ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜ್ಯೇಷ್ಠ ಮಾಸ,
ಕೃಷ್ಣ ಪಕ್ಷ, ದ್ವಿತೀಯಾ ತಿಥಿ,
ಬುಧವಾರ, ಪೂರ್ವಾಷಾಢ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 12:24 ರಿಂದ 2:01
ಗುಳಿಕಕಾಲ: ಬೆಳಗ್ಗೆ 10:48 ರಿಂದ 12:24
ಯಮಗಂಡಕಾಲ: ಬೆಳಗ್ಗೆ 7:36 ರಿಂದ 9:12
Advertisement
ಮೇಷ: ಗುತ್ತಿಗೆ ಕೆಲಸಗಾರರಿಗೆ ಹೆಚ್ಚು ಅನುಕೂಲ, ಆತ್ಮೀಯರೊಂದಿಗೆ ಕಲಹ, ಆರೋಗ್ಯದಲ್ಲಿ ಏರುಪೇರು, ಹೂಡಿಕೆಗಳಿಂದ ಲಾಭ.
Advertisement
ವೃಷಭ: ವಿಶ್ರಾಂತಿ ಇಲ್ಲದ ಕೆಲಸಗಳು, ದೇಹದಲ್ಲಿ ಆಲಸ್ಯ, ಅವಿವಾಹಿತರಿಗೆ ವಿವಾಹ ಯೋಗ, ಸ್ತ್ರೀಯರಿಗೆ ಅನುಕೂಲ.
Advertisement
ಮಿಥುನ: ದಾನ-ಧರ್ಮ ಕಾರ್ಯದಲ್ಲಿ ಆಸಕ್ತಿ, ಸಹೋದ್ಯೋಗಿಗಳಿಂದ ಬೆಂಬಲ ಲಭಿಸುವುದು, ಉತ್ತಮ ಆದಾಯ, ಕೆಲಸ ಕಾರ್ಯಗಳಲ್ಲಿ ಪ್ರಗತಿ.
Advertisement
ಕಟಕ: ಉದ್ಯೋಗದಲ್ಲಿ ಬಡ್ತಿ, ಅಧಿಕಾರಿಯೊಬ್ಬರ ಭೇಟಿ, ವಿದೇಶಿ ವ್ಯವಹಾರಗಳಲ್ಲಿ ಲಾಭ, ಮಿತ್ರರಿಂದ ಸಹಾಯ.
ಸಿಂಹ: ವೃತ್ತಿ ಕ್ಷೇತ್ರದಲ್ಲಿ ಹೊಸ ಅವಕಾಶ, ಪ್ರೇಮ ವಿಚಾರಕ್ಕೆ ಸಹಕಾರ, ಹಿರಿಯರಿಂದ ಬೆಂಬಲ, ಕೆಲಸ ಕಾರ್ಯಗಳಲ್ಲಿ ವಿಳಂಬ.
ಕನ್ಯಾ: ಆರೋಗ್ಯದಲ್ಲಿ ವ್ಯತ್ಯಾಸ, ರೈತರಿಗೆ ನಷ್ಟ, ಚಂಚಲ ಮನಸ್ಸು, ಪಿತ್ರಾರ್ಜಿತ ಆಸ್ತಿ ವಿವಾದ, ಶೀಘ್ರದಲ್ಲಿ ಸಂತಸದ ಸುದ್ದಿ ಕೇಳುವಿರಿ.
ತುಲಾ: ಋಣ ಬಾಧೆ, ಹಣಕಾಸು ನಷ್ಟ, ತಂದೆ-ತಾಯಿಗೆ ತೊಂದರೆ, ಸ್ಥಳ ಬದಲಾವಣೆ, ಪರಿಶ್ರಮ ಪಡುವಿರಿ, ಶತ್ರುಗಳ ಬಾಧೆ.
ವೃಶ್ಚಿಕ: ಆದಾಯ ಕಡಿಮೆ, ವಿಪರೀತ ಖರ್ಚು, ವ್ಯಾಪಾರದಲ್ಲಿ ಅಲ್ಪ ಲಾಭ, ಚಂಚಲ ಮನಸ್ಸು, ವಿದ್ಯಾರ್ಥಿಗಳಲ್ಲಿ ಗೊಂದಲ.
ಧನಸ್ಸು: ಶುಭ ಸಮಾರಂಭಗಳಲ್ಲಿ ಭಾಗಿ, ದ್ರವ್ಯ ಲಾಭ, ಅಕಾಲ ಭೋಜನ, ಪ್ರೀತಿ ಪಾತ್ರರ ಭೇಟಿ, ಮನೋಕಾಮನೆ ಈಡೇರುವುದು.
ಮಕರ: ಮಹಿಳೆಯರಿಗೆ ವಿಶೇಷವಾದ ಲಾಭ, ಹಿರಿಯರ ಸಲಹೆಗಳಿಗೆ ಮನ್ನಣೆ, ಕುಲದೇವರ ಅನುಗ್ರಹದಿಂದ ಒಳಿತು, ಕೆಲಸ ಕಾರ್ಯಗಳಲ್ಲಿ ಪ್ರಗತಿ.
ಕುಂಭ: ವಾಹನದಿಂದ ತೊಂದರೆ, ಅಪಘಾತವಾಗುವ ಸಾಧ್ಯತೆ, ವಿರೋಧಿಗಳ ಕುತಂತ್ರಕ್ಕೆ ಬಲಿಯಾಗುವ ಸಾಧ್ಯತೆ, ಈ ದಿನ ಎಚ್ಚರಿಕೆಯ ನಡೆ ಅಗತ್ಯ.
ಮೀನ: ಹಣಕಾಸು ವಿಚಾರದಲ್ಲಿ ಎಚ್ಚರಿಕೆ, ಆರ್ಥಿಕ ಲಾಭ, ಕಾರ್ಯ ಕ್ಷೇತ್ರದಲ್ಲಿ ಸಾಧನೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಈ ದಿನ ತಾಳ್ಮೆ ಅತ್ಯಗತ್ಯ.