Connect with us

Dina Bhavishya

ದಿನ ಭವಿಷ್ಯ: 21-03-2021

Published

on

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಫಾಲ್ಗುಣ ಮಾಸ, ಶುಕ್ಲ ಪಕ್ಷ,
ವಾರ: ಭಾನುವಾರ, ತಿಥಿ: ಸಪ್ತಮಿ,
ನಕ್ಷತ್ರ: ಮೃಗಶಿರಾ,
ರಾಹುಕಾಲ: 5.03 ರಿಂದ 6.34
ಗುಳಿಕಕಾಲ: 3.32 ರಿಂದ 5.03
ಯಮಗಂಡಕಾಲ: 12.30 ರಿಂದ 2.01

ಮೇಷ: ಕೆಲಸ ಕಾರ್ಯಗಳಲ್ಲಿ ವಿಳಂಬ, ಅಪವಾದ, ನಿಂದನೆ, ಶತ್ರುಭಾದೆ, ನಂಬಿಕೆ ದ್ರೋಹ, ಮಹಿಳೆಯರಿಗೆ ತೊಂದರೆ, ಶೀತ ಸಂಬಂಧ ರೋಗ.

ವೃಷಭ: ಹಿರಿಯರ ಬೆಂಬಲ, ಧನಲಾಭ, ಯತ್ನ ಕಾರ್ಯ ಅನುಕೂಲ, ಮನಶಾಂತಿ, ದಿನಸಿ ವ್ಯಾಪಾರಿಗಳಿಗೆ ಲಾಭ, ಆರೋಗ್ಯದಲ್ಲಿ ವ್ಯತ್ಯಾಸ, ಉದ್ಯೋಗದಲ್ಲಿ ಬಡ್ತಿ, ಕುಟುಂಬ ಸೌಖ್ಯ.

ಮಿಥುನ: ಮಾನಸಿಕ ಒತ್ತಡ, ಧನ ನಷ್ಟ, ವಿದ್ಯೆಯಲ್ಲಿ ಹಿನ್ನಡೆ, ದೃಷ್ಟಿ ದೋಷ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವ್ಯರ್ಥ ತಿರುಗಾಟ, ಅತಿಯಾದ ಭಯ, ಸ್ಥಳ ಬದಲಾವಣೆ.

ಕಟಕ: ವಿರೋಧಿಗಳಿಂದ ತೊಂದರೆ, ಮನಸ್ಸಿಗೆ ಬೇಸರ, ಸಾಧಾರಣ ಲಾಭ, ಅನಾರೋಗ್ಯ, ಋಣಭಾದೆ, ಯತ್ನ ಕಾರ್ಯಗಳಲ್ಲಿ ವಿಘ್ನ, ಮಿತ್ರರಲ್ಲಿ ದ್ವೇಷ, ಸಾಲಭಾದೆ, ಶತ್ರು ಭಾದೆ.

ಸಿಂಹ: ಕಾರ್ಯ ಸಾಧನೆ, ಮನೆಯಲ್ಲಿ ಸಂತಸದ ವಾತಾವರಣ, ಆಪ್ತರಿಂದ ಸಹಾಯ, ಪರಿಶ್ರಮಕ್ಕೆ ತಕ್ಕ ಫಲ, ವಿವಾದಗಳಿಗೆ ಆಸ್ಪದ ಬೇಡ.

ಕನ್ಯಾ: ಪ್ರೀತಿ ಪಾತ್ರರ ಭೇಟಿ, ಅಧಿಕ ಖರ್ಚು, ದುಡುಕು ಸ್ವಭಾವ, ವಿನಾಕಾರಣ ದ್ವೇಷ, ಗುರು ಹಿರಿಯರಲ್ಲಿ ಭಕ್ತಿ, ವಿದ್ಯಾರ್ಥಿಗಳ ಪ್ರಗತಿ, ಸಣ್ಣ ಮಾತಿನಿಂದ ಕಲಹ.

ತುಲಾ: ದುಂದು ವೆಚ್ಚಗಳಿಗೆ ಕಡಿವಾಣ, ಶತ್ರು ಭಾದೆ ನಿವಾರಣೆ, ಕೃಷಿಯಲ್ಲಿ ಲಾಭ, ಸ್ವಯಂ ಸಾಮಥ್ರ್ಯದಿಂದ ಅವಕಾಶ, ಜಮೀನು ವಿಷಯಗಳಲ್ಲೂ ಇತ್ಯರ್ಥ, ಮನಶಾಂತಿ.

ವೃಶ್ಚಿಕ: ಹೊಸ ಅವಕಾಶಗಳು, ಬಂಧು-ಮಿತ್ರರಿಂದ ನಿಂದನೆ, ಸಾಧಾರಣ ಪ್ರಗತಿ, ಆದಾಯಕ್ಕಿಂತ ಖರ್ಚು ಜಾಸ್ತಿ, ಯಾರನ್ನು ಹೆಚ್ಚಾಗಿ ನಂಬಬೇಡಿ, ಅಮೂಲ್ಯ ವಸ್ತುಗಳ ಖರೀದಿ.

ಧನಸ್ಸು: ಕುಟುಂಬ ಸೌಖ್ಯ, ಪ್ರಿಯ ಜನರ ಭೇಟಿ, ವಿಪರೀತ ಹಣವ್ಯಯ, ಮಾತಿನ ಮೇಲೆ ಹಿಡಿತವಿರಲಿ, ಎಲ್ಲರ ಮನಸ್ಸನ್ನು ಗೆಲ್ಲುವಿರಿ, ಆಲಸ್ಯ ಮನೋಭಾವ.

ಮಕರ: ಹಿತ ಶತ್ರು ಭಾದೆ, ಆರೋಗ್ಯದಲ್ಲಿ ತೊಂದರೆ, ಸ್ನೇಹಿತರಿಗೆ ಸಲಹೆ ನೀಡದಿರಿ, ಹಣಕಾಸಿನ ವಿಷಯದಲ್ಲಿ ಎಚ್ಚರ, ಮಾನಸಿಕ ವ್ಯಥೆ.

ಕುಂಭ: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಚೋರ ಭಯ, ಆಕಸ್ಮಿಕ ನಷ್ಟ, ಕೆಟ್ಟ ಆಲೋಚನೆಗಳು, ವಿದ್ಯಾರ್ಥಿಗಳಿಗೆ ಹಿನ್ನಡೆ, ಶತ್ರು ಭಾದೆ, ತಾಳ್ಮೆ ಅಗತ್ಯ.

ಮೀನ: ಪರರಿಗೆ ಸಹಾಯ, ಕೆಲಸ ಕಾರ್ಯಗಳಲ್ಲಿ ತೊಂದರೆ, ಅಕಾಲ ಬೋಜನ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ, ಮಿತ್ರರಲ್ಲಿ ದ್ವೇಷ, ವ್ಯಾಸಂಗಕ್ಕೆ ತೊಂದರೆ.

Click to comment

Leave a Reply

Your email address will not be published. Required fields are marked *