ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಆಶ್ವಯುಜ ಮಾಸ,
ಕೃಷ್ಣ ಪಕ್ಷ, ದಶಮಿ ತಿಥಿ,
ಬುಧವಾರ, ಆಶ್ಲೇಷ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 12:07 ರಿಂದ 1:36
ಗುಳಿಕಕಾಲ: ಬೆಳಗ್ಗೆ 10:39 ರಿಂದ 12:07
ಯಮಗಂಡಕಾಲ: ಬೆಳಗ್ಗೆ 7:43 ರಿಂದ 9:11
Advertisement
ಮೇಷ: ತಾಳ್ಮೆಯ ವರ್ತನೆ ಅಗತ್ಯ, ಕೋರ್ಟ್ ಕೇಸ್‍ಗಳಲ್ಲಿ ಓಡಾಟ, ಉದರ ಬಾಧೆ, ಆತ್ಮೀಯರೊಂದಿಗೆ ಮನಃಸ್ತಾಪ, ಆರೋಗ್ಯದಲ್ಲಿ ವ್ಯತ್ಯಾಸ.
Advertisement
ವೃಷಭ: ಆಸ್ತಿ ವಿಚಾರದಲ್ಲಿ ಭಿನ್ನಾಭಿಪ್ರಾಯ, ಮಾತಿನ ಮೇಲೆ ಹಿಡಿತ ಅಗತ್ಯ, ಉನ್ನ ವಿದ್ಯಾಭ್ಯಾಸ, ದೂರ ಪ್ರಯಾಣ.
Advertisement
ಮಿಥುನ: ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರ, ವಿವಾಹ ಯೋಗ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ವಿಪರೀತ ಖರ್ಚು.
Advertisement
ಕಟಕ: ಉತ್ತಮ ಬುದ್ಧಿಶಕ್ತಿ, ಆತ್ಮ ವಿಶ್ವಾಸ ವೃದ್ಧಿ, ಮಾನಸಿಕ ನೆಮ್ಮದಿ, ವೈವಾಹಿಕ ಜೀವನದಲ್ಲಿ ಬಾಂಧವ್ಯ ವೃದ್ಧಿ.
ಸಿಂಹ: ಕಾರ್ಯ ಕ್ಷೇತ್ರದಲ್ಲಿ ಒತ್ತಡ, ಮಹಿಳೆಯರಿಗೆ ಶುಭ, ಕೃಷಿಯಲ್ಲಿ ಲಾಭ, ಇಷ್ಟಾರ್ಥ ಸಿದ್ಧಿ, ವಾಹನ ಯೋಗ.
ಕನ್ಯಾ: ಮಾನಸಿಕ ವ್ಯಥೆ, ವ್ಯಾಪಾರ ವ್ಯವಹಾರದಲ್ಲಿ ತಾಳ್ಮೆ ಅಗತ್ಯ, ಮಾತಿನ ಮೇಲೆ ಹಿಡಿತವಿರಲಿ, ಶತ್ರುಗಳ ಬಾಧೆ.
ತುಲಾ: ಹಣಕಾಸು ವಿಚಾರದಲ್ಲಿ ಎಚ್ಚರ, ಕಾರ್ಯ ವೈಖರಿಯಲ್ಲಿ ಅಲ್ಪ ವಿಳಂಬ, ಗೌರವಕ್ಕೆ ಧಕ್ಕೆ, ಗೆಳೆಯರಿಂದ ಅನರ್ಥ.
ವೃಶ್ಚಿಕ: ಬಂಧುಗಳಿಂದ ನಿಂದನೆ, ಯತ್ನ ಕಾರ್ಯದಲ್ಲಿ ಸಫಲ, ವ್ಯಾಪಾರದಲ್ಲಿ ಚೇತರಿಕೆ, ಆಹಾರ ವ್ಯತ್ಯಾಸದಿಂದ ತೊಂದರೆ.
ಧನಸ್ಸು: ಭೂ ವ್ಯವಹಾರದಲ್ಲಿ ಲಾಭ, ದಾಂಪತ್ಯದಲ್ಲಿ ಪ್ರೀತಿ ವಾತ್ಸಲ್ಯ, ಆತ್ಮೀಯರೊಂದಿಗೆ ಮನಃಸ್ತಾಪ, ಕುಲದೇವರ ಅನುಗ್ರಹದಿಂದ ಕಾರ್ಯ ಸಿದ್ಧಿ.
ಮಕರ: ಸಾಲ ಬಾಧೆ, ಪಾಪ ಬುದ್ಧಿ, ಚರ್ಮ ಸಮಸ್ಯೆ, ಕುಟುಂಬದಲ್ಲಿ ಪ್ರೀತಿ, ಅಮೂಲ್ಯ ವಸ್ತುಗಳ ಖರೀದಿ.
ಕುಂಭ: ಮನೆಗೆ ಹಿರಿಯರ ಆಗಮನ, ಸ್ತ್ರೀಯರಿಗೆ ಶುಭ, ಋಣ ಬಾಧೆ, ಸುಖ ಭೋಜನ ಪ್ರಾಪ್ತಿ, ಮಾನಸಿಕ ಚಿಂತೆ.
ಮೀನ: ಯಾರನ್ನೂ ಹೆಚ್ಚು ನಂಬಬೇಡಿ, ಅನಗತ್ಯ ಸುತ್ತಾಟ, ಮನಃಕ್ಲೇಷ, ಮನಸ್ಸಿನಲ್ಲಿ ಭಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.