ರಾಹುಕಾಲ: 12.34 ರಿಂದ 2.01
ಗುಳಿಕಕಾಲ: 11.08 ರಿಂದ 12.34
ಯಮಗಂಡಕಾಲ: 8.16ರಿಂದ 9.42
ವಾರ: ಬುಧವಾರ, ತಿಥಿ: ಅಷ್ಟಮಿ
ನಕ್ಷತ್ರ: ಸ್ವಾತಿ
ಶ್ರೀ ಕ್ರೋಧಿ ನಾಮ ಸಂವತ್ಸರ,
ಉತ್ತರಾಯಣ, ಹಿಮಂತ ಋತು,
ಪುಷ್ಯ ಮಾಸ, ಕೃಷ್ಣ ಪಕ್ಷ,
Advertisement
ಮೇಷ: ಬಂಧುಗಳಿಂದ ಸಹಾಯ, ಕೃಷಿಯಲ್ಲಿ ಅಲ್ಪ ಲಾಭ, ಪ್ರಭಾವಿ ವ್ಯಕ್ತಿಗಳ ಭೇಟಿ, ತೀರ್ಥ, ದುಷ್ಟ ಜನರಿಂದ ತೊಂದರೆ.
Advertisement
ವೃಷಭ: ಇಷ್ಟ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಬಡ್ತಿ, ತಾಳ್ಮೆ ಅತ್ಯಗತ್ಯ, ವಾದ ವಿವಾದಗಳಿಂದ ದೂರವಿರಿ.
Advertisement
ಮಿಥುನ: ದೃಷ್ಟಿ ದೋಷದಿಂದ ತೊಂದರೆ, ಸರ್ಪ ಭಯ, ಬಾಕಿ ವಸೂಲಿ, ಅನಾರೋಗ್ಯ, ಸಕಾಲದಲ್ಲಿ ಕೆಲಸ ಕಾರ್ಯಗಳು ಆಗುವುದಿಲ್ಲ.
Advertisement
ಕಟಕ: ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ, ಉದರಭಾದೆ, ಮಾತಿನ ಮೇಲೆ ಹಿಡಿತವಿರಲಿ, ಅನಗತ್ಯ ಹಸ್ತಕ್ಷೇಪ.
ಸಿಂಹ: ಅತಿಯಾದ ತಿರುಗಾಟ, ಅನಿರೀಕ್ಷಿತ ಲಾಭ, ನಿಮ್ಮ ಪ್ರಯತ್ನದಿಂದ ಕಾರ್ಯಸಿದ್ಧಿ, ಹಿರಿಯರ ಹಿತನುಡಿ, ಮಾನಸಿಕ ನೆಮ್ಮದಿ.
ಕನ್ಯಾ: ದೇವತಾ ಕಾರ್ಯ, ಪರರಿಗೆ ಉಪಕಾರ ಮಾಡುವಿರಿ, ಆರೋಗ್ಯ ವೃದ್ಧಿ, ಸ್ಥಳ ಬದಲಾವಣೆ, ಅಪರಿಚಿತರದಿಂದ ತೊಂದರೆ.
ತುಲಾ: ಕೆಲಸದಲ್ಲಿ ಮತ್ತಷ್ಟು ಏಕಾಗ್ರತೆ, ಹಣಕಾಸಿನ ವಿಷಯದಲ್ಲಿ ಜಾಗ್ರತೆ, ಅಧಿಕ ತಿರುಗಾಟ.
ವೃಶ್ಚಿಕ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಇಲ್ಲಸಲ್ಲದ ತಕರಾರು, ದಿನಸಿ ವ್ಯಾಪಾರಿಗಳಿಗೆ ಲಾಭ, ಹಿತ ಶತ್ರುಭಾದೆ.
ಧನಸ್ಸು: ಆದಾಯದ ಮೂಲ ಹೆಚ್ಚಳ, ಪರಿಶ್ರಮಕ್ಕೆ ತಕ್ಕ ವರಮಾನ, ಮನಶಾಂತಿ, ಕೀರ್ತಿ ವೃದ್ಧಿಅಗತ್ಯಕ್ಕಿಂತ ಖರ್ಚು ಹೆಚ್ಚು
ಮಕರ: ಅತಿಯಾದ ಮುಂಗೋಪ, ಯತ್ನಕಾರ್ಯಗಳಲ್ಲಿ ವಿಳಂಬ, ಸ್ನೇಹಿತರ ಸಹಾಯ, ನಂಬಿಕೆ ದ್ರೋಹ, ನಗದು ವ್ಯವಹಾರಗಳಲ್ಲಿ ಎಚ್ಚರ.
ಕುಂಭ: ಸ್ವಂತ ಕೆಲಸಗಳತ್ತ ಗಮನ ಹರಿಸಿ, ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಅಧಿಕಾರ ಪ್ರಾಪ್ತಿ, ಯಾರನ್ನು ಹೆಚ್ಚಾಗಿ ನಂಬಬೇಡಿ.
ಮೀನ: ಬಹು ಲಾಭ, ಕಾರ್ಯ ಬದಲಾವಣೆ, ಸರ್ಕಾರಿ ಕೆಲಸಗಳಲ್ಲಿ ಒತ್ತಡ, ವಾದ ವಿವಾದಗಳಿಂದ ವೈರತ್ವ.