Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನಭವಿಷ್ಯ: 21-03-2019

Public TV
Last updated: March 20, 2019 4:58 pm
Public TV
Share
3 Min Read
astrology
SHARE

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಫಾಲ್ಗುಣ ಮಾಸ,
ಶುಕ್ಲ ಪಕ್ಷ, ಪೌರ್ಣಿಮೆ
ಬೆಳಗ್ಗೆ 7:13 ನಂತರ ಪ್ರಥಮಿ
ಗುರುವಾರ, ಉತ್ತರ ಫಾಲ್ಗುಣಿ ನಕ್ಷತ್ರ
ಮಧ್ಯಾಹ್ನ 1:34 ನಂತರ ಹಸ್ತ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 2:01 ರಿಂದ 3:32
ಗುಳಿಕಕಾಲ: ಬೆಳಗ್ಗೆ 9:28 ರಿಂದ 10:59
ಯಮಗಂಡಕಾಲ: ಬೆಳಗ್ಗೆ 6:27 ರಿಂದ 7:57

ಮೇಷ: ಸ್ವಂತ ಉದ್ಯಮ-ವ್ಯವಹಾರದಲ್ಲಿ ಅಭಿವೃದ್ಧಿ, ಸೇವಕರು-ಶತ್ರುಗಳಿಂದ ನೋವು, ಮಕ್ಕಳಿಂದ ತೊಂದರೆ, ಸ್ಥಿರಾಸ್ತಿ-ವಾಹನ ಮೇಲೆ ಸಾಲ ಮಾಡಲು ಚಿಂತನೆ, ವಿದ್ಯಾಭ್ಯಾಸದಲ್ಲಿ ಮಂದತ್ವ-ಮರೆವು, ಒತ್ತಡಗಳಿಂದ ಕಿರಿಕಿರಿ, ಆಸೆ-ಆಕಾಂಕ್ಷೆಗಳಿಗೆ ಧಕ್ಕೆ, ಮೇಲಾಧಿಕಾರಿಗಳಿಂದ ನೋವು, ಪ್ರಯಾಣದಲ್ಲಿ ಕಿರಿಕಿರಿ.

ವೃಷಭ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಕಿರಿಕಿರಿ, ಒತ್ತಡದಿಂದ ಕಾರ್ಯ ಯಶಸ್ಸು, ಮಕ್ಕಳ ಆರೋಗ್ಯದಲ್ಲಿ ಏರುಪೇರು, ಹಣಕಾಸು ವಿಚಾರದಲ್ಲಿ ತಪ್ಪು ನಿರ್ಧಾರ, ಸಹೋದರರಿಂದ ನೋವು, ಸ್ಥಿರಾಸ್ತಿ-ವಾಹನ ಯೋಗ, ಕೆಲಸ ಕಾರ್ಯಗಳಲ್ಲಿ ಜಯ, ಗ್ಯಾಸ್ಟ್ರಿಕ್ ಸಮಸ್ಯೆ, ಪಿತ್ರಾರ್ಜಿತ ಆಸ್ತಿ ತಗಾದೆ, ಕೋರ್ಟ್ ಕೇಸ್ ನಿಮಿತ್ತ ಓಡಾಟ.

ಮಿಥುನ: ದೇವತಾ ಶಾಪಕ್ಕೆ ಗುರಿಯಾಗುವಿರಿ, ಪ್ರಯಾಣದಲ್ಲಿ ಕಳವು, ಸ್ವಂತ ಉದ್ಯಮದಲ್ಲಿ ನಷ್ಟ, ವ್ಯಾಪಾರ-ವ್ಯವಹಾರದಲ್ಲಿ ಆರ್ಥಿಕ ಸಂಕಷ್ಟ, ಸ್ಥಿರಾಸ್ತಿ-ವಾಹನದಿಂದ ಸಮಸ್ಯೆ, ಪತ್ರ ವ್ಯವಹಾರಗಳಲ್ಲಿ ಸಂಕಷ್ಟ, ಉದ್ಯೋಗ ನಿಮಿತ್ತ ಪ್ರಯಾಣ, ದಾಂಪತ್ಯದಲ್ಲಿ ಕಲಹ, ಅಹಂಭಾವ, ಆತ್ಮಾಭಿಮಾನ ಹೆಚ್ಚು, ಅನಗತ್ಯ ತಿರುಗಾಟ.

ಕಟಕ: ಹಣಕಾಸು ಲಾಭ, ಸಾಲಗಾರರು-ಸೇವಕರಿಂದ ನಷ್ಟ, ಕುಟುಂಬದಲ್ಲಿ ಶತ್ರುಗಳ ಕಾಟ, ಉಷ್ಣ ಬಾಧೆ, ತಲೆ ನೋವು, ಆರೋಗ್ಯದಲ್ಲಿ ವ್ಯತ್ಯಾಸ, ಸಹಾಯ ಮಾಡಲು ಹೋಗಿ ಸಂಕಷ್ಟಕ್ಕೆ ಸಿಲುಕುವಿರಿ, ಮಕ್ಕಳ ಅನಾರೋಗ್ಯ ಸಮಸ್ಯೆಯಿಂದ ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಸಿಂಹ: ಸ್ವಯಂಕೃತ ಅಪರಾಧಗಳಿಂದ ತೊಂದರೆ, ಅತಿಯಾದ ಸೋಮಾರಿತನ-ಆಲಸ್ಯ, ಜೀವನದಲ್ಲಿ ಜಿಗುಪ್ಸೆ, ಮೈಗ್ರೇನ್, ಗ್ಯಾಸ್ಟ್ರಿಕ್, ಪಿತ್ತ ಬಾಧೆ, ಅನಿರೀಕ್ಷಿತ ಸೋಲು,ನಷ್ಟ, ನಿರಾಸೆಗಳು ಹೆಚ್ಚು, ಸಾಲ ಬಾಧೆಯಿಂದ ಆತಂಕ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಅನುಕೂಲ, ಸ್ವಯಂಕೃತ ಅಪರಾಧಗಳಿಂದ ತೊಂದರೆ.

ಕನ್ಯಾ: ವಯೋವೃದ್ಧರಿಂದ ಬೈಗುಳ, ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಗೊಂದಲ, ಅತಿಯಾದ ನಿದ್ರೆ, ಸೋಮಾರಿತನ ಹೆಚ್ಚು, ಆರೋಗ್ಯಕ್ಕಾಗಿ ಖರ್ಚು, ವಾಹನ-ಅಲಂಕಾರಿಕ ವಸ್ತುಗಳ ಖರೀದಿ, ಅಧಿಕವಾದ ವೆಚ್ಚ, ಸ್ಥಿರಾಸ್ತಿಯಿಂದ ನಷ್ಟ, ಮಕ್ಕಳಿಂದ ಕಣ್ಣೀರು.

ತುಲಾ: ದೇವರ ಹರಕೆ ಕಾಡುವುದು, ಲಾಭಾಂಶದಲ್ಲಿ ಕುಂಠಿತ, ಶತ್ರುಗಳ ನಾಶ, ಸಾಲ ಲಭಿಸುವುದು, ಮಕ್ಕಳಿಂದ ಒತ್ತಡ, ವಾಹನ ಚಾಲನೆಯಲ್ಲಿ ಎಚ್ಚರ, ಬಂಧುಗಳಿಂದ ಕಿರಿಕಿರಿ, ಉದ್ಯೋಗ ನಷ್ಟವಾಗುವ ಭೀತಿ, ಹೇಳಿಕೊಳ್ಳಲಾಗದ ಆತ್ಮ ಸಂಕಟ.

ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ, ಉದ್ಯೋಗದಲ್ಲಿ ಮಂದತ್ವ, ಕೌಟುಂಬಿಕ ಸಮಸ್ಯೆ, ಆರ್ಥಿಕ ಸಂಕಷ್ಟ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ನೀವಾಡುವ ಮಾತಿನಿಂದ ತೊಂದರೆ, ಸ್ನೇಹಿತರಿಂದ ಬಾಧೆ, ಸರಕಾರಿ ಕೆಲಸಗಳಲ್ಲಿ ಪ್ರಗತಿ, ಮೇಲಾಧಿಕಾರಿಗಳಿಂದ ಸಹಕಾರ, ಪದವಿ ವಿದ್ಯಾರ್ಥಿಗಳಿಗೆ ಅನುಕೂಲ, ಮಾತೃವಿನಿಂದ ಲಾಭ.

ಧನಸ್ಸು: ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಭವಿಷ್ಯದ ಚಿಂತೆ ಹೆಚ್ಚಾಗುವುದು, ವಿದೇಶ ಪ್ರಯಾಣ ಯೋಗ, ಪ್ರಯಾಣದಲ್ಲಿ ಅಡೆತಡೆ, ಉದ್ಯೋಗದಲ್ಲಿ ಅಧಿಕವಾದ ಒತ್ತಡ, ರಾಜಕೀಯ ವ್ಯಕ್ತಿಗಳಿಂದ ಸಹಾಯ ಬಯಸುವಿರಿ, ಅಧಿಕಾರಿಗಳು-ರಾಜಕೀಯ ವ್ಯಕ್ತಿಗಳಿಂದ ಅಸಹಾಕರ, ವಿದ್ಯಾರ್ಥಿಗಳಿಗೆ ತೊಂದರೆ.

ಮಕರ: ಸ್ವಂತ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ, ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ, ಬಂಧುಗಳಿಂದ ಕಿರಿಕಿರಿ, ಅಪಘಾತವಾಗುವ ಸಾಧ್ಯತೆ, ಆಕಸ್ಮಿಕ ಧನ ಪ್ರಾಪ್ತಿ, ಅಹಂಭಾವ-ಆತ್ಮಾಭಿಮಾನದಿಂದ ಸಮಸ್ಯೆ, ದಾಂಪತ್ಯದಲ್ಲಿ ಕಲಹ, ತಂದೆಯಿಂದ ಆರ್ಥಿಕ ನಷ್ಟ, ದಾಖಲೆಗಳು ಕಳವಾಗುವ ಸಾಧ್ಯತೆ, ಸಾಲಕ್ಕಾಗಿ ಬೇಡಿಕೆ, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ವೃದ್ಧಿ.

ಕುಂಭ: ಸಂಗಾತಿಯಿಂದ ಧನ ಲಾಭ, ಪಾಲುದಾರಿಕೆಯಲ್ಲಿ ಅನುಕೂಲ, ಆತ್ಮೀಯರೊಂದಿಗೆ ವೈಮನಸ್ಸು, ಪಿತ್ತ ಬಾಧೆ, ತಲೆ ನೋವು, ಆರೋಗ್ಯದಲ್ಲಿ ವ್ಯತ್ಯಾಸ, ಸೋದರ ಮಾವನಿಂದ ತೊಂದರೆ, ವ್ಯಾಪಾರ-ವ್ಯವಹಾರದಲ್ಲಿ ಅಧಿಕವಾದ ಒತ್ತಡ.

ಮೀನ: ಅಧಿಕವಾದ ಕೋಪ, ಕೆಲಸ ಕಾರ್ಯಗಳಲ್ಲಿ ನಿಧಾನ, ಮಕ್ಕಳೊಂದಿಗೆ ವಾಗ್ವಾದ, ಸಾಲಗಾರರು-ಶತ್ರುಗಳಿಂದ ತೊಂದರೆ, ಮಾನ ಹಾನಿ, ಪಿತ್ತ ಬಾಧೆ, ಗ್ಯಾಸ್ಟ್ರಿಕ್ ಸಮಸ್ಯೆ, ಗುಪ್ತ ರೋಗ ಬಾಧೆ, ಸಂಗಾತಿಯಿಂದ ದೂರ ಉಳಿಯುವ ಆಲೋಚನೆ, ಹಿರಿಯರಿಗೆ ಅನಾರೋಗ್ಯ, ಹಳೇ ವಸ್ತು-ವಾಹನ ರಿಪೇರಿಗಾಗಿ ಖರ್ಚು, ವಿದ್ಯಾಭ್ಯಾಸದಲ್ಲಿ ಮಂದಗತಿ.

TAGGED:dailyhoroscopehoroscopePublic TVದಿನಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

Cinema Updates

darshan renukaswamy pavithra gowda
`ಡಿ’ ಗ್ಯಾಂಗ್‍ಗೆ ಢವಢವ – ದರ್ಶನ್ ಸೇರಿ 7 ಮಂದಿ ಜಾಮೀನು ಭವಿಷ್ಯ ಇಂದು?
Cinema Court Karnataka Latest Main Post Sandalwood States Top Stories
Harshika Poonacha Bhuvan Ponnanna toured 3 countries with Tridevi 1
ತ್ರೀದೇವಿ ಜೊತೆ 3 ದೇಶ ಸುತ್ತಿದ ಹರ್ಷಿಕಾ, ಭುವನ್
Cinema Latest Sandalwood
Darshan Thailand
ಥಾಯ್ಲೆಂಡ್‌ನಿಂದ ದರ್ಶನ್ ವಾಪಸ್ ಬರೋ ದಿನಾಂಕ ಫಿಕ್ಸ್
Cinema Latest Sandalwood Top Stories
B Saroja Devi
ಜು.25 ರಂದು 11ನೇ ದಿನದ ಕಾರ್ಯ – ಗಣ್ಯರಿಂದ ಸರೋಜಾದೇವಿ ಸ್ಮರಣೆ
Cinema Latest
Yash mother
ಪ್ರೊಡಕ್ಷನ್‌ಗೆ ನನ್ನ ಮಗನೇ ಸ್ಫೂರ್ತಿ – ಯಶ್‌ ತಾಯಿ ಮಾತು
Cinema Latest Sandalwood Top Stories

You Might Also Like

Lokayukta
Bengaluru City

ಸಚಿವ ಬೈರತಿ ಸುರೇಶ್ ಪಿಎಸ್ ಮನೆ ಮೇಲೆ ʻಲೋಕಾʼ ದಾಳಿ – ಭಾರೀ ಪ್ರಮಾಣದ ಆಸ್ತಿ ದಾಖಲೆ ವಶಕ್ಕೆ

Public TV
By Public TV
15 minutes ago
bjp flag
Latest

ಬಿಜೆಪಿಯಿಂದ ಮುಂದಿನ ಉಪರಾಷ್ಟ್ರಪತಿ ಆಯ್ಕೆ – ಮೋದಿ ವಿದೇಶಿ ಪ್ರವಾಸದ ಬಳಿಕ ಅಂತಿಮ ನಿರ್ಧಾರ

Public TV
By Public TV
31 minutes ago
PM Modi 2 1
Latest

ಬ್ರಿಟನ್‌ನಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ – ಇಂದೇ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಸಾಧ್ಯತೆ

Public TV
By Public TV
46 minutes ago
Elephant
Bengaluru Rural

ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಾಣಿಗಳ ವಿನಿಮಯ

Public TV
By Public TV
48 minutes ago
Vijayendra 1
Bengaluru City

ಆಂಧ್ರದಲ್ಲಿ ರಾಜ್ಯದ ಇಬ್ಬರು ಬಿಜೆಪಿ ಕಾರ್ಯಕರ್ತರ ಹತ್ಯೆ; ತನಿಖೆಗೆ ವಿಜಯೇಂದ್ರ ಆಗ್ರಹ

Public TV
By Public TV
55 minutes ago
Karwar
Crime

ಇಸ್ಪೀಟ್ ಅಡ್ಡೆ ಮೇಲೆ ದಾಳಿ – ಬರೋಬ್ಬರಿ 49 ಲಕ್ಷ ಹಣ, 4 ಕಾರು, 15 ಮೊಬೈಲ್‌ ಸೀಜ್‌, 19 ಮಂದಿ ಬಂಧನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?