AstrologyDina BhavishyaKarnatakaLatestMain Post

ದಿನ ಭವಿಷ್ಯ : 19-01-2022

ಶ್ರೀ ಪ್ಲವ ನಾಮ ಸಂವತ್ಸರ, ಉತ್ತರಾಯಣ
ಹಿಮಂತ ಋತು, ಪುಷ್ಯ ಮಾಸ
ಕೃಷ್ಣಪಕ್ಷ, ಪ್ರಥಮ/ದ್ವಿತೀಯ
ಬುಧವಾರ, ಆಶ್ಲೇಷ ನಕ್ಷತ್ರ
ರಾಹುಕಾಲ: 12:34 ರಿಂದ 02:00
ಗುಳಿಕಕಾಲ: 11:08 ರಿಂದ 12:34
ಯಮಗಂಡಕಾಲ: 08:16 ರಿಂದ 09:42

ಮೇಷ : ಆರ್ಥಿಕವಾಗಿ ಅನುಕೂಲ, ಆರೋಗ್ಯ ಸಮಸ್ಯೆ ಬಾಧಿಸುವುದು, ಮಾನಸಿಕವಾಗಿ ನೋವು

ವೃಷಭ : ಅಧಿಕ ಖರ್ಚು, ಮಿತ್ರರೊಂದಿಗೆ ಮೋಜು-ಮಸ್ತಿ, ಪತ್ರ ವ್ಯವಹಾರ, ನೆರೆಹೊರೆಯವರಿಂದ ಅನುಕೂಲ

ಮಿಥುನ : ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ವಂತ ವ್ಯವಹಾರದಲ್ಲಿ ಪ್ರಗತಿ, ಮಿತ್ರರಿಂದ ಉದ್ಯೋಗ ಲಾಭ

ಕಟಕ : ಅಧಿಕ ಖರ್ಚು, ಉದ್ಯೋಗ ನಷ್ಟ, ನಿದ್ರಾಭಂಗ

ಸಿಂಹ : ದೂರ ಪ್ರಯಾಣ, ಪ್ರಯಾಣದಲ್ಲಿ ವಸ್ತುಗಳು ಕಳವು, ತಂದೆ ಮಕ್ಕಳಲ್ಲಿ ಮನಸ್ತಾಪ, ಅಪಮಾನಗಳು, ಗೌರವಕ್ಕೆ ಧಕ್ಕೆ

ಕನ್ಯಾ : ಅನಿರೀಕ್ಷಿತ ಸ್ನೇಹಿತರ ಭೇಟಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಪಾಲುದಾರಿಕೆಯಲ್ಲಿ ಅನುಕೂಲ

ತುಲಾ : ಮಹಿಳೆಯರಿಂದ ನೋವು, ದಾಂಪತ್ಯದಲ್ಲಿ ವೈಮನಸ್ಸು, ನಿದ್ರಾಭಂಗ, ಭವಿಷ್ಯದ ಚಿಂತೆ

ವೃಶ್ಚಿಕ : ಋಣ ರೋಗ ಬಾಧೆಗಳಿಂದ ಮುಕ್ತಿ, ಉದ್ಯೋಗ ಒತ್ತಡ, ಸೌಂದರ್ಯವರ್ಧಕ ವಸ್ತುಗಳ ಖರೀದಿ, ಅಧಿಕ ನಷ್ಟ

ಧನಸು : ಸಾಲದ ಚಿಂತೆ, ಸ್ಥಿರಾಸ್ತಿ ಅಥವಾ ವಾಹನದ ಮೇಲೆ ಸಾಲ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ತಂದೆಯಿಂದ ಲಾಭ

ಮಕರ : ಪಾಲುದಾರಿಕೆಯಲ್ಲಿ ಮನಸ್ತಾಪ, ಪ್ರಯಾಣದಲ್ಲಿ ಅಡೆತಡೆ, ಉದ್ಯೋಗ ಬದಲಾವಣೆಯಿಂದ ಸಮಸ್ಯೆ

ಕುಂಭ : ಪ್ರೀತಿ-ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಅಹಂಭಾವ, ಸ್ನೇಹಿತರಿಂದ ನೆರವು

ಮೀನ : ಮಕ್ಕಳ ನಡವಳಿಕೆಯಲ್ಲಿ ಸಂಶಯ, ಮಾತಿನಿಂದ ಶತ್ರು ಅಧಿಕ, ವಾಹನಗಳಿಂದ ತೊಂದರೆ

Leave a Reply

Your email address will not be published.

Back to top button