Astrology

ದಿನ ಭವಿಷ್ಯ: 19-09-2021

Published

on

Daily Horoscope in Kannada
Share this

ಪಂಚಾಂಗ:
ಶ್ರೀ ಪ್ಲವ ನಾಮ ಸಂವತ್ಸರ,
ದಕ್ಷಿಣಾಯಣ, ವರ್ಷ ಋತು,
ಭಾದ್ರಪದ ಮಾಸ, ಶುಕ್ಲ ಪಕ್ಷ,
ವಾರ: ಭಾನುವಾರ,
ತಿಥಿ: ಅನಂತ ಚತುರ್ದಶಿ,
ನಕ್ಷತ್ರ: ಶತಭಿಷಾ,
ರಾಹುಕಾಲ: 4.50 ರಿಂದ 6.21
ಗುಳಿಕಕಾಲ: 3.19 ರಿಂದ 4.50
ಯಮಗಂಡಕಾಲ: 12.17 ರಿಂದ 1.48

ಮೇಷ: ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ, ವೈರಿಗಳಿಂದ ದೂರವಿದ್ದರೆ ಉತ್ತಮ, ವಿದ್ಯಾರ್ಥಿಗಳಲ್ಲಿ ಗೊಂದಲ, ಕ್ರಯ ವಿಕ್ರಯಗಳಲ್ಲಿ ಲಾಭ.

ವೃಷಭ: ಹಿರಿಯರ ಮಾತಿಗೆ ಗೌರವ ಕೊಡಿ, ಆರೋಗ್ಯದಲ್ಲಿ ಏರುಪೇರು, ಕೃಷಿಯಲ್ಲಿ ನಷ್ಟ, ದಾಯಾದಿಗಳಲ್ಲಿ ಕಲಹ, ಕೆಲಸಗಳಲ್ಲಿ ಅಲ್ಪ ಪ್ರಗತಿ.

ಮಿಥುನ: ಪರಿಶ್ರಮಕ್ಕೆ ತಕ್ಕ ಫಲ, ಆಲಸ್ಯ ಮನೋಭಾವ, ಮಾನಸಿಕ ವ್ಯಥೆ, ಕಾರ್ಯಸಾಧನೆಗಾಗಿ ತಿರುಗಾಟ, ದೇವತಾ ಕಾರ್ಯಗಳಲ್ಲಿ ಭಾಗಿ.

ಕಟಕ: ಆಕಸ್ಮಿಕ ಧನಲಾಭ, ಸ್ತ್ರೀಯರಿಗೆ ಸೌಖ್ಯ, ವಾಹನದಿಂದ ತೊಂದರೆ, ಉದ್ಯೋಗದಲ್ಲಿ ಬಡ್ತಿ, ಈ ದಿನ ಮಿಶ್ರಫಲ.

ಸಿಂಹ: ಅಧಿಕಾರಿಗಳಿಂದ ಪ್ರಶಂಸೆ, ಪುಣ್ಯಕ್ಷೇತ್ರ ದರ್ಶನ, ಹಿತಶತ್ರುಗಳ ಬಾಧೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.

ಕನ್ಯಾ: ತಂಪು ಪಾನೀಯಗಳಿಂದ ಅನಾರೋಗ್ಯ, ಅವಿವಾಹಿತರಿಗೆ ವಿವಾಹಯೋಗ, ಮಾನಸಿಕ ನೆಮ್ಮದಿ, ಹಣಕಾಸು ಸಮಸ್ಯೆ ಅಲ್ಪ ಚೇತರಿಕೆ.

ತುಲಾ: ಮಾನಸಿಕ ಒತ್ತಡ, ಕಾರ್ಯದಲ್ಲಿ ವಿಕಲ್ಪ, ಉದಾರ ಭಾದೆ, ಯಾರನ್ನು ಹೆಚ್ಚು ನಂಬಬೇಡಿ, ವಿಪರೀತ ಸಾಲಭಾದೆ,

ವೃಶ್ಚಿಕ: ದಾಂಪತ್ಯದಲ್ಲಿ ಅನ್ಯೋನ್ಯತೆ, ಪ್ರೀತಿ ಸಮಾಗಮ, ಆದಾಯಕ್ಕಿಂತ ಖರ್ಚು ಹೆಚ್ಚು, ನಾನಾ ವಿಚಾರಗಳಲ್ಲಿ ಆಸಕ್ತಿ.

ಧನಸು: ಆತ್ಮೀಯರಲ್ಲಿ ಪ್ರೀತಿ, ಯತ್ನ ಕಾರ್ಯಗಳಲ್ಲಿ ವಿಳಂಬ, ವಸ್ತ್ರಾಭರಣ ಖರೀದಿಗೆ ಮನಸ್ಸು, ದ್ರವರೂಪದ ವಸ್ತುಗಳಿಂದ ಲಾಭ.

ಮಕರ: ಯೋಚಿಸಿ ನಿರ್ಧಾರ ಕೈಗೊಳ್ಳಿ, ವ್ಯವಹಾರದಲ್ಲಿ ಏರುಪೇರು, ಆತುರ ಸ್ವಭಾವ, ಶತ್ರುಗಳ ಭಾದೆ, ವಾದ-ವಿವಾದಗಳಲ್ಲಿ ಸೋಲು.

ಕುಂಭ: ಸಹೋದರರಿಂದ ಸಹಾಯ, ವಾಹನ ಚಾಲನೆಯಲ್ಲಿ ಎಚ್ಚರ, ಅಪಘಾತವಾಗುವ ಸಾಧ್ಯತೆ, ಕೆಲಸ ಕಾರ್ಯಗಳಲ್ಲಿ ವಿಘ್ನ, ವ್ಯವಹಾರದಲ್ಲಿ ಮೋಸ.

ಮೀನ: ಖರ್ಚಿನ ಬಗ್ಗೆ ನಿಗಾವಹಿಸಿ, ರಾಜಕಾರಣಿಗಳಿಗೆ ಪಕ್ಷದಲ್ಲಿ ಗೊಂದಲ, ಮನೆಯಲ್ಲಿ ನೆಮ್ಮದಿ, ವಿದ್ಯಾಭ್ಯಾಸಕ್ಕೆ ಅಡೆತಡೆ, ಉತ್ತಮ ಪ್ರಗತಿ.

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications