Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ :21-04-2018

Public TV
Last updated: April 20, 2018 4:48 pm
Public TV
Share
1 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ವಸಂತ ಋತು, ವೈಶಾಖ ಮಾಸ,
ಶುಕ್ಲ ಪಕ್ಷ, ಷಷ್ಠಿ ತಿಥಿ,
ಶನಿವಾರ, ಆರಿದ್ರಾ ನಕ್ಷತ್ರ

ರಾಹುಕಾಲ: ಬೆಳಗ್ಗೆ 9:14 ರಿಂದ 10:48
ಗುಳಿಕಕಾಲ: ಬೆಳಗ್ಗೆ 6:07 ರಿಂದ 7:41
ಯಮಗಂಡಕಾಲ: ಮಧ್ಯಾಹ್ನ 1:56 ರಿಂದ 3:29

ಮೇಷ: ಆಧ್ಯಾತ್ಮಿಕ ಚಿಂತನೆ ಹೆಚ್ಚು, ವಿದೇಶ ಪ್ರಯಾಣಕ್ಕೆ ಅನುಕೂಲ, ಹಣಕಾಸು ಪರಿಸ್ಥಿತಿ ಚೇತರಿಕೆ.

ವೃಷಭ: ಸ್ವಂತ ವ್ಯಾಪಾರ ಆರಂಭಕ್ಕೆ ಅವಕಾಶ, ಉದ್ಯಮ-ವ್ಯವಹಾರದಲ್ಲಿ ಲಾಭ, ದುಶ್ಚಟಗಳಿಂದ ಹಣವ್ಯಯ, ಬಂಧುಗಳೊಂದಿಗೆ ಬಾಂಧವ್ಯ.

ಮಿಥುನ: ಕಂಪ್ಯೂಟರ್ ನಿಂದ ಲಾಭ, ವ್ಯಾಪಾರಸ್ಥರಿಗೆ ಅನುಕೂಲ, ವಸ್ತ್ರಾಭರಣ ಖರೀದಿ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಅಧಿಕ ಧನಾಗಮನ, ಉದ್ಯೋಗ ಪ್ರಾಪ್ತಿ.

ಕಟಕ: ಕೆಲಸ ಕಾರ್ಯಗಳಲ್ಲಿ ಅಡೆತಡೆ, ರೋಗ ಬಾಧೆಯಿಂದ ಮುಕ್ತಿ, ವಿದೇಶದಲ್ಲಿ ಉದ್ಯೋಗಾವಕಾಶ.

ಸಿಂಹ: ಮಿತ್ರರೊಂದಿಗೆ ಪ್ರವಾಸ, ಮಕ್ಕಳಿಗಾಗಿ ಅಧಿಕ ಖರ್ಚು, ಹೊಟ್ಟೆ ನೋವು, ಆರೋಗ್ಯದಲ್ಲಿ ವ್ಯತ್ಯಾಸ.

ಕನ್ಯಾ: ಆಕಸ್ಮಿಕ ಶುಭ ವಾರ್ತೆ, ಸ್ಥಿರಾಸ್ತಿ-ವಾಹನ ಖರೀದಿ, ಫೈನಾನ್ಸ್ ಕ್ಷೇತ್ರದವರಿಗೆ ಲಾಭ, ಚಿನ್ನ ವ್ಯಾಪಾರಸ್ಥರಿಗೆ ಅಧಿಕ ಲಾಭ.

ತುಲಾ: ಉದ್ಯೋಗ ಬದಲಾವಣೆ, ತಂದೆ ಮಾಡಿದ ಸಾಲ ಬಾಧೆ, ಅಧಿಕ ಚಿಂತೆ, ದಾಂಪತ್ಯದಲ್ಲಿ ಕಲಹ, ನಿದ್ರಾಭಂಗ.

ವೃಶ್ಚಿಕ: ವಿಪರೀತ ರಾಜಯೋಗ, ಮಕ್ಕಳಿಂದ ಭಾಗ್ಯೋದಯ, ಆಕಸ್ಮಿಕ ಹಣ ಖರ್ಚು, ಸ್ವಂತ ಉದ್ಯಮದಲ್ಲಿ ಅವಕಾಶ, ವ್ಯಾಪಾರಸ್ಥರಿಗೆ ಅವಕಾಶ.

ಧನಸ್ಸು: ಆಕಸ್ಮಿಕ ಸ್ನೇಹಿತರ ಭೇಟಿ, ಗುಪ್ತ ಸಂಪತ್ತು ಪ್ರಾಪ್ತಿ, ಉದ್ಯೋಗದಲ್ಲಿ ಬಡ್ತಿ.

ಮಕರ: ಶುಭ ಕಾರ್ಯ ಯೋಗ, ಋಣ ರೋಗ ಬಾಧೆ, ಅಧಿಕ ಖರ್ಚು, ಸ್ಥಿರಾಸ್ತಿ ಖರೀದಿಗಾಗಿ ಸಾಲ.

ಕುಂಭ: ಮಕ್ಕಳು ಶತ್ರುಗಳಾಗುವರು, ನೆರೆಹೊರೆಯವರೊಂದಿಗೆ ಕಲಹ, ಕೌಟುಂಬಿಕ ಸಮಸ್ಯೆ, ಸಾಲ ಮಾಡುವ ಪರಿಸ್ಥಿತಿ.

ಮೀನ: ಮಾತೃವಿನಿಂದ ಧನಾಗಮನ, ಉತ್ತಮ ಹೆಸರು ಗಳಿಕೆ, ಪ್ರೇಮ ವಿಚಾರದಲ್ಲಿ ಯಶಸ್ಸು.

TAGGED:daily horoscopehoroscopePublic TVದಿನ ಭವಿಷ್ಯಪಬ್ಲಿಕ್ ಟಿವಿಭವಿಷ್ಯ
Share This Article
Facebook Whatsapp Whatsapp Telegram

You Might Also Like

Prathap Simha
Districts

ನೆಹರೂ ಮರಿಮಗಳ ಹೆಸರು ಇಟ್ಕೊಂಡು ಏನು ಮಾಡಲು ಸಾಧ್ಯವಿಲ್ಲ: ಪ್ರಿಯಾಂಕ್ ವಿರುದ್ಧ ಪ್ರತಾಪ್ ಕಿಡಿ

Public TV
By Public TV
44 minutes ago
Shubman Gill Akash Deep
Cricket

ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ – 4ನೇ ಸ್ಥಾನಕ್ಕೆ ಜಿಗಿದ ಭಾರತ

Public TV
By Public TV
1 hour ago
yathindra siddaramaiah
Districts

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ: ಯತೀಂದ್ರ

Public TV
By Public TV
1 hour ago
Shubman Gill Team India
Cricket

ಕೊಹ್ಲಿ, ರೋಹಿತ್‌, ಇಮ್ರಾನ್‌ ನಿರ್ಮಾಣ ಮಾಡದ ವಿಶಿಷ್ಟ ದಾಖಲೆ ನಿರ್ಮಿಸಿದ ಗಿಲ್‌

Public TV
By Public TV
2 hours ago
01
Big Bulletin

ಬಿಗ್‌ ಬುಲೆಟಿನ್‌ 06 July 2025 ಭಾಗ-1

Public TV
By Public TV
2 hours ago
02
Big Bulletin

ಬಿಗ್‌ ಬುಲೆಟಿನ್‌ 06 July 2025 ಭಾಗ-2

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?