Connect with us

Dina Bhavishya

ದಿನ ಭವಿಷ್ಯ: 23-01-2021

Published

on

ಪಂಚಾಂಗ:
ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,
ಹಿಮಂತ ಋತು,ಪುಷ್ಯಮಾಸ,
ಶುಕ್ಲಪಕ್ಷ,ದಶಮಿ,
ಶನಿವಾರ,ಕೃತಿಕ ನಕ್ಷತ್ರ
ರಾಹುಕಾಲ 9:42 ರಿಂದ11:0 9
ಗುಳಿಕಕಾಲ 06:49 ರಿಂದ 08:16
ಯಮಗಂಡಕಾಲ 02:02 ರಿಂದ 3:28

ಮೇಷ: ಕೆಲಸಕಾರ್ಯಗಳಲ್ಲಿ ಅನುಕೂಲ, ಸ್ಥಿರಾಸ್ತಿ ಮತ್ತು ವಾಹನ ನೋಂದಣಿ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು.

ವೃಷಭ: ಆಸ್ತಿ ವಿಚಾರದಲ್ಲಿ ಕಿರಿಕಿರಿಗಳು, ಸಾಲದ ಸುಳಿಗೆ ಸಿಲುಕುವ ಸನ್ನಿವೇಶ, ರೋಗ ಬಾಧೆಗಳು, ಆಕಸ್ಮಿಕ ಘಟನೆಗಳಿಂದ ನೆಮ್ಮದಿ ಭಂಗ.

ಮಿಥುನ: ಅಧಿಕ ಧನವ್ಯಯ, ಸರ್ಕಾರಿ ಅಧಿಕಾರಿಯಿಂದ ಆರ್ಥಿಕ ನಷ್ಟ, ಅನಾರೋಗ್ಯ ಸಮಸ್ಯೆಗಳು ಭಾದಿಸುವುದು.

ಕಟಕ: ಅಧಿಕ ಲಾಭ, ಅಹಂಭಾವದ ಮಾತಿನಿಂದ ಮಿತ್ರರಿಗೆ ನೋವು.

ಸಿಂಹ: ಉದ್ಯೋಗ ಲಾಭವಾಗುವುದು, ಆರೋಗ್ಯ ವ್ಯತ್ಯಾಸಗಳಿಂದ ಅಧಿಕ ಖರ್ಚು, ಉದ್ಯೋಗನಿಮಿತ್ತ ದೂರಪ್ರಯಾಣ.

ಕನ್ಯಾ: ಪರಸ್ಥಳದಲ್ಲಿ ಉದ್ಯೋಗ ಲಾಭ, ಆತಂಕ ಮತ್ತು ನಿದ್ರಾಭಂಗ, ತಂದೆಯ ಮಿತ್ರರಿಂದ ಅನುಕೂಲ.

ತುಲಾ: ಉದ್ಯೋಗದಲ್ಲಿ ತೊಂದರೆ, ಉದ್ಯೋಗ ಬದಲಾವಣೆ, ಆತ್ಮಗೌರವಕ್ಕೆ ಅದೃಷ್ಟ ಒಲಿದು ಬರುವುದು.

ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಿತ್ರರೊಂದಿಗೆ ಪ್ರಯಾಣ, ಅಡೆತಡೆಗಳ ನಿವಾರಣೆ, ಮನಸ್ಸಿನಲ್ಲಿ ಮಂದಹಾಸ.

ಧನಸ್ಸು: ರಾಜಕೀಯ ವ್ಯಕ್ತಿಗಳ ಭೇಟಿ, ಸಾಲಗಾರರಿಂದ ಶತ್ರುಗಳಿಂದ ತೊಂದರೆ, ಪುಣ್ಯಕ್ಷೇತ್ರಗಳಿಗೆ ಪ್ರಯಾಣ.

ಮಕರ: ಮಕ್ಕಳಿಂದ ಆಕಸ್ಮಿಕವಾಗಿ ಅವಘಡಗಳು, ಪೊಲೀಸ್ ಸ್ಟೇಷನ್,ಕೋರ್ಟ್‍ಗೆ ಅಲೆದಾಟ, ಭಾವನೆ ಮತ್ತು ದುರಾಲೋಚನೆಗಳಲ್ಲಿ ವಿಹರಿಸುವಿರಿ.

ಕುಂಭ: ಆಸ್ತಿ ಅಥವಾ ವಾಹನ ಮಾರಾಟ, ಪ್ರಯಾಣದಲ್ಲಿ ವಸ್ತುಗಳು ಕಳವು, ಶತ್ರುಗಳು ಅಧಿಕ.

ಮೀನ: ವಿದ್ಯಾಭ್ಯಾಸನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ಜಯ.

Click to comment

Leave a Reply

Your email address will not be published. Required fields are marked *