ಪಂಚಾಂಗ
ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಫಾಲ್ಗುಣ ಮಾಸ,
ಶುಕ್ಲ ಪಕ್ಷ, ಷಷ್ಠಿ ತಿಥಿ,
ಬುಧವಾರ, ಅಶ್ವಿನಿ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 12:37 ರಿಂದ 2:06
ಗುಳಿಕಕಾಲ: ಬೆಳಗ್ಗೆ 11:09 ರಿಂದ 12:37
ಯಮಗಂಡಕಾಲ: ಬೆಳಗ್ಗೆ 8:12 ರಿಂದ 9:40
Advertisement
ಮೇಷ: ಸಾಲ ಮರುಪಾವತಿ, ಮಹಿಳೆಯರಿಗೆ ಲಾಭ, ಕಾರ್ಯಗಳಲ್ಲಿ ಸಿದ್ಧಿ, ಯತ್ನ ಕಾರ್ಯದಲ್ಲಿ ಜಯ, ಶೀತ ಸಂಬಂಧಿತ ರೋಗ.
Advertisement
ವೃಷಭ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ವಿವಾಹ ಯೋಗ, ನಾನಾ ವಿಚಾರಗಳಲ್ಲಿ ಆಸಕ್ತಿ, ಈ ದಿನ ಶುಭ ಫಲ.
Advertisement
ಮಿಥುನ: ದೇವತಾ ಕಾರ್ಯಗಳಲ್ಲಿ ಭಾಗಿ, ಮಿತ್ರರಲ್ಲಿ ಸ್ನೇಹವೃದ್ಧಿ, ಋಣ ವಿಮೋಚನೆ, ಪ್ರತಿಭೆಗೆ ತಕ್ಕ ಫಲ.
Advertisement
ಕಟಕ: ಅಧಿಕಾರ ಪ್ರಾಪ್ತಿ, ಕೃಷಿಯಲ್ಲಿ ಲಾಭ, ವಂಚಕರ ಮಾತಿಗೆ ಮರುಳಾಗಬೇಡಿ, ಮಾನಸಿಕ ನೆಮ್ಮದಿ, ಶತ್ರುಗಳು ನಾಶ.
ಸಿಂಹ: ರಿಯಲ್ ಎಸ್ಟೇಟ್‍ನವರಿಗೆ ಲಾಭ, ಕಾರ್ಯಗಳಲ್ಲಿ ಯಶಸ್ಸು, ಮಹಿಳೆಯರಿಗೆ ಶುಭ, ಅತಿಯಾದ ಆತ್ಮವಿಶ್ವಾಸದಿಂದ ನಷ್ಟ.
ಕನ್ಯಾ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ರಾಜ ಸನ್ಮಾನ, ವಾಹನ ಯೋಗ, ಇತರರ ಭಾವನೆಗಳಿಗೆ ಸ್ಪಂದಿಸುವಿರಿ.
ತುಲಾ: ಸ್ಥಿರಾಸ್ತಿ ಮಾರಾಟ, ಉದ್ಯೋಗದಲ್ಲಿ ಕಿರಿಕಿರಿ, ಮನಃಕ್ಲೇಷ, ಆತ್ಮೀಯರ ಆಗಮನ, ಅತಿಯಾದ ನಿದ್ರೆ.
ವೃಶ್ಚಿಕ: ಸ್ತ್ರೀ ವಿಚಾರದಲ್ಲಿ ತೊಂದರೆ, ಎಲ್ಲಿ ಹೋದರೂ ಅಶಾಂತಿ, ದಂಡ ಕಟ್ಟುವ ಸಾಧ್ಯತೆ, ವಿದ್ಯಾರ್ಥಿಗಳಿಗೆ ಆತಂಕ.
ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗಿ, ಸ್ಥಳ ಬದಲಾವಣೆ, ಧನ ಲಾಭ, ಕುತಂತ್ರದಿಂದ ಹಣ ಸಂಪಾದನೆ.
ಮಕರ: ನೀಚ ಜನರಿಂದ ದೂರವಿರಿ, ರಾಜಕೀಯ ವ್ಯಕ್ತಿಗಳಿಂದ ಸಹಾಯ, ವಿಪರೀತ ದುಶ್ಚಟ, ಧನ ಲಾಭ.
ಕುಂಭ: ಸರಿ ತಪ್ಪುಗಳ ಬಗ್ಗೆ ಯೋಚನೆ, ಯೋಚಿಸಿ ನಿರ್ಧಾರ ಕೈಗೊಳ್ಳಿ, ಮಾನಸಿ ನೆಮ್ಮದಿ, ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ.
ಮೀನ: ಪ್ರಭಾವಿ ವ್ಯಕ್ತಿಗಳ ಭೇಟಿ, ಮಕ್ಕಳ ಅಗತ್ಯಕ್ಕೆ ಖರ್ಚು, ಆರೋಗ್ಯದಲ್ಲಿ ಏರುಪೇರು, ಚೋರ ಭಯ, ಸ್ತ್ರೀಯರಿಗೆ ಸೌಖ್ಯ, ಹಿರಿಯರ ಮಾತಿಗೆ ಗೌರವ.