ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು,
ಫಾಲ್ಗುಣ ಮಾಸ, ಕೃಷ್ಣಪಕ್ಷ, ಸಪ್ತಮಿ, ಶುಕ್ರವಾರ, ಜೇಷ್ಠ ನಕ್ಷತ್ರ
ರಾಹುಕಾಲ– 10:59 ರಿಂದ 12:30
ಗುಳಿಕಕಾಲ – 07:57 ರಿಂದ 09:28
ಯಮಗಂಡಕಾಲ – 03:32 ರಿಂದ 05:03
ಮೇಷ: ಅಧಿಕ ಖರ್ಚು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಬಂಧುಗಳಿಂದ ನಷ್ಟ
ವೃಷಭ: ಕಾನೂನುಬಾಹಿರವಾಗಿ ಧನ ಸಂಪಾದನೆ, ಆಸ್ತಿ ವಿಚಾರದಲ್ಲಿ ತೊಂದರೆ, ಕೆಲಸಕಾರ್ಯಗಳಲ್ಲಿ ನಿಧಾನ ಪ್ರಗತಿ
ಮಿಥುನ: ಸಾಲ ಮಾಡುವ ಪರಿಸ್ಥಿತಿ, ಕೆಲಸ ಕಾರ್ಯಗಳಿಗೆ ಅಡೆತಡೆ, ಕೆಟ್ಟ ಮತ್ತು ದುರಾಲೋಚನೆಗಳು
ಕಟಕ: ನಿದ್ರಾಭಂಗ, ದಾಂಪತ್ಯದಲ್ಲಿ ಕಲಹ, ಅಧಿಕ ಖರ್ಚು
ಸಿಂಹ: ಸಾಲದಿಂದ ಮುಕ್ತಿ ಹೊಂದುವ ಆಲೋಚನೆ, ಮಾನಸಿಕ ನೋವು, ಮನೆಯ ವಾತಾವರಣ ಕಲುಷಿತ
ಕನ್ಯಾ: ಸಹೋದರಿಯಿಂದ ಲಾಭ, ಮಿತ್ರರಿಂದ ಸಹಕಾರ, ಪಾಲುದಾರಿಕೆಯಲ್ಲಿ ನಷ್ಟ, ಮೇಲಾಧಿಕಾರಿಗಳಿಂದ ತೊಂದರೆ
ತುಲಾ: ಉದ್ಯೋಗದಿಂದ ಅನುಕೂಲ, ಕೆಲಸ ಕಾರ್ಯನಿಮಿತ್ತ ಪ್ರಯಾಣ, ಸ್ಥಿರಾಸ್ತಿ ವಿಚಾರವಾಗಿ ವಾಗ್ವಾದ
ವೃಶ್ಚಿಕ: ವೃತ್ತಿಪರರಿಗೆ ಅನುಕೂಲ, ಮಕ್ಕಳಿಗೋಸ್ಕರ ಪ್ರಯಾಣ, ಬಂಧುಗಳ ಆಗಮನ
ಧನಸ್ಸು: ಮಾನಸಿಕ ನೆಮ್ಮದಿ ಭಂಗ, ಆರ್ಥಿಕ ದುಸ್ಥಿತಿ, ಉದ್ಯೋಗ ದೊರಕುವ ಭರವಸೆ
ಮಕರ: ಮಿತ್ರರೇ ಶತ್ರುಗಳಾಗುವರು, ವ್ಯಾಪಾರದಲ್ಲಿ ಅನುಕೂಲ, ಪ್ರಯಾಣದಲ್ಲಿ ಗೊಂದಲ
ಕುಂಭ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಮಕ್ಕಳಿಂದ ಅನುಕೂಲ, ಆದಾಯ ಮತ್ತು ಖರ್ಚು ಸಮ
ಮೀನ: ತಂದೆಯಿಂದ ಅನುಕೂಲ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ದೂರವಾಗುವ ಮನಸ್ಸು