Connect with us

Karnataka

ದಿನ ಭವಿಷ್ಯ 23-11-2020

Published

on

ಪಂಚಾಂಗ

ಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,
ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ.
ವಾರ: ಸೋಮವಾರ, ತಿಥಿ: ನವಮಿ, ನಕ್ಷತ್ರ: ಶತಭಿಷ,

ರಾಹುಕಾಲ: 7.51 ರಿಂದ 9.17.
ಗುಳಿಕಕಾಲ: 1.36 ರಿಂದ 3.02.
ಯಮಗಂಡಕಾಲ: 10.43 ರಿಂದ 12.09.

ಮೇಷ: ಹಣಕಾಸಿನ ವಿಷಯದಲ್ಲಿ ಎಚ್ಚರ, ಜಮೀನು ವಿಷಯಗಳು ಇತ್ಯರ್ಥ, ಉನ್ನತ ವ್ಯಾಸಂಗಕ್ಕೆ ದೂರ ಪ್ರಯಾಣ.

ವೃಷಭ: ಶುಭ ಸಮಾರಂಭಗಳಿಗೆ ಹೆಚ್ಚಿನ ಖರ್ಚು, ನಾನಾ ಮೂಲಗಳಿಂದ ವರಮಾನ, ಆರೋಗ್ಯದಲ್ಲಿ ವ್ಯತ್ಯಾಸ, ವಿದೇಶ ವ್ಯವಹಾರಗಳಿಂದ ಲಾಭ.

ಮಿಥುನ: ಸ್ತ್ರೀಯರಿಗೆ ತೊಂದರೆ, ಉತ್ಪನ್ನ ವಹಿವಾಟುದಾರರಿಗೆ ಅಧಿಕ ಲಾಭ, ಸಾಮಾಜಿಕ ಕ್ಷೇತ್ರಗಳಲ್ಲಿ ಮನ್ನಣೆ.

ಕಟಕ: ಅನಗತ್ಯ ತಿರುಗಾಟ, ಆರ್ಥಿಕ ಪರಿಸ್ಥಿತಿ ಏರುಪೇರು, ಸ್ನೇಹಿತರಿಂದ ಸಹಾಯ, ಪರರ ಧನ ಪ್ರಾಪ್ತಿ, ಹಿರಿಯರ ಭೇಟಿ.

ಸಿಂಹ: ಇಷ್ಟ ಕಾರ್ಯ ಸಿದ್ಧಿ, ಮಿತ್ರರಿಂದ ವಿರೋಧ, ಅಮೂಲ್ಯ ವಸ್ತುಗಳನ್ನು ಖರೀದಿಸುವಿರಿ, ಎಲ್ಲಾ ಕಡೆಯಿಂದ ಒತ್ತಡ ಹೆಚ್ಚಾಗುವುದು.

ಕನ್ಯಾ: ಭೂ ಸಂಬಂಧ ಕೆಲಸದವರಿಗೆ ಲಾಭ, ದಾಂಪತ್ಯದಲ್ಲಿ ನೆಮ್ಮದಿ, ಶಾಂತಿ, ಅನಾವಶ್ಯಕ ಖರ್ಚು ಕಡಿಮೆ ಮಾಡಿ, ಮಕ್ಕಳಿಂದ ಸಂತಸ.

ತುಲಾ: ಹಿರಿಯರ ಹಿತನುಡಿ, ವ್ಯವಹಾರಗಳನ್ನು ತಾಳ್ಮೆಯಿಂದ ನಿಭಾಯಿಸಿ, ರಾಜಕೀಯ ವ್ಯಕ್ತಿಗಳಿಗೆ ಸುಸಮಯ.

ವೃಶ್ಚಿಕ: ಯಾರನ್ನು ಹೆಚ್ಚಾಗಿ ನಂಬಬೇಡಿ, ವಾಸ ಗೃಹದಲ್ಲಿ ತೊಂದರೆ, ಅಶಾಂತಿ, ಸಂತಾನ ಪ್ರಾಪ್ತಿ, ಪ್ರಿಯ ಜನರ ಭೇಟಿ.

ಧನಸ್ಸು: ವಿರೋಧಿಗಳಿಂದ ದೂರವಿರಿ, ಸಾಮಾಜಿಕ ಕ್ಷೇತ್ರಗಳಲ್ಲಿ ಮನ್ನಣೆ, ನಿಂತು ಹೋದ ಕೆಲಸಗಳಿಗೆ ಮರು ಚಾಲನೆ.

ಮಕರ: ಕಾರ್ಯ ಕ್ಷೇತ್ರದಲ್ಲಿ ಉತ್ತಮ ಪ್ರಗತಿ, ಅನಗತ್ಯ ಅಲೆದಾಟ, ಅಲ್ಪ ಕಾರ್ಯಸಿದ್ಧಿ, ಅಲಂಕಾರಿಕ ವಸ್ತುಗಳಿಗೆ ಖರ್ಚು.

ಕುಂಭ: ನಿಮ್ಮ ಪ್ರಯತ್ನಗಳಿಗೆಲ್ಲ ಉತ್ತಮ ಫಲ, ಖರ್ಚಿನ ಬಗ್ಗೆ ನಿಯಂತ್ರಣವಿರಲಿ, ಗುರಿ ಸಾಧನೆ, ದೂರ ಪ್ರಯಾಣ.

ಮೀನ: ಸ್ನೇಹಿತರಿಂದ ಬೆಂಬಲ, ಪಾಲುದಾರರೊಡನೆ ಚರ್ಚೆ, ಕೌಟುಂಬಿಕ ಜೀವನದಲ್ಲಿ ಸುಖ-ಶಾಂತಿ.

 

Click to comment

Leave a Reply

Your email address will not be published. Required fields are marked *