ಪಂಚಾಂಗ: ಶ್ರೀ ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಗ್ರೀಷ್ಮ ಋತು,
ಆಷಾಢ ಮಾಸ, ಕೃಷ್ಣ ಪಕ್ಷ,
ಏಕಾದಶಿ, ರೋಹಿಣಿ ನಕ್ಷತ್ರ
ರಾಹುಕಾಲ: 05:13 ರಿಂದ 06:48
ಗುಳಿಕಕಾಲ: 03:37 ರಿಂದ 05:13
ಯಮಗಂಡಕಾಲ: 12:26 ರಿಂದ 02:01
ಮೇಷ: ಮನಸ್ಸಿನಗೆ ದುಃಖ, ಅಧಿಕ ಖರ್ಚು ವೆಚ್ಚ, ಕುಟುಂಬದಲ್ಲಿ ಒಗ್ಗಟ್ಟಿನ ಕೊರತೆ.
Advertisement
ವೃಷಭ: ಒತ್ತಡದಿಂದ ಹೊರಬನ್ನಿ, ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ, ಸ್ಥಿರಾಸ್ತಿಯನ್ನು ಗಳಿಸುವಿರಿ.
Advertisement
ಮಿಥುನ: ನಿರ್ಧಾರಗಳಲ್ಲಿ ಆತ್ಮವಿಶ್ವಾಸವಿರಲಿ, ದುಡುಕುತನ ಬೇಡ, ಸಹನೆಯಿಂದ ವರ್ತಿಸಿ, ಪರಿಹಾರ – ದಕ್ಷಿಣಾಮೂರ್ತಿ ಮಂತ್ರವನ್ನು ಜಪಿಸಿ.
Advertisement
ಕರ್ಕಾಟಕ: ಮನಸ್ಸಿಗೆ ಚಿಂತೆ, ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ, ಅತ್ಮಸ್ಥೈರ್ಯ ಬೆಳೆಸಿಕೊಳ್ಳಿ.
Advertisement
ಸಿಂಹ: ಉದ್ಯೋಗದಲ್ಲಿ ಒತ್ತಡ, ದೃಢವಾದ ತೀರ್ಮಾನವನ್ನು ತೆಗೆದುಕೊಳ್ಳಿ, ಉತ್ತಮ ಆದಾಯವಿರುತ್ತದೆ.
ಕನ್ಯಾ: ಒಳ್ಳೆಯತನದ ದುರುಪಯೋಗ ಎಚ್ಚರಿಕೆ, ವಿರಕ್ತ ಭಾವನೆ ಕಾಡುತ್ತದೆ, ಅನಿರೀಕ್ಷಿತ ಧನಾಗಮನ.
ತುಲಾ: ತಂದೆ ಆರೋಗ್ಯದಲ್ಲಿ ಎಚ್ಚರ, ಪ್ರವಾಸ ಕೈಗೊಳ್ಳುವಿರಿ, ಕೆಲಸ ಕಾರ್ಯಗಳಲ್ಲಿ ಜಯ.
ವೃಶ್ಚಿಕ: ಆತ್ಮಶಕ್ತಿಯ ಕೊರತೆ, ಕುಟುಂಬದಲ್ಲಿ ಸಾಮರಸ್ಯವಿರದು, ಕೆಲಸಗಳಲ್ಲಿ ಆತ್ಮೀಯರ ಸಹಕಾರ.
ಧನುಸ್ಸು: ಹಣಕಾಸಿನ ವಿಚಾರದಲ್ಲಿ, ವಿದ್ಯಾರ್ಥಿಗಳಿಗೆ ಜಯ, ಕಟ್ಟಡ ನಿರ್ಮಾಣ ವ್ಯಾಪಾರಸ್ಥರಿಗೆ ಲಾಭ.
ಮಕರ: ಉದರ ಬಾಧೆ, ಸೇವಾನಿರತ ವೃತ್ತಿಗಾರರಿಗೆ ಆದಾಯ, ನಿರ್ಧಾರಗಳಿಗೆ ಬದ್ಧರಾಗಿ.
ಕುಂಭ: ಕೋಪ ಬೇಡ, ಬುದ್ಧಿವಂತಿಕೆಯ ನಿರ್ಧಾರ ತೆಗೆದುಕೊಳ್ಳಿ, ಆರ್ಥಿಕ ಸ್ಥಿತಿ ಉತ್ತಮ.
ಮೀನ: ಭೂ ವ್ಯವಹಾರದಲ್ಲಿ ಲಾಭ, ಹೈನುಗಾರಿಕೆಯಲ್ಲಿ ಲಾಭ, ಪೂಜಾ ಸಾಮಾಗ್ರಿಗಳ ವ್ಯಾಪಾರಸ್ಥರಿಗೆ ಆದಾಯ