Connect with us

Dina Bhavishya

ದಿನ ಭವಿಷ್ಯ 25-03-2021

Published

on

ಪಂಚಾಂಗ

ಶ್ರೀ ಶಾರ್ವರಿ ನಾಮ ಸಂವತ್ಸರ,ಉತ್ತರಾಯಣ,
ಶಿಶಿರ ಋತು, ಫಾಲ್ಗುಣ ಮಾಸ, ಆಶ್ಲೇಷ ನಕ್ಷತ್ರ
ಶುಕ್ಲ ಪಕ್ಷ, ಏಕಾದಶಿ/ದ್ವಾದಶಿ, ಗುರುವಾರ,

ರಾಹುಕಾಲ: 2:00 ರಿಂದ3:31
ಗುಳಿಕಕಾಲ: 9 :27ರಿಂದ 10:58
ಯಮಗಂಡಕಾಲ: 06:24ರಿಂದ 07:56

ಮೇಷ: ಆರ್ಥಿಕ ಅನುಕೂಲ, ಆರೋಗ್ಯ ಸಮಸ್ಯೆ. ಮಾನಸಿಕವಾಗಿ ನೋವು

ವೃಷಭ: ಅಧಿಕ ಖರ್ಚು, ಮಿತ್ರರೊಂದಿಗೆ ಮೋಜು-ಮಸ್ತಿ, ಪತ್ರ ವ್ಯವಹಾರ, ನೆರೆ ಹೊರೆಯವರಿಂದ ಅನುಕೂಲ

ಮಿಥುನ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ವಂತ ವ್ಯವಹಾರದಲ್ಲಿ ಪ್ರಗತಿ, ಮಿತ್ರರಿಂದ ಉದ್ಯೋಗ ಲಾಭ

ಕಟಕ: ಅಧಿಕ ಖರ್ಚು, ಉದ್ಯೋಗ ನಷ್ಟ, ನಿದ್ರಾಭಂಗ

ಸಿಂಹ: ದೂರ ಪ್ರಯಾಣ, ಪ್ರಯಾಣದಲ್ಲಿ ವಸ್ತುಗಳು ಕಳವು, ತಂದೆ ಮಕ್ಕಳಲ್ಲಿ ಮನಸ್ತಾಪ, ಅಪಮಾನಗಳು ಮತ್ತು ಗೌರವಕ್ಕೆ ಧಕ್ಕೆ

ಕನ್ಯಾ: ಅನಿರೀಕ್ಷಿತ ಸ್ನೇಹಿತರ ಭೇಟಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಸಂಗಾತಿಯಿಂದ ಅನುಕೂಲ

ತುಲಾ: ಮಹಿಳೆಯರಿಂದ ನೋವು, ದಾಂಪತ್ಯದಲ್ಲಿ ವೈಮನಸ್ಸು, ನಿದ್ರಾಭಂಗ, ಭವಿಷ್ಯದ ಚಿಂತೆ

ವೃಶ್ಚಿಕ: ಋಣ ರೋಗ ಬಾಧೆಗಳಿಂದ ಮುಕ್ತಿ, ಉದ್ಯೋಗ ಒತ್ತಡ, ಸೌಂದರ್ಯವರ್ಧಕಗಳ ಖರೀದಿ, ಅಧಿಕ ನಷ್ಟ

ಧನಸು: ಸಾಲದ ಚಿಂತೆ, ಸ್ಥಿರಾಸ್ತಿ ಅಥವಾ ವಾಹನದ ಮೇಲೆ ಸಾಲ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ತಂದೆಯಿಂದ ಲಾಭ

ಮಕರ: ಪಾಲುದಾರಿಕೆಯಲ್ಲಿ ಮನಸ್ತಾಪ, ಪ್ರಯಾಣದಲ್ಲಿ ಅಡೆತಡೆ, ಉದ್ಯೋಗ ಮತ್ತು ಸ್ಥಳ, ಬದಲಾವಣೆಯಿಂದ ಸಮಸ್ಯೆ

ಕುಂಭ: ಪ್ರೀತಿ-ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಅಹಂಭಾವ, ಸ್ನೇಹಿತರಿಂದ ನೆರವು

ಮೀನ: ಮಕ್ಕಳ ನಡವಳಿಕೆಯಲ್ಲಿ ಸಂಶಯ, ಶತ್ರುಗಳು ಅಧಿಕ, ವಾಹನಗಳಿಂದ ತೊಂದರೆ.

 

 

Click to comment

Leave a Reply

Your email address will not be published. Required fields are marked *