ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಹಿಮಂತ ಋತು, ಪುಷ್ಯ ಮಾಸ,
ಕೃಷ್ಣ ಪಕ್ಷ, ಏಕಾದಶಿ ತಿಥಿ,
ಸೋಮವಾರ, ಅನೂರಾಧ ನಕ್ಷತ್ರ
ರಾಹುಕಾಲ: ಬೆಳಗ್ಗೆ 8:16 ರಿಂದ 9:42
ಗುಳಿಕಕಾಲ: ಮಧ್ಯಾಹ್ನ 2:00 ರಿಂದ 3:26
ಯಮಗಂಡಕಾಲ: ಬೆಳಗ್ಗೆ 11:08 ರಿಂದ 12:34
Advertisement
ಮೇಷ: ಸ್ನೇಹಿತರಿಂದ ನಿಂದನೆ, ಪರರ ಧನ ಪ್ರಾಪ್ತಿ, ಉದ್ಯೋಗದಲ್ಲಿ ಬಡ್ತಿ, ಶತ್ರುಗಳ ನಾಶ, ಭಾಗ್ಯ ವೃದ್ಧಿ, ಮಾನಸಿಕ ನೆಮ್ಮದಿ.
Advertisement
ವೃಷಭ: ಋಣ ಬಾಧೆ, ದುಷ್ಟ ಬುದ್ಧಿ, ಅನ್ಯರೊಂದಿಗೆ ವೈಮನಸ್ಸು, ವ್ಯರ್ಥ ಧನಹಾನಿ, ವ್ಯವಹಾರದಲ್ಲಿ ಏರುಪೇರು, ಮೃತ್ಯು ಭಯ.
Advertisement
ಮಿಥುನ: ದಾಯಾದಿಗಳ ಕಲಹ, ಅಧಿಕವಾದ ಖರ್ಚು, ದೂರ ಪ್ರಯಾಣ, ಮಾನಸಿಕ ನೆಮ್ಮದಿ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.
Advertisement
ಕಟಕ: ಉತ್ತಮ ವ್ಯಾಪಾರ ವಹಿವಾಟು, ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ವಸ್ತ್ರಾಭರಣ ಖರೀದಿ, ವಿವಾಹ ಯೋಗ, ಆರೋಗ್ಯದಲ್ಲಿ ವೃದ್ಧಿ.
ಸಿಂಹ: ವಾಹನ ಖರೀದಿ, ಸಮಾಜದಲ್ಲಿ ಗೌರವ, ವ್ಯಾಪಾರದಲ್ಲಿ ಧನ ಲಾಭ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ತ್ರೀಯರಿಗೆ ಲಾಭ.
ಕನ್ಯಾ: ಮಾಡುವ ಕೆಲಸದಲ್ಲಿ ಜಯ, ಮಿತ್ರರಿಂದ ಸಹಾಯ, ಮಾತಿನ ಚಕಮಕಿ, ವಿವಾಹಕ್ಕೆ ತೊಂದರೆ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ.
ತುಲಾ: ಗುರು ಹಿರಿಯರ ಭೇಟಿ, ಹಣಕಾಸು ಲಾಭ, ನೀವಾಡುವ ಮಾತಿನಿಂದ ಕಲಹ, ಮನಸಿನಲ್ಲಿ ಕೆಟ್ಟಾಲೋಚನೆ.
ವೃಶ್ಚಿಕ: ನಾನಾ ರೀತಿಯ ತೊಂದರೆ, ಕಾರ್ಯಗಳಲ್ಲಿ ವಿಳಂಬ, ವ್ಯಾಪಾರದಲ್ಲಿ ಲಾಭ, ಆಸ್ತಿ ವಿಚಾರದಲ್ಲಿ ಕಲಹ, ಶತ್ರುಗಳ ನಾಶ.
ಧನಸ್ಸು: ಯತ್ನ ಕಾರ್ಯದಲ್ಲಿ ಜಯ, ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ಲಾಭ, ಉದ್ಯೋಗದಲ್ಲಿ ಬಡ್ತಿ, ಹಿತ ಶತ್ರುಗಳ ಬಾಧೆ.
ಮಕರ: ಮಹಿಳೆಯರಿಗೆ ತೊಂದರೆ, ಅಧಿಕಾರಿಗಳಲ್ಲಿ ಕಲಹ, ದಾಂಪತ್ಯದಲ್ಲಿ ಸಮಸ್ಯೆ, ನಂಬಿದ ಜನರಿಂದ ಅಶಾಂತಿ, ಅಕಾಲ ಭೋಜನ.
ಕುಂಭ: ವಿರೋಧಿಗಳಿಂದ ಕುತಂತ್ರ, ಆದಾಯಕ್ಕಿಂತ ಖರ್ಚು ಹೆಚ್ಚು, ವಾಹನ ರಿಪೇರಿ, ಆಲಸ್ಯ ಮನೋಭಾವ.
ಮೀನ: ಶೀತ ಸಂಬಂಧಿತ ರೋಗ, ಭೂ ವ್ಯವಹಾರದಲ್ಲಿ ಲಾಭ, ಮಾತೃವಿನಿಂದ ಆಶೀರ್ವಾದ, ಸುಖ ಜೀವನ, ಭೋಗ ವಸ್ತು ಪ್ರಾಪ್ತಿ, ಮಾನಸಿಕ ನೆಮ್ಮದಿ.