ಪಂಚಾಂಗ
ಶ್ರೀ ಹೇವಿಳಂಬಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಗ್ರೀಷ್ಮ ಋತು, ಜ್ಯೇಷ್ಠ ಮಾಸ,
ಕೃಷ್ಣ ಪಕ್ಷ, ಅಮಾವಾಸ್ಯೆ
ಶುಕ್ರವಾರ, ರೋಹಿಣಿ ನಕ್ಷತ್ರ
ಬೆಳಗ್ಗೆ 7:48 ನಂತರ ಮೃಗಶಿರ ನಕ್ಷತ್ರ
ಶುಭ ಘಳಿಗೆ: ಬೆಳಗ್ಗೆ 7:24 ರಿಂದ 9:05
ಅಶುಭ ಘಳಿಗೆ: ಬೆಳಗ್ಗೆ 10:46 ರಿಂದ 12:28
Advertisement
ರಾಹುಕಾಲ: ಬೆಳಗ್ಗೆ 10:49 ರಿಂದ 12:25
ಗುಳಿಕಕಾಲ: ಬೆಳಗ್ಗೆ 7:37 ರಿಂದ 9:13
ಯಮಗಂಡಕಾಲ: ಮಧ್ಯಾಹ್ನ 3:37 ರಿಂದ 5:13
Advertisement
ಮೇಷ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಈ ದಿನ ಮಾಡೋ ಕೆಲಸದಲ್ಲಿ ಲಾಭ, ಉದ್ಯೋಗಸ್ಥರಿಗೆ ಅನುಕೂಲ, ಅಧಿಕ ಧನ ಸಂಪಾದನೆ.
Advertisement
ವೃಷಭ: ಮಕ್ಕಳಿಂದ ನಷ್ಟ, ಮಿತ್ರರಿಂದ ಹಣಕಾಸು ಸಮಸ್ಯೆ, ಧನ ನಷ್ಟ, ಅವಮಾನ ನಿಂದನೆ, ದುಶ್ಚಟಗಳಿಂದ ತೊಂದರೆ, ಸಾಲ ಬಾಧೆ.
Advertisement
ಮಿಥುನ: ಸಾಲ ಬಾಧೆ, ನೆರೆಹೊರೆಯವರಿಂದ ಕಿರಿಕಿರಿ, ಬಂಧುಗಳಿಂದ ಸಹಕಾರ ಕೇಳುವಿರಿ, ಚರ್ಮ ತುರಿಕೆ, ಅಧಿಕ ಉಷ್ಣ ಬಾಧೆ, ದೇಹದಲ್ಲಿ ನೋವು.
ಕಟಕ: ಮಕ್ಕಳಿಂದ ಕಿರಿಕಿರಿ, ಸ್ಥಿರಾಸ್ತಿ-ವಾಹನ ನಷ್ಟ, ನೆರೆಹೊರೆಯವರಿಂದ ಕಿರಿಕಿರಿ, ನಿದ್ರಾಭಂಗ, ಉದ್ಯೋಗ ನಿಮಿತ್ತ ಪ್ರಯಾಣ.
ಸಿಂಹ: ಸ್ಥಿರಾಸ್ತಿಯಿಂದ ಧನಾಗಮನ, ಅಧಿಕ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ಹೊಗಳಿಕೆ ಮಾತಿಗೆ ಬಗ್ಗುವಿರಿ, ವಿಪರೀತ ನಷ್ಟ ಸಾಧ್ಯತೆ.
ಕನ್ಯಾ: ಆಕಸ್ಮಿಕ ದುರ್ಘಟನೆ, ಆರೋಗ್ಯ ಸಮಸ್ಯೆ, ಉದ್ಯೋಗದಲ್ಲಿ ಒತ್ತಡ, ನಿದ್ರಾಭಂಗ, ಸ್ನೇಹಿತರಿಂದ ತೊಂದರೆ, ಕೆಲಸ ಕಾರ್ಯಗಳಲ್ಲಿ ಅಡೆತಡೆ, ದಾಂಪತ್ಯದಲ್ಲಿ ವಿರಸ.
ವೃಶ್ಚಿಕ: ಪ್ರಯಾಣದಿಂದ ಅನುಕೂಲ, ರಿಯಲ್ ಎಸ್ಟೇಟ್‍ನವರಿಗೆ ಲಾಭ, ಉದ್ಯೋಗಸ್ಥರಿಗೆ ಅನುಕೂಲ, ತಲೆ ನೋವು, ಆರೋಗ್ಯದಲ್ಲಿ ವ್ಯತ್ಯಾಸ.
ಧನಸ್ಸು: ರಿಯಲ್ ಎಸ್ಟೇಟ್‍ನವರಿಗೆ ಲಾಭ, ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ಸ್ವಯಂಕೃತ್ಯಗಳಿಂದ ನಷ್ಟ, ಸ್ಥಿರಾಸ್ತಿ-ವಾಹನದಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ, ನಷ್ಟ ಪ್ರಮಾಣ ಅಧಿಕ, ಉದ್ಯೋಗದಲ್ಲಿ ಅಧಿಕ ಒತ್ತಡ.
ಮಕರ: ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ, ಮಿತ್ರರಿಂದ ಆರ್ಥಿಕ ಸಹಾಯ, ಅಧಿಕ ಒತ್ತಡಗಳಿಂದ ಅನಾರೋಗ್ಯ, ದಾಂಪತ್ಯದಲ್ಲಿ ಕಲಹ.
ಕುಂಭ: ಶೀತ ಕಫ ಬಾಧೆ, ಆರೋಗ್ಯದಲ್ಲಿ ಏರುಪೇರು, ಗಂಡು ಮಕ್ಕಳಿಂದ ಲಾಭ, ಆಕಸ್ಮಿಕ ಧನ ಲಾಭ, ಸಾಲಗಾರರಿಂದ ತೊಂದರೆ, ಶತ್ರುಗಳ ಕಾಟ.
ಮೀನ: ಸ್ಥಿರಾಸ್ತಿಯಿಂದ ಧನಾಗಮನ, ಆರ್ಥಿಕ ಸಂಕಷ್ಟ ನಿವಾರಣೆ, ವಿವಿಧ ಕ್ಷೇತ್ರದಲ್ಲಿ ಉದ್ಯೋಗ ಪ್ರಾಪ್ತಿ, ಕುತ್ತಿಗೆ ನೋವು, ಅಜೀರ್ಣ ಸಮಸ್ಯೆ, ಆರೋಗ್ಯದಲ್ಲಿ ಏರುಪೇರು.