ಪಂಚಾಂಗ
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ಚೈತ್ರಾ ಮಾಸ,
ಶುಕ್ಲ ಪಕ್ಷ, ತೃತೀಯಾ ತಿಥಿ,
ಬುಧವಾರ, ಕೃತ್ತಿಕಾ ನಕ್ಷತ್ರ
Advertisement
ರಾಹುಕಾಲ: ಮಧ್ಯಾಹ್ನ 12:22 ರಿಂದ 1:56
ಗುಳಿಕಕಾಲ: ಬೆಳಗ್ಗೆ 10:49 ರಿಂದ 12:22
ಯಮಗಂಡಕಾಲ: ಬೆಳಗ್ಗೆ 7:43 ರಿಂದ 9:16
Advertisement
ಮೇಷ: ಯತ್ನ ಕಾರ್ಯದಲ್ಲಿ ಅನುಕೂಲ, ಮಿತ್ರರಲ್ಲಿ ಸ್ನೇಹವೃದ್ಧಿ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ, ಪರರಿಗೆ ಉಪಕಾರ ಮಾಡುವಿರಿ, ಸುಖ ಭೋಜನ.
Advertisement
ವೃಷಭ: ಕುಟುಂಬ ಸೌಖ್ಯ, ಸಂತಾನ ಪ್ರಾಪ್ತಿ, ಯಾರನ್ನೂ ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ ನಿವಾರಣೆ.
Advertisement
ಮಿಥುನ: ಪ್ರಭಾವಿ ವ್ಯಕ್ತಿಗಳ ಭೇಟಿ, ಭೂ ಲಾಭ, ಪೂಜಾ ಕಾರ್ಯಗಳಲ್ಲಿ ಭಾಗಿ, ಮಹಿಳೆಯರಿಗೆ ವಸ್ತ್ರಾಭರಣ ಪ್ರಾಪ್ತಿ, ಮಾನಸಿಕ ನೆಮ್ಮದಿ.
ಕಟಕ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಆರೋಗ್ಯ ವೃದ್ಧಿ, ವಾಹನ ಖರೀದಿ, ವಿವಾಹ ಯೋಗ, ಹೆತ್ತವರಲ್ಲಿ ಪ್ರೀತಿ.
ಸಿಂಹ: ವ್ಯಾಪಾರ ವ್ಯವಹಾರಗಳಲ್ಲಿ ಆದಾಯ, ದ್ರವ್ಯ ಲಾಭ, ಉನ್ನತ ವಿದ್ಯಾಭ್ಯಾಸಕ್ಕಾಗಿ ಪ್ರಯಾಣ.
ಕನ್ಯಾ: ರಾಜ ಸನ್ಮಾನ, ವಾಹನ ಖರೀದಿ, ಕುಟುಂಬದಲ್ಲಿ ಪ್ರೀತಿ ವಾತ್ಸಲ್ಯ, ಸುಖ ಭೋಜನ, ಅಮೂಲ್ಯ ವಸ್ತುಗಳ ಖರೀದಿ.
ತುಲಾ: ಮಾನಸಿಕ ಅಶಾಂತಿ, ವಿಪರೀತ ವ್ಯಸನ, ಸಾಮಾನ್ಯ ನೆಮ್ಮದಿಗೆ ಧಕ್ಕೆ, ವ್ಯಾಪಾರ-ವ್ಯವಹಾರದಲ್ಲಿನಷ್ಟ, ದೃಷ್ಠಿ ದೋಷದಿಂದ ತೊಂದರೆ.
ವೃಶ್ಚಿಕ: ಉತ್ತಮ ಪ್ರಗತಿ, ಶುಭ ಕಾರ್ಯಗಳಲ್ಲಿ ಭಾಗಿ, ಸ್ಥಳ ಬದಲಾವಣೆ, ಹಿತ ಶತ್ರುಗಳಿಂದ ತೊಂದರೆ.
ಧನಸ್ಸು: ಕೆಲಸ ಕಾರ್ಯಗಳಲ್ಲಿ ಪ್ರಗತಿ, ದೇವತಾ ಕಾರ್ಯಗಳಲ್ಲಿ ಭಾಗಿ, ಶುಭ ಸುದ್ದಿ ಕೇಳುವಿರಿ, ಉತ್ತಮ ಪ್ರಗತಿ, ಧನ ಲಾಭ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚು, ಭೂ ವ್ಯವಹಾರಗಳಲ್ಲಿ ಅಲ್ಪ ಲಾಭ, ಶತ್ರುಗಳ ಬಾಧೆ, ಉದ್ಯೋಗದಲ್ಲಿ ಬಡ್ತಿ, ಸುಖ ಭೋಜನ.
ಕುಂಭ: ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮನಃಕ್ಲೇಷ, ಅಕಾಲ ಭೋಜನ, ಕೆಲಸದಲ್ಲಿ ಒತ್ತಡ.
ಮೀನ: ಸ್ತ್ರೀಯರಿಗೆ ಶುಭ, ಅನಿರೀಕ್ಷಿತ ಖರ್ಚು, ಪುಣ್ಯಕ್ಷೇತ್ರ ದರ್ಶನ, ಆಲಸ್ಯ ಮನೋಭಾವ, ಆಕಸ್ಮಿಕ ಧನ ಲಾಭ, ಶ್ರಮಕ್ಕೆ ತಕ್ಕ ಫಲ.