ಪಂಚಾಂಗ:
ಶ್ರೀವಿಕಾರಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ಶರಧೃತು, ಕಾರ್ತಿಕ ಮಾಸ,
ಕೃಷ್ಣ ಪಕ್ಷ, ತ್ರಯೋದಶಿ ತಿಥಿ,
ಭಾನುವಾರ, ಚಿತ್ತಾ ನಕ್ಷತ್ರ
ರಾಹುಕಾಲ: ಸಂಜೆ 4:28 ರಿಂದ 5:55
ಗುಳಿಕಕಾಲ: ಮಧ್ಯಾಹ್ನ 3:02 ರಿಂದ 4:28
ಯಮಗಂಡಕಾಲ: ಮಧ್ಯಾಹ್ನ 12:09 ರಿಂದ 1:36
Advertisement
ಮೇಷ: ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಅನುಕೂಲ, ಉದ್ಯೋಗದಲ್ಲಿ ಬಡ್ತಿ, ಮನೆಗೆ ಬಂಧುಗಳ ಆಗಮನ, ಅಮೂಲ್ಯ ವಸ್ತುಗಳ ಖರೀದಿ, ವಾರಾಂತ್ಯದಲ್ಲಿ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ, ವಾದ-ವಿವಾದಗಳಲ್ಲಿ ವೈಮನಸ್ಸು, ವಾಹನದಿಂದ ತೊಂದರೆ, ಈ ವಾರ ಮಿಶ್ರ ಫಲ.
Advertisement
ವೃಷಭ: ಹಿರಿಯರ ಮಾತಿಗೆ ಗೌರವ, ಮಾನಸಿಕ ವ್ಯಥೆ, ದೂರ ಪ್ರಯಾಣ ಸಾಧ್ಯತೆ, ಗಣ್ಯ ವ್ಯಕ್ತಿಗಳ ಭೇಟಿ, ಕೃಷಿಯಲ್ಲಿ ಸಾಧಾರಣ ಲಾಭ, ಮನೇಲಿ ನೆಮ್ಮದಿಯ ವಾತಾವರಣ, ಉದ್ಯೋಗಾವಕಾಶ ಪ್ರಾಪ್ತಿ, ದಾಯಾದಿಗಳ ಕಲಹ, ಈ ವಾರ ಶುಭ ಫಲ.
Advertisement
ಮಿಥುನ: ಆರೋಗ್ಯದಲ್ಲಿ ಏರುಪೇರು, ದಾಂಪತ್ಯದಲ್ಲಿ ಅನ್ಯೋನ್ಯತೆ, ಮಾನಸಿಕ ನೆಮ್ಮದಿ, ಅನಗತ್ಯ ವಿಪರೀತ ತಿರುಗಾಟ, ಅವಿವಾಹಿತರಿಗೆ ವಿವಾಹ ಯೋಗ, ಕೆಲಸ ಕಾರ್ಯಗಳಲ್ಲಿ ಉತ್ಸಾಹ, ಈ ವಾರ ಉತ್ತಮ ಫಲ.
Advertisement
ಕಟಕ: ಚಿನ್ನಾಭರಣ ಲಾಭ, ಇಷ್ಟಾರ್ಥ ಸಿದ್ಧಿ, ದಾನ-ಧರ್ಮದಲ್ಲಿ ಆಸಕ್ತಿ, ಕುಟುಂಬ ಸೌಖ್ಯ, ವಿದೇಶ ಪ್ರಯಾಣ ಸಾಧ್ಯತೆ, ಅಧಿಕಾರಿಗಳಿಂದ ಪ್ರಶಂಸೆ, ಪುಣ್ಯಕ್ಷೇತ್ರ ದರ್ಶನ, ಹಿತ ಶತ್ರುಗಳ ಬಾಧೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.
ಸಿಂಹ: ಪರಿಶ್ರಮಕ್ಕೆ ತಕ್ಕ ಫಲ, ಆಲಸ್ಯ ಮನೋಭಾವ, ಚಂಚಲ ಮನಸ್ಸು, ದೇವತಾ ಕಾರ್ಯಗಳಲ್ಲಿ ಭಾಗಿ, ಉದ್ಯೋಗದಲ್ಲಿ ಅಧಿಕ ಒತ್ತಡ, ಇಲ್ಲ ಸಲ್ಲದ ಅಪವಾದ-ನಿಂದನೆ, ಸ್ವಂತ ಉದ್ಯಮಸ್ಥರಿಗೆ ಲಾಭ, ಪುಣ್ಯ ಕ್ಷೇತ್ರ ದರ್ಶನ, ಈ ವಾರ ಮಿಶ್ರ ಫಲ.
ಕನ್ಯಾ: ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ, ವಿದ್ಯಾರ್ಥಿಗಳಲ್ಲಿ ಗೊಂದಲ, ಕ್ರಯ-ವಿಕ್ರಯಗಳಲ್ಲಿ ಲಾಭ, ವಾಹನ ಖರೀದಿ ಯೋಗ, ಮನೆಗೆ ಆತ್ಮೀಯರ ಆಗಮನ, ಶರೀರದಲ್ಲಿ ಆಲಸ್ಯ, ಮನಸ್ಸಿನಲ್ಲಿ ಆತಂಕ, ಕೆಲಸ ಕಾರ್ಯಗಳಲ್ಲಿ ಪ್ರಗತಿ.
ತುಲಾ: ಮಕ್ಕಳಿಗಾಗಿ ಹಣವ್ಯಯ, ವ್ಯವಹಾರದಲ್ಲಿ ಲಾಭ, ವಾದ-ವಿವಾದಗಳಲ್ಲಿ ಸೋಲು, ಶತ್ರುಗಳ ಭಾಧೆ, ಆತುರ ಸ್ವಭಾವ, ಕಾರ್ಯಗಳಲ್ಲಿ ವಿಳಂಬ, ಆರೋಗ್ಯ ಸಮಸ್ಯೆ.
ವೃಶ್ಚಿಕ: ಅತಿಯಾದ ಭಯ-ಕೋಪ, ಮಾನಸಿಕ ವ್ಯಥೆ, ಹಿತ ಶತ್ರುಗಳಿಂದ ತೊಂದರೆ, ಹಣಕಾಸು ಸಂಕಷ್ಟ, ಖರ್ಚಿನ ಬಗ್ಗೆ ನಿಗಾವಹಿಸಿ, ರಾಜಕಾರಣಿಗಳಿಗೆ ಪಕ್ಷದಲ್ಲಿ ಗೊಂದಲ, ಮನೆಯಲ್ಲಿ ಅಶಾಂತಿ, ಉತ್ತಮ ಪ್ರಗತಿ.
ಧನಸ್ಸು: ಸಹೋದರರಿಂದ ಸಹಾಯ, ವಾಹನ ಚಾಲನೆಯಲ್ಲಿ ಎಚ್ಚರ, ವ್ಯಾಪಾರದಲ್ಲಿ ಮೋಸ, ಯೋಚಿಸಿ ನಿರ್ಧಾರ ಕೈಗೊಳ್ಳಿ, ಅನಗತ್ಯ ವಾದ-ವಿವಾದ, ನಾನಾ ವಿಚಾರಗಳಲ್ಲಿ ಆಸಕ್ತಿ, ನೆಮ್ಮದಿ ಇಲ್ಲದ ಜೀವನ, ಅನ್ಯರಲ್ಲಿ ವೈಮನಸ್ಸು, ಈ ವಾರ ಮಿಶ್ರ ಫಲ.
ಮಕರ: ದಾಂಪತ್ಯದಲ್ಲಿ ಪ್ರೀತಿ ವಾತ್ಸಲ್ಯ, ಆದಾಯಕ್ಕಿಂತ ಖರ್ಚು ಹೆಚ್ಚು, ಮಾನಸಿಕ ನೆಮ್ಮದಿ, ಪರರಿಂದ ತೊಂದರೆ, ಉನ್ನತ ಸ್ಥಾನಮಾನ, ಟ್ರಾವೆಲ್ಸ್ನವರಿಗೆ ನಷ್ಟ, ನಾನಾ ವಿಚಾರಗಳಲ್ಲಿ ಆಸಕ್ತಿ.
ಕುಂಭ: ಕೋರ್ಟ್ ಕೇಸ್ಗಳಲ್ಲಿ ವಿಳಂಬ, ಆರೋಗ್ಯದಲ್ಲಿ ಏರುಪೇರು, ನಂಬಿಕಸ್ಥರಿಂದ ಮೋಸ, ಸುಖ ಭೋಜನ, ಶತ್ರು-ಸಾಲ ಬಾಧೆ, ಸ್ತ್ರೀಯರಿಗೆ ಶುಭ, ಚಂಚಲ ಮನಸ್ಸು.
ಮೀನ: ದಾಂಪತ್ಯದಲ್ಲಿ ಪ್ರೀತಿ-ವಾತ್ಸಲ್ಯ, ಆಕಸ್ಮಿಕ ಅಧಿಕ ಖರ್ಚು, ಇಲ್ಲ ಸಲ್ಲದ ಅಪವಾದ, ಮಂಗಳ ಕಾರ್ಯದಲ್ಲಿ ಭಾಗಿ, ಯತ್ನ ಕಾರ್ಯದಲ್ಲಿ ಜಯ, ಆತ್ಮೀಯರಲ್ಲಿ ಬಾಂಧವ್ಯ ವೃದ್ಧಿ, ವ್ಯಾಪಾರ-ವ್ಯವಹಾರದಲ್ಲಿ ಲಾಭ.