Connect with us

Dina Bhavishya

ದಿನ ಭವಿಷ್ಯ: 19-12-2020

Published

on

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,
ಹಿಮಂತ ಋತು,ಮಾರ್ಗಶಿರ ಮಾಸ,
ಶುಕ್ಲ ಪಕ್ಷ,ಪಂಚಮಿ,
ಶನಿವಾರ, ಧನಿಷ್ಠಾ ನಕ್ಷತ್ರ,
ರಾಹುಕಾಲ 9:28 ರಿಂದ 10:54
ಗುಳಿಕಕಾಲ 6: 37 ರಿಂದ 08:02
ಯಮಗಂಡಕಾಲ 01:45 ರಿಂದ 03:11

ಮೇಷ: ಭೂಮಿ ವಾಹನಗಳಿಂದ ಅಧಿಕ ಲಾಭ, ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಯೋವೃದ್ಧರಿಂದ ಅನಿರೀಕ್ಷಿತವಾಗಿ ಭಾದೆ.

ವೃಷಭ: ಭೂಮಿ ಮತ್ತು ಪತ್ರ ವ್ಯವಹಾರಗಳಿಗೆ ಅನುಕೂಲ, ಕೆಲಸ ಕಾರ್ಯಗಳಿಗೆ ಅಡೆತಡೆ, ಉದ್ಯೋಗದ ಒತ್ತಡದಿಂದ ದಾಂಪತ್ಯದಲ್ಲಿ ಕಲಹ, ಅಧಿಕ ಖರ್ಚು.

ಮಿಥುನ: ತಂದೆಯಿಂದ ಧನಾಗಮನ, ಉದ್ಯೋಗ ನಿಮಿತ್ತ ಪ್ರಯಾಣ, ಆರೋಗ್ಯದಲ್ಲಿ ಏರುಪೇರು.

ಕಟಕ: ಸ್ವಯಂಕೃತ ಅಪರಾಧಿಗಳ ಸಾಧ್ಯತೆ, ಬಂಧು ಬಾಂಧವರಿಂದ ತೊಂದರೆ, ಮೆಚ್ಚುಗೆಯ ಮಾತುಗಳಿಂದ ಕಾರ್ಯಜಯ.

ಸಿಂಹ: ಸಂಗಾತಿ ಗೋಸ್ಕರ ಅಧಿಕ ಖರ್ಚು, ಸ್ತ್ರೀಯರೊಂದಿಗೆ ಕಲಹ, ಮಾನಸಿಕವಾಗಿ ನೋವು.

ಕನ್ಯಾ: ರೋಗ ಬಾಧೆಗಳಿಂದ ಆಸ್ಪತ್ರೆಗೆ ದಾಖಲು, ಸಾಲದ ಸಹಾಯ ಲಭಿಸುವುದು, ದಾಯಾದಿಗಳ ಕಿರಿಕಿರಿ, ನಿದ್ರಾಭಂಗ.

ತುಲಾ: ಉದ್ಯೋಗ ಸ್ಥಳದಲ್ಲಿ ಉತ್ತಮ ಹೆಸರು, ದೂರ ಪ್ರದೇಶಗಳಿಗೆ ತೆರಳುವ ಆಲೋಚನೆ, ಸಹೋದರನೊಂದಿಗೆ ವಾಗ್ವಾದ.

ವೃಶ್ಚಿಕ: ರೋಗಭಾದೆಗಳಿಂದ ಮುಕ್ತಿ ಹೊಂದುವಿರಿ, ಉದ್ಯೋಗ ಸ್ಥಳದಲ್ಲಿ ಕಲಹ, ಅಧಿಕ ಸಾಲದ ಚಿಂತೆ.

ಧನಸ್ಸು: ಅನಿರೀಕ್ಷಿತ ಉದ್ಯೋಗ ಪ್ರಾಪ್ತಿ, ಉದ್ಯೋಗ ಮತ್ತು ಮೇಲಾಧಿಕಾರಿಗಳ ಕಿರಿಕಿರಿ, ಆತ್ಮೀಯರು ಮತ್ತು ನೆರೆಹೊರೆಯವರು ದೂರ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ಆಕಸ್ಮಿಕ ಧನಾಗಮನ, ಕೋರ್ಟ್ ಕೇಸುಗಳಲ್ಲಿ ಜಯ, ಮಿತ್ರರಿಂದ ಅನುಕೂಲ.

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಜೀವನದಲ್ಲಿ ಗೆಲ್ಲಬೇಕೆಂಬ ಛಲ, ಅಧಿಕ ಪತ್ರ ವ್ಯವಹಾರಗಳಿಂದ ಲಾಭ, ಗೃಹ ಉದ್ಯೋಗ ಸ್ಥಳ ಬದಲಾವಣೆಯಿಂದ ತೊಂದರೆ.

ಮೀನ: ದೂರ ಪ್ರದೇಶದಲ್ಲಿ ಉದ್ಯೋಗ ಪ್ರಾಪ್ತಿ, ಸಾಲ ಮಾಡುವ ಪರಿಸ್ಥಿತಿ ಬರುವುದು, ಮಕ್ಕಳು ದೂರವಾಗುವರು.

Click to comment

Leave a Reply

Your email address will not be published. Required fields are marked *

www.publictv.in