Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Astrology

ದಿನ ಭವಿಷ್ಯ 22-03-2025

Public TV
Last updated: March 21, 2025 4:36 pm
Public TV
Share
1 Min Read
daily horoscope dina bhavishya
SHARE

ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು,
ಫಾಲ್ಗುಣ ಮಾಸ, ಕೃಷ್ಣ ಪಕ್ಷ, ಅಷ್ಟಮಿ, ಶನಿವಾರ, ಮೂಲ ನಕ್ಷತ್ರ

ರಾಹುಕಾಲ– 09:28 ರಿಂದ 10:59
ಗುಳಿಕಕಾಲ – 06:27 ರಿಂದ 07:57
ಯಮಗಂಡಕಾಲ – 02:01 ರಿಂದ 03:32

ಮೇಷ: ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಹಿರಿಯ ವ್ಯಕ್ತಿಗಳ ಶಾಪಕ್ಕೆ ಗುರಿಯಾಗುವಿರಿ

ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು

ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು

ಕಟಕ: ಮಾನಸಿಕ ಕಿರಿಕಿರಿ ಮತ್ತು ತೊಂದರೆ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ, ಸರ್ಕಾರಿ ಕೆಲಸಕಾರ್ಯಗಳಲ್ಲಿ ಅನುಕೂಲ

ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸಕಾರ್ಯಗಳಲ್ಲಿ ವಿಘ್ನ.

ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ, ಶತ್ರು ದಮನ, ತಂತ್ರ ಬಾಧೆಗಳಿಗೆ ಗುರುಗಳಿಂದ ಮಾರ್ಗದರ್ಶನ

ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ, ವೈರಾಗ್ಯದ ಭಾವ ಅಧಿಕ

ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಅಧಿಕ ಖರ್ಚು, ಸ್ಥಿರಾಸ್ತಿ ಭೂಮಿ ವಾಹನ ಖರೀದಿಯಲ್ಲಿ ಮೋಸ, ಕೆಲಸಕಾರ್ಯಗಳಲ್ಲಿ ಸೋಮಾರಿತನ

ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ

ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ

ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ.

ಮೀನ: ಆಕಸ್ಮಿಕ ಅವಘಡಗಳಿಂದ ಮಾನಸಿಕ ಕಿರಿಕಿರಿ, ಕಬ್ಬಿಣದ ವಸ್ತುಗಳಿಂದ ಪೆಟ್ಟು, ಕೆಲಸ ಕಾರ್ಯಗಳಿಗೆ ಅಡೆತಡೆ, ಮಾನಸಿಕ ನೆಮ್ಮದಿ ಭಂಗ

TAGGED:daily horoscopehoroscopeದಿನ ಭವಿಷ್ಯಭವಿಷ್ಯ
Share This Article
Facebook Whatsapp Whatsapp Telegram

Cinema Updates

Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
18 minutes ago
Kamal Haasan Natural Star nani
ಕಮಲ್ ಹಾಸನ್ `ಕನ್ನಡ’ ವಿವಾದ – ಸಾಕು ಸರ್ ಎಂದ ನ್ಯಾಚುರಲ್ ಸ್ಟಾರ್
2 hours ago
Yashs first action sequence look from Ramayana revealed
ರಾಮಾಯಣ ಸಿನಿಮಾದ ಯಶ್ ಪಾತ್ರದ ಮೊದಲ ಆಕ್ಷನ್ ಸೀಕ್ವೆನ್ಸ್ ಲುಕ್ ರಿವಿಲ್
2 hours ago
Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
6 hours ago

You Might Also Like

Okalipuram Crime
Bengaluru City

ಕಾರಿನ ಮೇಲೆ ಮಳೆ ನೀರು ಹಾರಿಸಿದ್ದಕ್ಕೆ ಹಲ್ಲೆ – ಬೆರಳು ಕಚ್ಚಿ ವಿಕೃತಿ ಮೆರೆದ ಮಾಲೀಕ

Public TV
By Public TV
7 minutes ago
N Ravikumar
Bengaluru City

ಕಲಬುರಗಿ ಡಿಸಿ ವಿರುದ್ಧ ಅವಹೇಳನಕಾರಿ ಹೇಳಿಕೆ – ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಂಧನ ಭೀತಿ!

Public TV
By Public TV
17 minutes ago
DK Shivakumar 2 2
Bengaluru City

ಸಿಎಂ Vs ಡಿಸಿಎಂ ಮಧ್ಯೆ ವರ್ಗಾವಣೆ ಸಂರ್ಘರ್ಷ – ನಿಜಕ್ಕೂ ಆಗಿದ್ದೇನು? ಡಿಕೆಶಿ ಆಕ್ಷೇಪ ಏಕೆ?

Public TV
By Public TV
37 minutes ago
Bengaluru Lady Kirik
Bengaluru City

ನನ್ನಿಷ್ಟ ನನ್ನ ಗಾಡಿ, ದಂಡ ಕಟ್ಟಲ್ಲ, ನೀವ್ಯಾರು ಕೇಳೋಕೆ – ಟ್ರಾಫಿಕ್ ಪೊಲೀಸರೊಂದಿಗೆ ಮಹಿಳೆಯ ಹೆಲ್ಮೆಟ್ ಕಿರಿಕ್

Public TV
By Public TV
54 minutes ago
Shivaraj Tangadagi
Bengaluru City

ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರಗಳನ್ನ ನಿರ್ಬಂಧಿಸಿ: ಶಿವರಾಜ್ ತಂಗಡಗಿ ಪತ್ರ

Public TV
By Public TV
58 minutes ago
Marriage
Crime

ಮದ್ವೆಗೆ ಹುಡ್ಗಿ ನೋಡಲು ಹೋಗಿದ್ದ ಯುವಕ – ಇಷ್ಟವಿಲ್ಲ ಅಂದಿದ್ದಕ್ಕೆ ಹುಡುಗಿ ತಲೆಗೆ ಗುಂಡಿಟ್ಟ..!

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?