Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಿನ ಭವಿಷ್ಯ 22-11-2017
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dina Bhavishya

ದಿನ ಭವಿಷ್ಯ 22-11-2017

Public TV
Last updated: November 21, 2017 3:44 pm
Public TV
Share
1 Min Read
DINA BHAVISHYA 5 5 1 1
SHARE

ಪಂಚಾಂಗ

ಶ್ರೀ ಹೇವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಹಿಮಂತ ಋತು, ಮಾರ್ಗಶಿರ ಮಾಸ,
ಶುಕ್ಲ ಪಕ್ಷ, ಚತುರ್ಥಿ ತಿಥಿ,
ಬುಧವಾರ, ಪೂರ್ವಾಷಾಢ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 12:09 ರಿಂದ 1:36
ಗುಳಿಕಕಾಲ: ಬೆಳಗ್ಗೆ 10:43 ರಿಂದ 12:09
ಯಮಗಂಡಕಾಲ: ಬೆಳಗ್ಗೆ 7:51 ರಿಂದ 9:17

ಮೇಷ: ಸರ್ಕಾರಿ ಅಧಿಕಾರಿಗಳಿಗೆ ಅನುಕೂಲ, ವಸ್ತು ವ್ಯಾಪಾರಿಗಳಿಗೆ ನಷ್ಟ, ನಂಬಿಕಸ್ಥರಿಂದ ಮೋಸ, ದೂರ ಪ್ರಯಾಣ.

ವೃಷಭ: ಬಡ ವಿದ್ಯಾರ್ಥಿಗಳಿಗೆ ಸಹಾಯ, ಹಣಕಾಸು ಪ್ರಾಪ್ತಿ, ಬೆಳೆ ಬಾಳುವ ವಸ್ತುಗಳ ಖರೀದಿ, ಕುಟುಂಬ ಸೌಖ್ಯ, ಮಿತ್ರರಲ್ಲಿ ಸ್ನೇಹವೃದ್ಧಿ.

ಮಿಥುನ: ಅತಿಯಾದ ಮುಂಗೋಪ, ಹಿರಿಯರ ಭೇಟಿ, ವಿದ್ಯಾರ್ಥಿಗಳಲ್ಲಿ ಶ್ರದ್ದೆ, ಆತ್ಮೀಯರಿಂದ ಹಿತನುಡಿ, ಅಭಿವೃದ್ಧಿ ಕುಂಠಿತ.

ಕಟಕ: ಅನ್ಯರಿಗೆ ಉಪಕಾರ ಮಾಡುವಿರಿ, ಅತಿಯಾದ ನಿದ್ರೆ, ಅಲ್ಪ ಲಾಭ, ಸ್ತ್ರೀಯರಿಗೆ ವಸ್ತ್ರಾಭರಣ ಪ್ರಾಪ್ತಿ.

ಸಿಂಹ: ದ್ರವ್ಯ ಲಾಭ, ಉನ್ನತ ಸ್ಥಾನಮಾನ, ನಾನಾ ವಿಚಾರಗಳಲ್ಲಿ ಆಸಕ್ತಿ, ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ.

ಕನ್ಯಾ: ಶುಭ ಕಾರ್ಯಗಳಲ್ಲಿ ಭಾಗಿ, ದಾಂಪತ್ಯದಲ್ಲಿ ಪ್ರೀತಿ, ಸುಖ ಭೋಜನ, ಹಿರಿಯರ ಆಶೀರ್ವಾದ ಪಡೆಯಿರಿ.

ತುಲಾ: ಮಾನಸಿಕ ಒತ್ತಡ, ಪರರಿಂದ ಮೋಸ, ಸಲ್ಲದ ಅಪವಾದ, ಸಣ್ಣ ವಿಚಾರಗಳಲ್ಲಿ ಮನಃಸ್ತಾಪ.

ವೃಶ್ಚಿಕ: ವಿಶ್ರಾಂತಿ ಇಲ್ಲದ ಕೆಲಸ, ಆತುರದಿಂದ ತೊಂದರೆ, ಕೆಲಸ ಕಾರ್ಯಗಳಲ್ಲಿ ತಾಳ್ಮೆ, ಯೋಚಿಸಿ ನಿರ್ಧಾರ ಕೈಗೊಳ್ಳಿ, ಅವಿವಾಹಿತರಿಗೆ ವಿವಾಹಯೋಗ.

ಧನಸ್ಸು: ಅನ್ಯರ ಕಷ್ಟಕ್ಕೆ ಸ್ಪಂದಿಸುವಿರಿ, ಆಕಸ್ಮಿಕ ಧನ ಲಾಭ, ಮಾನಸಿಕ ನೆಮ್ಮದಿ, ಸ್ತ್ರೀಯರಿಗೆ ಶುಭ, ಪುಣ್ಯಕ್ಷೇತ್ರ ದರ್ಶನ, ದ್ರವ್ಯ ಲಾಭ.

ಮಕರ: ಕಾರ್ಯ ಕ್ಷೇತ್ರದಲ್ಲಿ ಒತ್ತಡ, ವಿದ್ಯಾಭ್ಯಾಸಕ್ಕಾಗಿ ದೂರ ಪ್ರಯಾಣ, ವಾಹನ ಖರೀದಿ, ದೃಷ್ಠಿ ದೋಷ, ಮಹಿಳೆಯರಿಗೆ ಶುಭ.

ಕುಂಭ: ಇಷ್ಟವಾದ ವಸ್ತುಗಳ ಖರೀದಿ, ರೋಗ ಬಾಧೆ, ಕೃಷಿಕರಿಗೆ ಲಾಭ, ಅತಿಯಾದ ಕೋಪ, ಥಳುಕಿನ ಮಾತಿಗೆ ಮರುಳಾಗುವಿರಿ.

ಮೀನ: ಈ ದಿನ ನೆಮ್ಮದಿಯ ವಾತಾವರಣ, ಐಶ್ವರ್ಯ ವೃದ್ಧಿ, ಅನ್ಯರ ತಪ್ಪಿನಿಂದ ಗೌರವಕ್ಕೆ ಧಕ್ಕೆ, ಸರಿ-ತಪ್ಪುಗಳ ಬಗ್ಗೆ ಯೋಚಿಸಿ, ಯೋಚಿಸಿ ನಿರ್ಧಾರ ಕೈಗೊಳ್ಳಿ.

Share This Article
Facebook Whatsapp Whatsapp Telegram
Previous Article MYS CHIRATE MARI AV 3 small ಮೈಸೂರಿನ ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ
Next Article Winter Session 2 small ಸಂಪೂರ್ಣ ಮದ್ಯ ನಿಷೇಧ ಸಾಧ್ಯವೇ ಅಥವಾ ಇಲ್ಲವೇ ಎಂಬುವುದರ ಚರ್ಚೆಯ ಸಂಪೂರ್ಣ ಮಾಹಿತಿ

Latest Cinema News

disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories
Vishnuvardhan 4
ವಿಷ್ಣುವರ್ಧನ್ ಅಭಿಮಾನಿಗಳಿಗೆ ಗೆಲುವು – ಸಮಾಧಿ ಸಮೀಪ ಬರ್ತ್‌ಡೇಗೆ ಸಿಕ್ತು ಅನುಮತಿ
Cinema Latest Sandalwood Top Stories
Darshan
ನಟ ದರ್ಶನ್‌ಗೆ ಹಾಸಿಗೆ, ದಿಂಬು – ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
Cinema Districts Latest Sandalwood Top Stories
Kothalavadi
ʻಕೊತ್ತಲವಾಡಿʼ ಕಿರಿಕ್‌ – ಸಹನಟಿ ಸ್ವರ್ಣ ವಿರುದ್ಧ ದೂರು ದಾಖಲು
Cinema Latest Sandalwood Top Stories

You Might Also Like

big bulletin 17 september 2025 part 3
Big Bulletin

ಬಿಗ್‌ ಬುಲೆಟಿನ್‌ 17 September 2025 ಭಾಗ-3

1 minute ago
Brain eating amoeba 2
Latest

ಮೆದುಳು ತಿನ್ನುವ `ಅಮೀಬಾ’ಕ್ಕೆ ಕೇರಳದಲ್ಲಿ 19 ಬಲಿ – ಮನುಷ್ಯರಿಗೆ ಇದು ಹೇಗೆ ಹರಡುತ್ತೆ?

30 minutes ago
Asiacup 2025 Pakistan
Cricket

ಎಲ್ಲಾ ಬೇಡಿಕೆಗಳು ವಿಫಲ – ಇದ್ದ ಅಲ್ಪಸ್ವಲ್ಪ ಮಾನವನ್ನೂ ಕಳೆದುಕೊಂಡ ಪಾಕ್, ಹೈಡ್ರಾಮಾ ನಂತ್ರ ಪಂದ್ಯ ಶುರು

1 hour ago
Dharmasthala Banglegudde SIT
Dakshina Kannada

ಧರ್ಮಸ್ಥಳದಲ್ಲಿ ಮತ್ತೆ ಅಸ್ಥಿಪಂಜರ ಸದ್ದು – ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ

2 hours ago
EVM
Latest

ಫಸ್ಟ್‌ ಟೈಂ EVM ನಲ್ಲಿ ಇನ್ಮುಂದೆ ಅಭ್ಯರ್ಥಿಗಳ ಕಲರ್ ಫೋಟೋ – ಬಿಹಾರ ವಿಧಾನಸಭಾ ಚುನಾವಣೆಯಿಂದಲೇ ಆರಂಭ

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?