Connect with us

Dina Bhavishya

ದಿನ ಭವಿಷ್ಯ 19-08-2020

Published

on

ಪಂಚಾಂಗ

ವಾರ: ಬುಧವಾರ, ತಿಥಿ:ಅಮಾವಾಸೆ,ನಕ್ಷತ್ರ: ಮಖ,
ದಕ್ಷಿಣಾಯಣ, ಶಾರ್ವರಿ ನಾಮ ಸಂವತ್ಸರ,
ಶ್ರಾವಣ ಮಾಸ, ಕೃಷ್ಣ ಪಕ್ಷ, ವರ್ಷ ಋತು.

ರಾಹುಕಾಲ: 12.27 ರಿಂದ 2.00
ಗುಳಿಕಕಾಲ:7.14 ರಿಂದ 9.19
ಯಮಗಂಡಕಾಲ:10.53 ರಿಂದ12.27

ಮೇಷ: ಕುಟುಂಬದಲ್ಲಿ ನೆಮ್ಮದಿ, ಆಕಸ್ಮಿಕ ಅಧಿಕ ಖರ್ಚು, ಆರೋಗ್ಯ ಸಮಸ್ಯೆ, ದೂರ ಪ್ರಯಾಣ, ಸ್ಥಳ ಬದಲಾವಣೆ.

ವೃಷಭ: ಅಮೂಲ್ಯ ವಸ್ತುಗಳ ಖರೀದಿ, ದುಶ್ಚಟಕ್ಕೆ ಹಣವ್ಯಯ, ಮಾನಸಿಕ ವ್ಯಥೆ, ಕೃಷಿಕರಿಗೆ ಲಾಭ, ಉತ್ತಮ ಬುದ್ಧಿಶಕ್ತಿ.

ಮಿಥುನ: ಮಾಡಿದ ಕೆಲಸಗಳಲ್ಲಿ ಜಯ, ದೈವಾನುಗ್ರಹದಿಂದ ಅನುಕೂಲ, ಶತ್ರುಗಳಿಂದ ತೊಂದರೆ, ಪ್ರವಾಸ ಹೋಗುವ ಸಾಧ್ಯತೆ.

ಕಟಕ: ಗೆಳೆಯರೊಂದಿಗೆ ಕಲಹ, ಮನಸ್ಸಿಗೆ ನಾನಾ ರೀತಿಯ ಚಿಂತೆ, ಚಿನ್ನಾಭರಣ ವಿಚಾರದಲ್ಲಿ ಎಚ್ಚರ, ತೀರ್ಥ ಕ್ಷೇತ್ರ ದರ್ಶನ.

ಸಿಂಹ: ಆರೋಗ್ಯದಲ್ಲಿ ಚೇತರಿಕೆ, ಮಹಿಳೆಯರಿಗೆ ಬಡ್ತಿ, ಅಪಘಾತವಾಗುವ ಸಾಧ್ಯತೆ, ಆಸ್ತಿ ವಿಚಾರದಲ್ಲಿ ಕಲಹ.

ಕನ್ಯಾ: ಮಿತ್ರರಿಂದ ಸಹಾಯ, ದೂರ ಪ್ರಯಾಣ, ಸಾಲದಿಂದ ಮುಕ್ತಿ, ಶತ್ರುಗಳ ನಾಶ, ಅಲ್ಪ ಕಾರ್ಯ ಸಿದ್ಧಿ, ದಾಂಪತ್ಯದಲ್ಲಿ ಪ್ರೀತಿ.

ತುಲಾ: ಮಿತ್ರರಿಂದ ಧನ ಸಹಾಯ, ಉದ್ಯೋಗಸ್ಥ ಮಹಿಳೆಯರಿಗೆ ತೊಂದರೆ, ಇಲ್ಲ ಸಲ್ಲದ ಅಪವಾದ, ಆರೋಗ್ಯದಲ್ಲಿ ಏರು ಪೆರು.

ವೃಶ್ಚಿಕ: ನಂಬಿಕೆ ದ್ರೋಹ, ಅನ್ಯರಲ್ಲಿ ವೈ ಮನಸ್ಸು, ಋಣಬಾಧೆ, ತೀರ್ಥಯಾತ್ರೆ ದರ್ಶನ, ಕುಟುಂಬ ಸೌಖ್ಯ, ಚಂಚಲ ಸ್ವಭಾವ.

ಧನಸ್ಸು: ಮನಸ್ಸಿನ ಮೇಲೆ ದುಷ್ಪರಿಣಾಮ, ಕುಟುಂಬದಲ್ಲಿ ಕಲಹ, ಮಾನಸಿಕ ವ್ಯಥೆ, ದಂಡ ಕಟ್ಟುವ ಸಾಧ್ಯತೆ, ದೂರ ಪ್ರಯಾಣ.

ಮಕರ: ಶ್ರಮಕ್ಕೆ ತಕ್ಕ ಫಲ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ, ಆತ್ಮೀಯರಲ್ಲಿ ಕಲಹ, ಮೇಲಾಧಿಕಾರಿಗಳಿಂದ ತೊಂದರೆ.

ಕುಂಭ: ಯತ್ನ ಕಾರ್ಯದಲ್ಲಿ ತೊಂದರೆ, ವೃತಾ ತಿರುಗಾಟ, ಉದ್ಯೋಗದಲ್ಲಿ ಬಡ್ತಿ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ.

ಮೀನ: ಆಕಸ್ಮಿಕ ಧನಲಾಭ, ಯಾರನ್ನು ಹೆಚ್ಚು ನಂಬಬೇಡಿ, ಸಾಲ ಮರುಪಾವತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ವಿವಾಹ ಯೋಗ.

 

Click to comment

Leave a Reply

Your email address will not be published. Required fields are marked *