ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಶುಕ್ಲ ಪಕ್ಷ, ಹುಣ್ಣಿಮೆ
ಮಂಗಳವಾರ, ಆಶ್ಲೇಷ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 3:33 ರಿಂದ 5:01
ಗುಳಿಕಕಾಲ: ಮಧ್ಯಾಹ್ನ 12:37 ರಿಂದ 2:05
ಯಮಗಂಡಕಾಲ: ಬೆಳಗ್ಗೆ 9:41 ರಿಂದ 11:09
Advertisement
ಮೇಷ: ವ್ಯಾಪಾರದಲ್ಲಿ ಸಾಧಾರಣ ಲಾಭ, ವಿರೋಧಿಗಳಿಂದ ತೊಂದರೆ, ಕೆಲಸ ಕಾರ್ಯಗಳಲ್ಲಿ ವಿಘ್ನ, ಕುಟುಂಬದಲ್ಲಿ ಅಹಿತಕರ ವಾತಾವರಣ.
Advertisement
ವೃಷಭ: ಸಜ್ಜನರ ಸಹವಾಸದಿಂದ ಕೀರ್ತಿ, ಬಂಧು-ಮಿತ್ರರಲ್ಲಿ ಮನಃಸ್ತಾಪ, ವ್ಯರ್ಥ ಧನ ಹಾನಿ, ಆರೋಗ್ಯದಲ್ಲಿ ವ್ಯತ್ಯಾಸ, ಪರಸ್ಥಳ ವಾಸ.
Advertisement
ಮಿಥುನ: ದಾಂಪತ್ಯದಲ್ಲಿ ಕಲಹ, ಮನಃಸ್ತಾಪ, ದೂರ ಪ್ರಯಾಣ, ವ್ಯಾಪಾರದಲ್ಲಿ ನಷ್ಟ, ಆದಾಯಕ್ಕಿಂತ ಖರ್ಚು ಹೆಚ್ಚು.
Advertisement
ಕಟಕ: ಗಣ್ಯ ವ್ಯಕ್ತಿಗಳ ಜೊತೆ ವಾಗ್ವಾದ, ಕೋರ್ಟ್ ಕೇಸ್‍ಗಳಲ್ಲಿ ವಿಘ್ನ, ಮಾನಸಿಕ ವ್ಯಥೆ, ಉದ್ಯೋಗದಲ್ಲಿ ಬಡ್ತಿ ಸಾಧ್ಯತೆ.
ಸಿಂಹ: ದೂರ ಪ್ರಯಾಣ, ಕುಟುಂಬದಲ್ಲಿ ಶಾಂತಿಯ ವಾತಾವರಣ, ಮಾನಸಿಕ ನೆಮ್ಮದಿ, ತೀರ್ಥಯಾತ್ರೆ ಪ್ರವಾಸಕ್ಕೆ ಸಜ್ಜು.
ಕನ್ಯಾ: ಪ್ರಯಾಣದಿಂದ ತೊಂದರೆ, ಉದ್ಯೋಗದಲ್ಲಿ ಪ್ರಗತಿ, ಕೃಷಿಯಲ್ಲಿ ಲಾಭ, ಶೀತ ಸಂಬಂಧಿತ ರೋಗ, ಆಲಸ್ಯ ಮನೋಭಾವ.
ತುಲಾ: ಯತ್ನ ಕಾರ್ಯದಲ್ಲಿ ಅನುಕೂಲ, ಚಂಚಲ ಮನಸ್ಸು, ಎಲ್ಲಿ ಹೋದರೂ ಅಶಾಂತಿ, ಮನಃಕ್ಲೇಷ, ವಿದ್ಯಾಭ್ಯಾಸದಲ್ಲಿ ಅಡಚಣೆ.
ವೃಶ್ಚಿಕ: ನೌಕರಿಯಲ್ಲಿ ತೊಂದರೆ, ವ್ಯಾಪಾರದಲ್ಲಿ ವಿಪರೀತ ನಷ್ಟ, ಆರೋಗ್ಯದಲ್ಲಿ ವ್ಯತ್ಯಾಸ, ಇಲ್ಲ ಸಲ್ಲದ ಅಪವಾದ, ಅನ್ಯ ಜನರಲ್ಲಿ ದ್ವೇಷ, ಋಣ ಬಾಧೆ.
ಧನಸ್ಸು: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ, ಆಲಸ್ಯ ಮನೋಭಾವ, ಅಕಾಲ ಭೋಜನ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ.
ಮಕರ: ಸ್ನೇಹಿತರಿಂದ ಸಹಾಯ, ನಾನಾ ವಿಚಾರಗಳಲ್ಲಿ ಅಸಕ್ತಿ, ಪರರ ಧನ ಪ್ರಾಪ್ತಿ, ಉನ್ನತ ಸ್ಥಾನಮಾನ, ಸ್ತ್ರೀಯರಿಗೆ ಲಾಭ.
ಕುಂಭ: ಕುಟುಂಬ ಸೌಖ್ಯ, ಪ್ರಿಯ ಜನರ ಭೇಟ, ಬಂಧು-ಮಿತ್ರರ ಆಗಮನ, ಮಾಡುವ ಕಾರ್ಯದಲ್ಲಿ ವಿಳಂಬ, ಮನಸ್ಸಿನಲ್ಲಿ ಭಯ ಭೀತಿ.
ಮೀನ: ಯಾರನ್ನೂ ಹೆಚ್ಚು ನಂಬಬೇಡಿ, ನಂಬಿಕಸ್ಥರಿಂದ ಮೋಸ, ಆರೋಗ್ಯದಲ್ಲಿ ವ್ಯತ್ಯಾಸ, ಅಲ್ಪ ಲಾಭ, ಚಂಚಲ ಮನಸ್ಸು, ಅಧಿಕಾರ ಪ್ರಾಪ್ತಿ, ಸಾಮಾನ್ಯ ಸೌಖ್ಯಕ್ಕೆ ಧಕ್ಕೆ.