ಶ್ರೀ ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಹಿಮಂತ ಋತು,
ಪುಷ್ಯ ಮಾಸ, ಕೃಷ್ಣ ಪಕ್ಷ, ಏಕಾದಶಿ, ಶನಿವಾರ, ಜೇಷ್ಠ ನಕ್ಷತ್ರ
ರಾಹುಕಾಲ – 09:55 ರಿಂದ 11:17
ಗುಳಿಕಕಾಲ – 07:10 ರಿಂದ 08:30
ಯಮಗಂಡಕಾಲ – 02:02 ರಿಂದ 03:24
Advertisement
ಮೇಷ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮನಸ್ತಾಪಗಳು ಮತ್ತು ಕಲಹಗಳು, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಉದ್ಯೋಗದಲ್ಲಿ ನಿರಾಸಕ್ತಿ
Advertisement
ವೃಷಭ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ , ಬಂಧುಗಳಲ್ಲಿ ಬೇಸರ, ಅನಿರೀಕ್ಷಿತ ಧನ ನಷ್ಟ, ಸಾಲ ಮಾಡುವ ಪರಿಸ್ಥಿತಿ.
Advertisement
ಮಿಥುನ: ಆರ್ಥಿಕ ಪರಿಸ್ಥಿತಿ ಉತ್ತಮ, ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ, ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ.
Advertisement
ಕಟಕ: ವಿದ್ಯಾಭ್ಯಾಸ ಕ್ಷೇತ್ರದಲ್ಲಿ ಕಲಹ, ಮಹಿಳೆಯರಿಗೆ ಆರೋಗ್ಯ ಸಮಸ್ಯೆ, ಆತಂಕ ಮತ್ತು ಚಿಂತೆ.
ಸಿಂಹ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಆರೋಗ್ಯ ಸಮಸ್ಯೆ ಮತ್ತು ಮನೋರೋಗಗಳು, ಉದ್ಯೋಗದ ಚಿಂತೆ, ದೂರ ಪ್ರದೇಶಕ್ಕೆ ತೆರಳುವ ಆಸೆ.
ಕನ್ಯಾ: ಉನ್ನತ ವಿದ್ಯಾಭ್ಯಾಸದ ಹಂಬಲ, ಮಿತ್ರರಿಂದ ನೋವು ಮತ್ತು ಸಂಕಷ್ಟ, ಉದ್ಯೋಗ ಬದಲಾವಣೆಯಿಂದ ಉತ್ತಮ ಅವಕಾಶ.
ತುಲಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ, ಮಾತಿನಿಂದ ತೊಂದರೆ, ಅಧಿಕ ಖರ್ಚು ಮತ್ತು ನಷ್ಟ.
ವೃಶ್ಚಿಕ: ವಿದ್ಯಾರ್ಥಿಗಳಲ್ಲಿ ಮಂದತ್ವ ಆಲಸ್ಯ, ಅನಾರೋಗ್ಯ ಸಮಸ್ಯೆಯಿಂದ ಬೇಸರ, ಅಪಮಾನ ಅಪನಿಂದನೆ, ಪ್ರಯಾಣದಲ್ಲಿ ಅಡೆತಡೆ.
ಧನಸ್ಸು: ಅನಿರೀಕ್ಷಿತ ಘಟನೆಗಳಿಂದ ಮನೋವ್ಯಾಧಿ, ವಿದ್ಯಾರ್ಥಿಗಳಲ್ಲಿ ಚುರುಕುತನ ಅಧಿಕ, ದೂರ ಪ್ರದೇಶದಲ್ಲಿ ಉದ್ಯೋಗದ ಆಸೆ.
ಮಕರ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ರಾಜಯೋಗದ ದಿವಸ, ಆರೋಗ್ಯದಲ್ಲಿ ಏರುಪೇರು.
ಕುಂಭ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಕೆಲಸ ಕಾರ್ಯ ಮಾಡಬೇಕೆನ್ನುವ ಹಂಬಲ, ಮಿತ್ರರಿಂದ ಅನುಕೂಲ, ಸಂತೋಷಕೂಟಗಳಲ್ಲಿ ಪಾಲ್ಗೊಳ್ಳುವಿರಿ.
ಮೀನ: ಅತಿಯಾದ ಆಸೆಗೆ ಬಲಿಯಾಗುವಿರಿ, ವಿದ್ಯಾಭ್ಯಾಸಕ್ಕೆ ತೊಡಕು, ಐಷಾರಾಮಿ ಜೀವನದ ಒಲವು, ಉದ್ಯೋಗ ಸ್ಥಳದಲ್ಲಿ ಕಲಹ.