ್ತ್ರಧರಿಸಿ.

ಕನ್ಯಾ: ಸ್ನೇಹಿತರಿಂದ ಲಾಭ, ಗೃಹ ಸ್ಥಳ ಮತ್ತು ಉದ್ಯೋಗ ಬದಲಾವಣೆಗೆ ಅಡೆತಡೆ, ಮಾನ ಅಪಮಾನಗಳಿಗೆ ಗುರಿಯಾಗುವಿರಿ.

ತುಲಾ: ಉದ್ಯೋಗ ದೊರಕುವುದು, ಆತ್ಮಗೌರವಕ್ಕೆ ಚ್ಯುತಿ, ತಾಯಿಯಿಂದ ಅನುಕೂಲ.

ವೃಶ್ಚಿಕ: ದೇವತಾ ಕಾರ್ಯಗಳಿಗೆ ಪ್ರಯಾಣ, ಆರೋಗ್ಯದಲ್ಲಿ ವ್ಯತ್ಯಾಸ, ಬಹುಮಾನ ಮತ್ತು ಭಕ್ಷಿಸು ಲಭಿಸುವುದು,

ಧನಸು: ಆಕಸ್ಮಿಕ ಧನಾಗಮನ, ಹಿತ ಶತ್ರುಗಳ ಕಾಟ, ಗುಪ್ತ ವಿಷಯಗಳಲ್ಲಿ ತೊಂದರೆ, ಮಾನ ಅಪಮಾನಗಳು, ಕೌಟುಂಬಿಕ ಸಂಕಷ್ಟಗಳಿಂದ ಹಾಸಿಗೆ ಹಿಡಿಯುವಿರಿ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ, ಬಂಧುಗಳು ಮಕ್ಕಳು ಆಗಮಿಸುವರು, ಅದೃಷ್ಟವನ್ನು ದೂರ ಮಾಡಿಕೊಳ್ಳುವಿರಿ.

ಕುಂಭ: ಆರೋಗ್ಯದಲ್ಲಿ ಏರುಪೇರು, ಉದ್ಯೋಗದಲ್ಲಿ ಒತ್ತಡ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಮಕ್ಕಳಿಂದ ಭೂಮಿ ನಷ್ಟ.

ಮೀನ: ಮಾನ ಸನ್ಮಾನ, ಉನ್ನತ ವಿದ್ಯೆಗೆ ಉತ್ತಮ ಸಂದರ್ಭ, ಪ್ರಯಾಣದಿಂದ ಮತ್ತು ತಂದೆಯಿಂದ ನಷ್ಟ, ವಾಹನ ಕೊಳ್ಳುವ ಆಲೋಚನೆ.

Click to comment

Leave a Reply

Your email address will not be published. Required fields are marked *

www.publictv.in