Connect with us

Dina Bhavishya

ದಿನ ಭವಿಷ್ಯ: 21-01-2021

Published

on

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,
ಹೇಮಂತ ಋತು, ಪುಷ್ಯಮಾಸ,
ಶುಕ್ಲಪಕ್ಷ, ಅಷ್ಟಮಿ,
ಗುರುವಾರ, ಅಶ್ವಿನಿ ನಕ್ಷತ್ರ,
ರಾಹುಕಾಲ 02:01 ರಿಂದ 03:27
ಗುಳಿಕಕಾಲ 9:42 ರಿಂದ 11:08
ಯಮಗಂಡಕಾಲ 06:49 ರಿಂದ 8 :16

ಮೇಷ: ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಧರ್ಮ ಗುರುಗಳ ಶಾಪಕ್ಕೆ ಗುರಿಯಾಗುವಿರಿ.

ವೃಷಭ: ಋಣ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು.

ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು.

ಕಟಕ: ಮಾನಸಿಕ ಕಿರಿಕಿರಿ ಹಾಗೂ ತೊಂದರೆ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ, ಸರ್ಕಾರಿ ಕೆಲಸಗಳಲ್ಲಿ ಅನುಕೂಲ.

ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಘ್ನ.

ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ, ಶತ್ರು ದಮನ, ಗುರುಗಳಿಂದ ಮಾರ್ಗದರ್ಶನ.

ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ, ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕ.

ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಖರ್ಚು, ಆಸ್ತಿ ಖರೀದಿಯಲ್ಲಿ ಮೋಸ, ಸೋಮಾರಿತನ ಆಲಸ್ಯ ನಿರಾಸೆ.

ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವಿರಿ.

ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ.

ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ.

ಮೀನ: ಆಕಸ್ಮಿಕ ಅವಘಡಗಳಿಂದ ಕಿರಿಕಿರಿ, ಕಬ್ಬಿಣದ ವಸ್ತುಗಳಿಂದ ಪೆಟ್ಟು, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಮಾನಸಿಕ ನೆಮ್ಮದಿ ಭಂಗ.

 

 

 

 

Click to comment

Leave a Reply

Your email address will not be published. Required fields are marked *