ರಾಹುಕಾಲ : 8:16 ರಿಂದ 9:42
ಗುಳಿಕಕಾಲ : 2:00 ರಿಂದ 3:26
ಯಮಗಂಡಕಾಲ : 11:08 ರಿಂದ 12:34
ಸೋಮವಾರ, ಷಷ್ಠಿ ತಿಥಿ, ಹಸ್ತ ನಕ್ಷತ್ರ
ಶ್ರೀ ಕ್ರೋಧಿ ನಾಮ ಸಂವತ್ಸರ,
ಉತ್ತರಾಯಣ, ಹೇಮಂತ ಋತು
ಪುಷ್ಯ ಮಾಸ, ಕೃಷ್ಣ ಪಕ್ಷ,
Advertisement
ಮೇಷ: ಯತ್ನ ಕಾರ್ಯಗಳಲ್ಲಿ ಜಯ, ಹಿತೈಷಿಗಳಿಂದ ಬೆಂಬಲ, ಶತ್ರು ಭಾದೆ, ರಾಜಕೀಯ ಕ್ಷೇತ್ರದಲ್ಲಿ ಗೊಂದಲ, ಶರೀರದಲ್ಲಿ ಆಲಸ್ಯ.
Advertisement
ವೃಷಭ: ಮಾತಿನ ಚಕಮಕಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮಿತ್ರರಿಂದ ಕೆಡಕು, ದೃಷ್ಟಿ ದೋಷದಿಂದ ತೊಂದರೆ.
Advertisement
ಮಿಥುನ: ದಾಯಾದಿ ಕಲಹ, ಆಕಸ್ಮಿಕ ಖರ್ಚು, ವಿವಾಹ ಯೋಗ, ಚೋರ ಭಯ, ಮೂಗಿನ ಮೇಲೆ ಕೋಪ, ಸಾಲ ಭಾದೆ.
Advertisement
ಕಟಕ: ಪರರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಉದ್ಯೋಗದಲ್ಲಿ ಕಿರಿಕಿರಿ, ದ್ರವ್ಯ ಲಾಭ, ಚಂಚಲ ಮನಸ್ಸು, ಸ್ತ್ರೀಯರು ತಾಳ್ಮೆಯಿಂದ ಇರಿ.
ಸಿಂಹ: ಅಲ್ಪ ಆದಾಯ ಅಧಿಕ ಖರ್ಚು, ವಸ್ತ್ರ ವ್ಯಾಪಾರಿಗಳಿಗೆ ಧನ ಲಾಭ, ಮನಶಾಂತಿ, ಆಪ್ತ ಸ್ನೇಹಿತರ ಭೇಟಿ,ಷೇರು ವ್ಯವಹಾರಗಳಲ್ಲಿ ಲಾಭ
ಕನ್ಯಾ: ಕಾರ್ಯ ಸಾಧನೆ, ಆರೋಗ್ಯದಲ್ಲಿ ಏರುಪೇರು, ಮನಸ್ಸಿಗೆ ನಾನಾ ರೀತಿಯ ಚಿಂತೆ, ಶ್ರಮಕ್ಕೆ ತಕ್ಕ ಫಲ, ಸುಖ ಭೋಜನ
ತುಲಾ: ಅನೇಕ ಜನರಿಗೆ ವಿವಾಹ ಯೋಗ, ಯಾರನ್ನು ಹೆಚ್ಚಾಗಿ ನಂಬಬೇಡಿ, ಕೋರ್ಟ್ ವ್ಯಾಜ್ಯಗಳಿಂದ ಮುಕ್ತಿ.
ವೃಶ್ಚಿಕ: ಭೂಲಾಭ, ಶತ್ರು ಭಾದೆ,ಆರ್ಥಿಕ ಪರಿಸ್ಥಿತಿ ಚೇತರಿಕೆ, ಮಾನಸಿಕ ಅಶಾಂತಿ, ಕೈ ಕಾಲಿಗೆ ಪೆಟ್ಟು ಎಚ್ಚರದಿಂದರಿ.
ಧನಸ್ಸು: ಅಧಿಕಾರ ಪ್ರಾಪ್ತಿ, ಸುಖ ಭೋಜನ, ಸ್ಥಿರಾಸ್ತಿ ಮಾರಾಟ, ಸ್ನೇಹವೃದ್ಧಿ, ಋಣ ಭಾದೆಯಿಂದ ಮುಕ್ತಿ, ಉತ್ತಮ ಬುದ್ಧಿಶಕ್ತಿ.