ಮೇಷ: ಉದ್ಯೋಗದಲ್ಲಿ ಕಿರಿಕಿರಿ, ಅನಗತ್ಯ ಖರ್ಚು ಮಾಡುವಿರಿ, ವ್ಯವಹಾರಗಳಲ್ಲಿ ಅಭಿವೃದ್ಧಿ ಕುಂಠಿತ, ಆರೋಗ್ಯದಲ್ಲಿ ಏರುಪೇರು, ಮಾನಸಿಕ ಹಿಂಸೆ, ಸ್ಥಿರಾಸ್ತಿ ವಿಚಾರದಲ್ಲಿ ಕಲಹ, ಕೋರ್ಟ್ ಕೇಸ್ ನಿಮಿತ್ತ ತಿರುಗಾಟ, ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗ ಸ್ಥಳ ಬದಲಾಯಿಸುವ ಮನಸ್ಸು.
ವೃಷಭ: ಪುಣ್ಯಕ್ಷೇತ್ರಗಳಿಗೆ ಹೋಗುವ ಮನಸ್ಸು, ಮಾನಸಿಕ ನೆಮ್ಮದಿಗೆ ಹುಡುಕಾಟ, ವ್ಯವಹಾರಗಳಲ್ಲಿ ಮುನ್ನಡೆ, ಅನಗತ್ಯ ತಿರುಗಾಟ, ಯತ್ನ ಕಾರ್ಯದಲ್ಲಿ ವಿಳಂಬ, ಚೋರಾಗ್ನಿ ಭೀತಿ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ಇಲ್ಲ ಸಲ್ಲದ ಅಪವಾದ.
Advertisement
ಮಿಥುನ: ಸಾಮಾನ್ಯ ನೆಮ್ಮದಿಗೆ ಧಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ,
Advertisement
ಕಟಕ: ನಂಬಿಕಸ್ಥರಿಂದ ಮೋಸ ಹೋಗುವಿರಿ, ಮನಸ್ಸಿನಲ್ಲಿ ಆತಂಕ-ಭಯ, ಬಂಧು-ಮಿತ್ರರು ಸಮಾಗಮ, ಚಿನ್ನಾಭರಣ ಖರೀದಿಸುವಿರಿ, ಸ್ತ್ರೀಯರಿಗೆ ಲಾಭ, ಆದಾಯ ಕಡಿಮೆ ಅಧಿಕ ಖರ್ಚು, ಕಾರ್ಯ ನಿಮಿತ್ತ ತಿರುಗಾಟ ವ್ಯರ್ಥವಾಗುವುದು, ಸಾಲ-ಋಣ ಬಾಧೆ, ವಿದ್ಯಾರ್ಥಿಗಳಲ್ಲಿ ಹಿನ್ನಡೆ.
Advertisement
ಸಿಂಹ: ವಾಹನ ರಿಪೇರಿಯಿಂದ ಖರ್ಚು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ ಸಾಧ್ಯತೆ, ತಾಯಿಯ ಆರೋಗ್ಯದಲ್ಲಿ ತೊಂದರೆ, ದುಷ್ಟ ಮನಸ್ಥಿತಿ ಉದ್ಭವ, ದಂಡ ಕಟ್ಟುವ ಸಂಭವ, ಆಲಸ್ಯ ಮನೋಭಾವ, ಆರೋಗ್ಯದಲ್ಲಿ ಎಚ್ಚರ.
Advertisement
ಕನ್ಯಾ: ಪಾಪ ಕಾರ್ಯದಲ್ಲಿ ಆಸಕ್ತಿ, ದುಃಖದಾಯಕ ಪ್ರಸಂಗ, ನೆಮ್ಮದಿ ಇಲ್ಲದ ಜೀವನ, ಅತಿಯಾದ ನಿದ್ರೆ, ಉದ್ಯೋಗದಲ್ಲಿ ಅನುಕೂಲ, ದಾನ-ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರಕ್ಕೆ ಭೇಟಿ ನೀಡುವ ಮನಸ್ಸು.
ತುಲಾ: ಅಸಹಾಯಕರಿಗೆ ಸಹಾಯ ಮಾಡುವಿರಿ, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ಮೋಸ ಹೋಗುವಿರಿ, ಆತ್ಮೀಯರನ್ನು ದ್ವೇಷಿಸುವಿರಿ.
ವೃಶ್ಚಿಕ: ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಾನ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರ, ಅಮೂಲ್ಯ ವಸ್ತುಗಳ ಕಳೆಯುವಿರಿ, ರಿಯಲ್ ಎಸ್ಟೇಟ್ನವರಿಗೆ ನಷ್ಟ.
ಧನಸ್ಸು: ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟಾಲೋಚನೆ, ಪೂಜೆ ಕಾರ್ಯಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.
ಮಕರ: ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖರ್ಚು, ಹಳೇ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತ್ರಕ್ಕೆ ಬಲಿಯಾಗುವಿರಿ, ನೌಕರಿಯಲ್ಲಿ ತೊಂದರೆ, ಮಕ್ಕಳ ಬಗ್ಗೆ ಗಮನಹರಿಸಿ.
ಕುಂಭ: ಕೆಟ್ಟ ಶಬ್ಧಗಳಿಂದ ನಿಂದನೆ, ಅತಿಯಾದ ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೇಸ್ಗಳಲ್ಲಿ ವಿಘ್ನ, ದುಷ್ಟ ಬುದ್ಧಿ, ಅಪಘಾತ ಸಂಭವಿಸುವ ಸಾಧ್ಯತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ.
ಮೀನ: ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ, ಭೂ ಲಾಭ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಉನ್ನತ ಸ್ಥಾನಮಾನ ಪ್ರಾಪ್ತಿ, ಮಹಿಳೆಯರಿಗೆ ಶುಭ ಫಲ.