Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 20-05-2019

Public TV
Last updated: May 20, 2019 6:47 am
Public TV
Share
1 Min Read
astrology
SHARE

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಕೃಷ್ಣ ಪಕ್ಷ, ದ್ವಿತೀಯಾ ತಿಥಿ,
ಸೋಮವಾರ, ಜೇಷ್ಠ ನಕ್ಷತ್ರ

ರಾಹುಕಾಲ: ಬೆಳಗ್ಗೆ 7:32 ರಿಂದ 9:08
ಗುಳಿಕಕಾಲ: ಬೆಳಗ್ಗೆ 1:55 ರಿಂದ 3:31
ಯಮಗಂಡಕಾಲ: ಬೆಳಗ್ಗೆ 10:44 ರಿಂದ 12:20

ಮೇಷ: ಮಾಡುವ ಕೆಲಸದಲ್ಲಿ ವಿಳಂಬ, ಮಾತಿನ ಚಕಮಕಿ, ವಿವಾಹಕ್ಕೆ ಅಡಚಣೆ, ಮಾನಸಿಕ ಚಿಂತೆ, ಮಿತ್ರರಿಂದ ತೊಂದರೆ.

ವೃಷಭ: ಪಾಪ ಬುದ್ಧಿ, ಇಲ್ಲ ಸಲ್ಲದ ತಕರಾರು, ಶತ್ರುಗಳ ನಾಶ, ವಿದ್ಯಾಭ್ಯಾಸದಲ್ಲಿ ಪ್ರಗತಿ, ವಾಹನ ಯೋಗ.

ಮಿಥುನ: ಸರ್ಕಾರಿ ಕೆಲಸಗಳಲ್ಲಿ ಪ್ರಗತಿ, ವಸ್ತ್ರಾಭರಣ ಖರೀದಿ, ವ್ಯಾಪಾರದಲ್ಲಿ ಅಭಿವೃದ್ಧಿ, ಸ್ಘಗಿತ ಕಾರ್ಯಗಳಲ್ಲಿ ಮುನ್ನಡೆ.

ಕಟಕ: ನೀಚ ಜನರ ಸಹವಾಸ, ವ್ಯರ್ಥ ಧನ ಹಾನಿ, ವ್ಯವಹಾರದಲ್ಲಿ ಏರುಪೇರು, ಋಣ ಬಾಧೆ, ಪರರ ಧನ ಪ್ರಾಪ್ತಿ.

ಸಿಂಹ: ಸ್ನೇಹಿತರಿಂದ ಸಹಾಯ, ಸ್ತ್ರೀಯರಿಗೆ ಲಾಭ, ತೀರ್ಥಕ್ಷೇತ್ರ ದರ್ಶನ, ಮಾನಸಿಕ ನೆಮ್ಮದಿ, ನಿಮ್ಮ ಹಣ ಕಳ್ಳರ ಪಾಲಾಗುವ ಸಾಧ್ಯತೆ.

ಕನ್ಯಾ: ವ್ಯವಹಾರಗಳಲ್ಲಿ ವಿಘ್ನ, ಮೋಸದ ಬಲೆಗೆ ಸಿಲುಕುವಿರಿ, ದೇವತಾ ಕಾರ್ಯಗಳಲ್ಲಿ ಒಲವು, ಮಾತಿನಿಂದ ಅನರ್ಥ.

ತುಲಾ: ಅಧಿಕ ತಿರುಗಾಟ, ಮಾನಸಿಕ ಹತೋಟಿ ಕಳೆದುಕೊಳ್ಳುವ ಸಾಧ್ಯತೆ, ಶೀತ ಸಂಬಂಧಿತ ರೋಗ, ನರಗಳ ದೌರ್ಬಲ್ಯ ಸಮಸ್ಯೆ.

ವೃಶ್ಚಿಕ: ತಂದೆಯಿಂದ ಧನ ಸಹಾಯ, ಆರೋಗ್ಯದಲ್ಲಿ ಏರುಪೇರು, ಮನಃಕ್ಲೇಷ, ಷೇರು ವ್ಯವಹಾರಗಳಲ್ಲಿ ಲಾಭ, ವಿಪರೀತ ಖರ್ಚು.

ಧನಸ್ಸು: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಕೆಲಸದಲ್ಲಿ ಒತ್ತಡ ಜಾಸ್ತಿ, ಸ್ತ್ರೀಯರಿಗೆ ಅನುಕೂಲ, ಸ್ಥಿರಾಸ್ತಿ ವಿಚಾರದಲ್ಲಿ ಎಚ್ಚರಿಕೆ,

ಮಕರ: ಕೌಟುಂಬಿಕ ಜೀವನದಲ್ಲಿ ತೃಪ್ತಿ, ಪ್ರಭಾವೀ ವ್ಯಕ್ತಿಗಳ ಪರಿಚಯ, ಉದ್ಯೋಗಸ್ಥರಿಗೆ ಹೆಚ್ಚು ಕೆಲಸ, ಮಾನಸಿಕ ನೆಮ್ಮದಿ, ಈ ದಿನ ಶುಭ ಫಲ.

ಕುಂಭ: ಖರ್ಚಿನ ಬಗ್ಗೆ ನಿಯಂತ್ರಣ ಅಗತ್ಯ, ಸಮಾಜದಲ್ಲಿ ಗೌರವ ಪ್ರಾಪ್ತಿ, ವಿರೋಧಿಗಳಿಂದ ಕುತಂತ್ರ, ಈ ದಿನ ಎಚ್ಚರಿಕೆಯ ನಡೆ ಅಗತ್ಯ, ಯೋಚಿಸಿ ನಿರ್ಧಾರಗಳನ್ನು ಕೈಗೊಳ್ಳಿ.

ಮೀನ: ಆದಾಯ ಉತ್ತಮವಾಗಿರುತ್ತೆ, ನಿಮ್ಮ ಪ್ರಯತ್ನಗಳಿಗೆ ಉತ್ತಮ ಫಲ, ಸಹೋದ್ಯೋಗಿಗಳಿಂದ ಬೆಂಬಲ, ಆಸ್ತಿ ವಿಚಾರದಲ್ಲಿ ಗಲಾಟೆ.

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

rajinikanth upendra
`ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್
Cinema Latest Main Post South cinema
darshan pavithra gowda
ರೇಣುಕಾಸ್ವಾಮಿ ಕೊಲೆ ಕೇಸ್; ದರ್ಶನ್, ಪವಿತ್ರಾ ಗೌಡ ಸೇರಿ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು
Bengaluru City Cinema Court Latest Main Post Sandalwood
Darshan 11
ರೇಣುಕಾಸ್ವಾಮಿ ಕೊಲೆ ಕೇಸ್ – ಇಂದು ಕೋರ್ಟ್‌ಗೆ ಹಾಜರಾಗಲಿರುವ ‘ಡಿ’ ಗ್ಯಾಂಗ್
Bengaluru City Cinema Court Latest Sandalwood Top Stories
Vishnuvardhan Memorial 3
ದಾದಾ ಅಂತ್ಯಕ್ರಿಯೆ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಿ – ಫಿಲ್ಮ್ ಚೇಂಬರ್‌ಗೆ ವಿಷ್ಣು ಅಭಿಮಾನಿಗಳ ಸಂಘ ಮನವಿ
Cinema Latest Sandalwood Top Stories
Actor Jaggesh at mantralaya 1
ರಾಯರ ಮಧ್ಯಾರಾಧನೆಯಲ್ಲಿ ನಟ ಜಗ್ಗೇಶ್ ಭಾಗಿ
Cinema Districts Latest Raichur Sandalwood Top Stories

You Might Also Like

rajugowda
Latest

ರಾಜಣ್ಣ ವಜಾ ಹಿಂದೆ ಮಹಾನಾಯಕನ ಪಾತ್ರ ಇದೆ: ರಾಜುಗೌಡ ಹೊಸಬಾಂಬ್

Public TV
By Public TV
18 minutes ago
Dharmasthala 6
Dakshina Kannada

ಧರ್ಮಸ್ಥಳ ಕೇಸ್‌ | ತೀವ್ರ ಕುತೂಹಲ ಕೆರಳಿಸಿದ್ದ 13ನೇ ಸ್ಪಾಟ್‌ನಲ್ಲಿ GPR ಮೂಲಕ ಶೋಧ

Public TV
By Public TV
21 minutes ago
BK Hariprasad
Latest

ಕೆ.ಎನ್.ರಾಜಣ್ಣರನ್ನ ಸಂಪುಟದಿಂದ ತೆಗೆದದ್ದು ದುರದೃಷ್ಟಕರ, ಹೀಗೆ ಆಗಬಾರದಿತ್ತು: ಬಿ.ಕೆ.ಹರಿಪ್ರಸಾದ್‌

Public TV
By Public TV
53 minutes ago
Legislative Council 1
Bengaluru City

ಸಚಿವ ಸಂಪುಟದಿಂದ ರಾಜಣ್ಣ ವಜಾ – ಪರಿಷತ್‌ನಲ್ಲಿ ಗದ್ದಲ ಗಲಾಟೆ

Public TV
By Public TV
1 hour ago
SATISH JARKIHOLI 1
Bengaluru City

ರಾಜಕೀಯದಲ್ಲಿ ಒಬ್ಬರ ಮೇಲೆ ಒಬ್ಬರು ಹಗೆ ಸಾಧಿಸ್ತಾರೆ ಎಚ್ಚರಿಕೆಯಿಂದ ಇರಬೇಕು: ಸತೀಶ್ ಜಾರಕಿಹೊಳಿ

Public TV
By Public TV
1 hour ago
Tamil Poet Vairamuthu
Latest

ಸೀತೆಯಿಂದ ಬೇರ್ಪಟ್ಟ ನಂತರ ಶ್ರೀರಾಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ: ತಮಿಳು ಕವಿ ವಿವಾದಾತ್ಮಕ ಹೇಳಿಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?