ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಫಾಲ್ಗುಣ ಮಾಸ,
ಕೃಷ್ಣ ಪಕ್ಷ, ಅಮಾವಾಸ್ಯೆ,
ಮಂಗಳವಾರ, ಉತ್ತರಭಾದ್ರ ನಕ್ಷತ್ರ
ರಾಹುಕಾಲ: ಮಧ್ಯಾಹ್ನ 3:31 ರಿಂದ 5:02
ಗುಳಿಕಕಾಲ: ಮಧ್ಯಾಹ್ನ 12:29 ರಿಂದ 2:00
ಯಮಗಂಡಕಾಲ: ಬೆಳಗ್ಗೆ 9:27 ರಿಂದ 10:58
Advertisement
ಮೇಷ: ಕುಟುಂಬ ಸೌಖ್ಯ, ನೂತನ ಉದ್ಯೋಗ ಪ್ರಾಪ್ತಿ, ತೀರ್ಥಯಾತ್ರೆ ದರ್ಶನ, ಶ್ರಮಕ್ಕೆ ತಕ್ಕ ಫಲ, ಆರ್ಥಿಕ ಪರಿಸ್ಥಿತಿ ಚೇತರಿಕೆ.
Advertisement
ವೃಷಭ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಋಣ ಬಾಧೆ, ಯತ್ನ ಕಾರ್ಯದಲ್ಲಿ ಜಯ, ರೋಗ ಬಾಧೆ, ಹಿತ ಶತ್ರುಗಳಿಂದ ತೊಂದರೆ.
Advertisement
ಮಿಥುನ: ವೈಯಕ್ತಿಕ ಕೆಲಸಗಳಲ್ಲಿ ಭಾಗಿ, ಹಣಕಾಸು ವಿಚಾರದಲ್ಲಿ ಎಚ್ಚರ, ಹಿರಿಯರ ಆಗಮನ, ಆರೋಗ್ಯದಲ್ಲಿ ಏರುಪೇರು.
Advertisement
ಕಟಕ: ಮನಸ್ಸಿನಲ್ಲಿ ನಾನಾ ರೀತಿಯ ತೊಂದರೆ, ಕಳೆದು ಹೋದ ವಸ್ತು ಸಿಗುವುದು, ಆತ್ಮೀಯರಿಂದ ಸಹಕಾರ, ಮಗನ ವಿದ್ಯಾಭ್ಯಾಸಕ್ಕೆ ನೆರವು.
ಸಿಂಹ: ವಾಹನ ಲಾಭ, ಯೋಚಿಸಿ ನಿರ್ಧಾರ ಕೈಗೊಳ್ಳುವುದು ಉತ್ತಮ, ಅನಗತ್ಯ ವಿಚಾರಗಳಿಂದ ದೂರವಿರಿ, ಶರೀರದಲ್ಲಿ ತಳಮಳ.
ಕನ್ಯಾ: ನಡೆದ ಘಟನೆಗಳನ್ನು ಸೂಕ್ಷ್ಮವಾಗಿ ಅವಲೋಕಿಸಿ, ಅಧಿಕವಾದ ಖರ್ಚು, ದುಷ್ಟ ಜನರ ಸಹವಾಸದಿಂದ ತೊಂದರೆ, ಕೆಲಸ ಕಾರ್ಯಗಳಲ್ಲಿ ಎಚ್ಚರಿಕೆ.
ತುಲಾ: ಹೊಸ ಕೆಲಸ ಹುಡುಕಾಟಕ್ಕೆ ಅವಕಾಶ, ದೇವರ ಅನುಗ್ರಹದಿಂದ ಅನುಕೂಲ, ಶುಭ ಫಲ ಯೋಗ, ಮಾನಸಿಕ ನೆಮ್ಮದಿ.
ವೃಶ್ಚಿಕ: ಕುಟುಂಬಸ್ಥರಿಂದ ಸಹಾಯ, ಸುಖ ಭೋಜನ ಪ್ರಾಪ್ತಿ, ವ್ಯಾಪಾರದಲ್ಲಿ ಲಾಭ, ಶತ್ರುಗಳ ನಾಶ, ರೋಗ ಬಾಧೆ.
ಧನಸ್ಸು: ದೇವತಾ ಕಾರ್ಯಗಳಲ್ಲಿ ಭಾಗಿ, ಇತರರಿಗೆ ಸಹಾಯ ಮಾಡುವಿರಿ, ದಾನ ಮಾಡುವ ಪರಿಸ್ಥಿತಿ ನಿರ್ಮಾಣ, ಕೆಲಸ ಕಾರ್ಯಗಳಲ್ಲಿ ಮುನ್ನಡೆ.
ಮಕರ: ಮಕ್ಕಳ ಪ್ರಗತಿಯಿಂದ ಸಂತೋಷ, ಇಷ್ಟಪಟ್ಟಂತೆ ಕಾರ್ಯಗಳು ನೆರವೇರುವುದು, ಸುಖ ಭೋಜನ, ಉದ್ಯೋಗದಲ್ಲಿ ಬಡ್ತಿ.
ಕುಂಭ: ವಿದ್ಯಾರ್ಥಿಗಳಲ್ಲಿ ಗೊಂದಲ, ನೀವಾಡುವ ಮಾತಿನಲ್ಲಿ ಎಚ್ಚರ, ಮಾನಸಿಕ ವ್ಯಥೆ, ವಿವಿಧ ಮೂಲಗಳಿಂದ ಹಣಕಾಸು ಪ್ರಾಪ್ತಿ.
ಮೀನ: ಸ್ತ್ರೀಯರಿಗೆ ಲಾಭ, ನಾನಾ ವಿಚಾರಗಳಲ್ಲಿ ಆಸಕ್ತಿ, ಅನ್ಯರಲ್ಲಿ ದ್ವೇಷ, ಆರೋಗ್ಯದಲ್ಲಿ ಏರುಪೇರು, ಸದಾ ತಿರುಗಾಟ, ಹೊಸ ಪ್ರಯತ್ನದಲ್ಲಿ ಜಯ.