Advertisements

ದಿನ ಭವಿಷ್ಯ 21-10-2021

ರಾಹುಕಾಲ – 01:36 ರಿಂದ 03:05
ಗುಳಿಕಕಾಲ – 9:11 ರಿಂದ 10:45
ಯಮಗಂಡಕಾಲ – 06:14 ರಿಂದ 07:43

Advertisements

ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯಣ, ಶರದೃತು
ಆಶ್ವಯುಜ ಮಾಸ, ಕೃಷ್ಣಪಕ್ಷ, ಪ್ರಥಮ, ಗುರುವಾರ,ಅಶ್ವಿನಿ ನಕ್ಷತ್ರ

ಮೇಷ: ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಧಾರ್ಮಿಕ ವ್ಯಕ್ತಿಗಳಿಂದ ಶಾಪ

Advertisements

ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು

ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು

ಕಟಕ: ಮಾನಸಿಕ ಕಿರಿಕಿರಿ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ , ಸರ್ಕಾರಿ ಕೆಲಸಗಳಲ್ಲಿ ಅನುಕೂಲ

Advertisements

ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ವಿಘ್ನ

ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ, ಶತ್ರು ದಮನ,

ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ,ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕ

ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಖರ್ಚು, ಸ್ಥಿರಾಸ್ತಿ, ಭೂಮಿ, ವಾಹನ ಖರೀದಿಯಲ್ಲಿ ಮೋಸ, ಕೆಲಸ ಕಾರ್ಯಗಳಲ್ಲಿ ಸೋಮಾರಿತನ

ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ

ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ

ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಸಹೋದರನಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ

ಮೀನ: ಆಕಸ್ಮಿಕ ಅವಘಡಗಳಿಂದ ಮಾನಸಿಕ ಕಿರಿಕಿರಿ, ಕಬ್ಬಿಣದ ವಸ್ತುಗಳಿಂದ ಪೆಟ್ಟು, ಕೆಲಸ ಕಾರ್ಯಗಳಲ್ಲಿ ಅಡೆತಡೆ, ಮಾನಸಿಕ ನೆಮ್ಮದಿ ಭಂಗ

Advertisements
Exit mobile version