ರಾಹುಕಾಲ – ಮಧ್ಯಾಹ್ನ 02:05 ರಿಂದ 03:41
ಗುಳಿಕಕಾಲ – ಬೆಳಗ್ಗೆ 09:18 ರಿಂದ 10:54
ಯಮಗಂಡಕಾಲ – ಬೆಳಗ್ಗೆ 06:07 ರಿಂದ 07:42
ಶ್ರೀ ಶೋಭಕೃತನಾಮ ಸಂವತ್ಸರ,
ದಕ್ಷಿಣಾಯಣ, ವರ್ಷ ಋತು,
ಅಧಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ತೃತೀಯ,
ಆಶ್ಲೇಷ ನಕ್ಷತ್ರ (ಹಗಲು 10.54) ನಂತರ ಮಖಾ ನಕ್ಷತ್ರ
Advertisement
ಮೇಷ: ಮಾನಸಿಕ ಆಸೆ ಮತ್ತು ಭಾವನೆಗಳು ಈಡೇರುವುದು, ತಂದೆಯ ಬಂಧುಗಳಿಂದ ನಷ್ಟ, ಪುಣ್ಯಕರ್ಮ ಫಲಪ್ರಾಪ್ತಿ
Advertisement
ವೃಷಭ: ಹತ್ತಿರದ ಪ್ರಯಾಣ, ರಾಜಕೀಯ ವ್ಯಕ್ತಿಗಳ ಭೇಟಿ, ಆಸ್ತಿಯಿಂದ ಲಾಭ
Advertisement
ಮಿಥುನ: ಸ್ವಯಂಕೃತ ಅಪರಾಧದಿಂದ ಧನ ಮತ್ತು ಉದ್ಯೋಗ ನಷ್ಟ, ಕುಟುಂಬದಲ್ಲಿ ವಾಗ್ವಾದಗಳು, ಪತ್ರ ವ್ಯವಹಾರಗಳಿಗೆ ಅನುಕೂಲ
Advertisement
ಕಟಕ: ಸ್ವಂತ ಉದ್ಯೋಗ ಮತ್ತು ಉದ್ಯಮದವರಿಗೆ ಅನುಕೂಲ, ಧಾರ್ಮಿಕ ಚಿಂತನೆ, ಸರ್ಕಾರಿ ಅಧಿಕಾರಿಗಳಿಂದ ಧನ ನಷ್ಟ, ಯತ್ನ ಕಾರ್ಯಜಯ
ಸಿಂಹ: ನಷ್ಟದ ಪ್ರಮಾಣ ಅಧಿಕ, ಬಡ್ತಿ ಮತ್ತು ಪ್ರಶಂಸೆ, ತಂದೆಯಿಂದ ಅನುಕೂಲ
ಕನ್ಯಾ: ಆಸ್ತಿ ನಷ್ಟ, ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳಿಗೆ ನಷ್ಟ, ದಾಂಪತ್ಯ ಸಮಸ್ಯೆ ಅಧಿಕ
ತುಲಾ: ಉದ್ಯೋಗ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಶತ್ರು ದಮನ, ಋಣ ರೋಗ ಬಾಧೆಗಳಿಂದ ಮುಕ್ತಿ
ವೃಶ್ಚಿಕ: ಪ್ರಯಾಣ ಮಾಡುವ ಸಂದರ್ಭ, ದೂರ ಪ್ರದೇಶಕ್ಕೆ ತೆರಳಲು ಮಾನ್ಯತೆ , ರಾಜಕೀಯ ವ್ಯಕ್ತಿಗಳ ಸಂಪರ್ಕದಲ್ಲಿರುವರಿಗೆ ಅನುಕೂಲ
ಧನಸ್ಸು: ಬಹುಮಾನ ರೂಪದಲ್ಲಿ ಹಣ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮನೆ ವಾತಾವರಣದಲ್ಲಿ ಕಲುಷಿತ, ಆರೋಗ್ಯ ವ್ಯತ್ಯಾಸ
ಮಕರ: ಶುಭಕಾರ್ಯ ರದ್ದಾಗುವ ಸಂಭವ, ಸ್ವಯಂಕೃತ ಅಪರಾಧದಿಂದ ಸ್ನೇಹಿತರು ದೂರ, ಉನ್ನತ ಅಧಿಕಾರಿಗಳಿಂದ ಅಂತರ
ಕುಂಭ: ಪಾಲುದಾರಿಕೆ ವ್ಯವಹಾರಕ್ಕಾಗಿ ಮತ್ತು ಸಹೋದರನಿಗಾಗಿ ಸಾಲ, ದಾಂಪತ್ಯ ಸಮಸ್ಯೆ ಉಲ್ಬಣ, ಮಾತಿನಿಂದ ತೊಂದರೆ
ಮೀನ: ಗರ್ಭಿಣಿಯರು ಎಚ್ಚರಿಕೆಯಿಂದಿರಿ, ಮನೋರೋಗಗಳು ಅಧಿಕ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ
Web Stories