ಶ್ರೀ ಕ್ರೋಧಿನಾಮ ಸಂವತ್ಸರ,
ದಕ್ಷಿಣಾಯಣ, ಹಿಮಂತ ಋತು,
ಮಾರ್ಗಶಿರ ಮಾಸ, ಕೃಷ್ಣ ಪಕ್ಷ,
ಷಷ್ಟಿ ನಂತರ ಸಪ್ತಮಿ,
ಶನಿವಾರ, ಪೂರ್ವಫಾಲ್ಗುಣಿ ನಕ್ಷತ್ರ.
ರಾಹುಕಾಲ: 09:30 ರಿಂದ 10:56
ಗುಳಿಕಕಾಲ: 06:39 ರಿಂದ 08:04
ಯಮಗಂಡ ಕಾಲ: 01:47 ರಿಂದ 03:13
ಮೇಷ: ಉದ್ಯಮ ವ್ಯಾಪಾರದಲ್ಲಿ ಅನುಕೂಲ, ಸಂಗಾತಿಯಿಂದ ಬೇಸರ, ಆರೋಗ್ಯದಲ್ಲಿ ವ್ಯತ್ಯಾಸ, ಮಾಟ ಮಂತ್ರ ತಂತ್ರದ ಆತಂಕ.
Advertisement
ವೃಷಭ: ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಆಹಾರ ವ್ಯತ್ಯಾಸದಿಂದ ಅನಾರೋಗ್ಯ, ಸ್ವಂತ ವ್ಯವಹಾರದಲ್ಲಿ ನಷ್ಟ, ದೂರ ಪ್ರಯಾಣ.
Advertisement
ಮಿಥುನ: ಪ್ರೀತಿ ಪ್ರೇಮದ ಬಲೆಯಲ್ಲಿ ಸಿಲುಕುವಿರಿ, ದುಷ್ಟ ಆಲೋಚನೆಗಳು, ಗುಪ್ತ ವಿಷಯಗಳಿಂದ ಲಾಭ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.
Advertisement
ಕಟಕ: ಉದ್ಯೋಗ ಲಾಭ, ಸ್ಥಿರಾಸ್ತಿ ಮತ್ತು ಗೃಹ ನಿರ್ಮಾಣದ ಆಸೆ, ಸ್ತ್ರೀಯರಿಂದ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ.
Advertisement
ಸಿಂಹ: ಮಕ್ಕಳಿಗೋಸ್ಕರ ಖರ್ಚು, ಪ್ರೀತಿ ಪ್ರೇಮದ ವಿಷಯಗಳಿಂದ ತೊಂದರೆ, ಸಹೋದರಿ ಆರೋಗ್ಯದಲ್ಲಿ ವ್ಯತ್ಯಾಸ, ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ, ಉದ್ಯೋಗ ಬದಲಾವಣೆ.
ಕನ್ಯಾ: ಆರ್ಥಿಕ ಅನುಕೂಲ, ಆಕಸ್ಮಿಕ ಪ್ರಯಾಣ, ತಂದೆಯಿಂದ ಅನಾನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ.
ತುಲಾ: ಸ್ವಂತ ಉದ್ಯಮ ವ್ಯವಹಾರದಲ್ಲಿ ಅನುಕೂಲ, ಸಂತೋಷಕೂಟದಲ್ಲಿ ಪಾಲ್ಗೊಳ್ಳುವಿರಿ, ನೆರೆಹೊರೆಯವರಿಂದ ಅನುಕೂಲ, ದಾಯಾದಿಗಳ ಕಿರಿಕಿರಿ.
ವೃಶ್ಚಿಕ: ಸಂಗಾತಿಯೊಂದಿಗೆ ಶತ್ರುತ್ವ, ಅಧಿಕ ಖರ್ಚು ವಿಚಿತ್ರ ಆಸೆ, ಅಧ್ಯಾತ್ಮದಲ್ಲಿ ಗೊಂದಲ, ತಂದೆಯಿಂದ ಧನಾಗಮನ.
ಧನಸ್ಸು: ಮಕ್ಕಳೊಡನೆ ಬೇಸರ, ಆರೋಗ್ಯದಲ್ಲಿ ಏರುಪೇರು, ಸ್ತ್ರೀಯರಿಂದ ಲಾಭ, ಕುಟುಂಬ ಗೌರವಕ್ಕೆ ಧಕ್ಕೆ.
ಮಕರ: ಆಸೆ ಆಕಾಂಕ್ಷೆಗಳು ಹೆಚ್ಚು, ಮೋಜುಮಸ್ತಿಯಲ್ಲಿ ತೊಡಗುವಿರಿ, ಉದ್ಯೋಗದಲ್ಲಿ ನಿರಾಸಕ್ತಿ.
ಕುಂಭ: ಸ್ಥಿರಾಸ್ತಿ ನಷ್ಟವಾಗುವ ಭೀತಿ, ಅಪರಿಚಿತರಿಂದ ಅನುಕೂಲ, ವಾಹನಗಳಿಂದ ತೊಂದರೆ, ಮನೆಯಲ್ಲಿ ತಂತ್ರದ ಆತಂಕ.
ಮೀನ: ಅನಿರೀಕ್ಷಿತ ಧನಾಗಮನ, ಉದ್ಯೋಗದಲ್ಲಿ ಒತ್ತಡ, ದುಷ್ಟ ಸ್ನೇಹಿತರ ಸಹವಾಸ, ಆರೋಗ್ಯದಲ್ಲಿ ವ್ಯತ್ಯಾಸ.